ಆರೋಗ್ಯ ಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್:ರಾತ್ರಿ ಬಾಣಂತಿಯರ ಪರದಾಟ
Team Udayavani, Jun 3, 2018, 9:19 AM IST
ಬಳ್ಳಾರಿ: ಇಲ್ಲಿನ ಕೊಟ್ಟೂರಿನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ರಾತ್ರಿ ಹೆರಿಗೆ ಮತ್ತು ಮಕ್ಕಳ ವಿಭಾಗದ ವಾರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಅದೃಷ್ಟವಷಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ.
ಫ್ಯಾನ್ಗಳಲ್ಲಿ ಬೆಂಕಿ ಯ ಕಿಡಿ ಕಾಣಿಸಿಕೊಳ್ಳುತ್ತಿದ್ದಂತೆ ಆತಂಕಗೊಂಡ ಬಾಣಂತಿಯರು , ಹಸುಗೂಸುಗಳನ್ನು ಹಿಡಿದು ಪೋಷಕರು ಹೊರಗೆ ಓಡಿ ಬಂದಿದ್ದಾರೆ.
ರಾತ್ರಿಯೀಡಿ ಆಸ್ಪತ್ರೆಯ ಆವರಣಗಳಲ್ಲೇ ಬಾಣಂತಿಯರು ಹಸುಗೂಸುಗಳೊಂದಿಗೆ ನಿದ್ದೆಯಿಲ್ಲದೆ ಪರದಾಡುವ ಸ್ಥಿತಿ ಬಂದೊದಗಿತು.
ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಮಹಿಳೆಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್