ಖರೀದಿ ಕೇಂದ್ರದಲ್ಲಿ ಜೋಳ ಮಾರಾಟ ಶುರು


Team Udayavani, May 13, 2020, 6:11 PM IST

13-May-30

ಸಾಂದರ್ಭಿಕ ಚಿತ್ರ

ಸಿರುಗುಪ್ಪ: ತಾಲೂಕಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಸುಮಾರು ನಾಲ್ಕು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾದ ಜೋಳದ ಕೊಯ್ಲಾಗಿದ್ದು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿಸಲು ನಗರದ ಎಪಿಎಂಸಿಯಲ್ಲಿ ಜೋಳ ಖರೀದಿ ಕೇಂದ್ರವನ್ನು ತೆರೆದಿದೆ.

ತಾಲೂಕಿನ ವಿವಿಧ ಗ್ರಾಮಗಳ ರೈತರು ಜೋಳ ಖರೀದಿ ಕೇಂದ್ರಕ್ಕೆ ತಾವು ಬೆಳೆದ ಜೋಳವನ್ನು ಮಾರಾಟ ಮಾಡಲು 709ಜನ ರೈತರು ಸಂಬಂದಿಸಿದ ಸೂಕ್ತ ದಾಖಲೆಗಳೊಂದಿಗೆ ತ್ರೂಟ್‌ ತಂತ್ರಾಂಶದಲ್ಲಿ ನೋಂದಣಿ ಮಾಡಿಸಿದ್ದು, 132 ರೈತರಿಂದ 15ಸಾವಿರ ಕ್ವಿಂಟಾಲ್‌ ಜೋಳ ಖರೀದಿಸಲಾಗಿದೆ. ಜೋಳ ಮಾರಾಟದ ಅವಧಿಯನ್ನು ಮೇ 15ರ ವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರ ನಿಗ ಪಡಿಸಿದ 2550 ರೂ. ಬೆಲೆಯಲ್ಲಿ ಇಲ್ಲಿಯವರೆಗೆ 132 ರೈತರಿಂದ 15ಸಾವಿರ ಕ್ವಿಂಟಾಲ್‌ ಜೋಳ ಖರೀದಿಸಲಾಗಿದೆ ಎಂದು ಮಾರಾಟ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ. ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಸಲು ಜೋಳ ಖರೀದಿ ಕೇಂದ್ರ ತೆರೆದಿರುವುದರಿಂದ ನಾವು ಬೆಳೆದ ಜೋಳಕ್ಕೆ 2550 ರೂ. ಬೆಲೆ ದೊರೆತಿದೆ. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಸಿಕ್ಕಿರುವುದರಿಂದ ಜೋಳ ಮಾರಾಟ ಮಾಡಲು ಯಾವುದೇ ತೊಂದರೆಯಿಲ್ಲ ಎಂದು ರಾರಾವಿ ಗ್ರಾಮದ ರೈತ ಸೋಮಪ್ಪ, ಯಲ್ಲಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.