ಹತ್ತಿ ಮಾರಾಟಕ್ಕೂ ಕೋವಿಡ್ ಕಂಟಕ

ಕಟಾವು ಮಾಡಿಟ್ಟ ಹತ್ತಿ ಬೆಳೆ ಸಾಗಿಸಲಾಗದೇ ಸಂಕಷ್ಟ

Team Udayavani, Apr 26, 2020, 4:26 PM IST

24-April-17

ಸಿರುಗುಪ್ಪ: ಬಗ್ಗೂರು ಗ್ರಾಮದ ರೈತ ನಿಂಗಪ್ಪ ಬೆಳೆದ ಹತ್ತಿಯನ್ನು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿರುವುದು.

ಸಿರುಗುಪ್ಪ: ಕೊರೊನಾ ವೈರಸ್‌ ತಡೆಗೆ ಮೇ 3ರವರೆಗೆ ಲಾಕ್‌ಡೌನ್‌ ಘೋಷಿಸಲಾಗಿದ್ದು ಈ ಹಿಂದೆಯೇ ಕಟಾವು ಮಾಡಿಟ್ಟ ಹತ್ತಿಬೆಳೆ ಸಾಗಿಸಲಾಗದೆ ಕೊರೊನಾ ಹತ್ತಿಬೆಳೆದ ರೈತರನ್ನು ಸಂಕಷ್ಟಕ್ಕೆ ದೂಡಿದೆ.

ತಾಲೂಕಿನಲ್ಲಿ ಸುಮಾರು 23 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬೆಳೆ ಬೆಳೆಯಲಾಗಿದ್ದು, ರೈತರು ಹತ್ತಿ ಬೆಲೆ ಕುಸಿತದ ಪರಿಣಾಮ ಮಾರಾಟ ಮಾಡದೆ ಸಂಗ್ರಹಿಸಿಟ್ಟಿದ್ದಾರೆ. ಆದರೆ ಈಗ ಲಾಕ್‌ಡೌನ್‌ ಆದೇಶವೇ ರೈತರಿಗೆ ತೀವ್ರ ತೊಂದರೆಯನ್ನುಂಟುಮಾಡಿದೆ. ಒಂದು ಎಕರೆಗೆ 30ರಿಂದ 35 ಸಾವಿರ ವೆಚ್ಚಮಾಡಿ ಹತ್ತಿ ಬೆಳೆಯನ್ನು ಬೆಳೆಯಲಾಗಿದ್ದು, ಒಂದೆಡೆ ರೈತರು ಕೊರೊನಾ ಹೊಡೆತಕ್ಕೆ ನಲುಗಿದ್ದರೆ, ಮತ್ತೂಂದು ಕಡೆ ಹತ್ತಿ ಮಾರಾಟಕ್ಕೆ ಅವಕಾಶವಿದ್ದರೂ ವ್ಯಾಪಾರಿಗಳು ಕೊಳ್ಳಲು ಬಾರದಿರುವುದು ರೈತರನ್ನು ತೀವ್ರ ತೊಂದರೆಗೀಡುಮಾಡಿದೆ.

ಜಿಲ್ಲಾಡಳಿತ ಈ ಹಿಂದೆ ಹತ್ತಿ ಖರೀದಿಗೆ ಭಾರತೀಯ ಹತ್ತಿ ನಿಗಮದಿಂದ ಖರೀದಿಗೆ ವ್ಯವಸ್ಥೆ ಮಾಡಿತ್ತು. ನಿಗಮದಿಂದ ನೊಂದಣಿಯಾದ ರೈತರಿಂದ ರೂ.5,500ಗಳಿಗೆ ಹತ್ತಿಯನ್ನು ಖರೀದಿಸಿ ರೈತರಿಗೆ ಹಣ ಪಾವತಿಸಲಾಗಿತ್ತು. ಆದರೆ ಫೆಬ್ರವರಿ ವೇಳೆಗೆ ಹತ್ತಿ ಮಾರಾಟಕ್ಕೆ ರೈತರು ಬಾರದಿರುವುದರಿಂದ ನಿಗಮದ ಅಧಿಕಾರಿಗಳು ಖರೀದಿ ನಿಲ್ಲಿಸಿದ್ದಾರೆ.

ಹತ್ತಿ ಕಟಾವು ಮಾಡಿ ಮನೆಯಲ್ಲಿಟ್ಟುಕೊಂಡಿದ್ದೇವೆ. ಸರ್ಕಾರ ಭಾರತೀಯ ಹತ್ತಿ ನಿಗಮದಿಂದ ಸೂಕ್ತ ಬೆಲೆ ನಿಗದಿಪಡಿಸಿ ಖರೀದಿಸುವ ವ್ಯವಸ್ಥೆ ಮಾಡಬೇಕು.
ನಿಂಗಪ್ಪ, ರೈತ

ಮಾರುಕಟ್ಟೆ ವ್ಯವಸ್ಥೆ ಮಾಡಿಕೊಟ್ಟರೆ ಹತ್ತಿಬೆಳೆದ ರೈತರಿಗೆ ಅನುಕೂಲವಾಗಲಿದೆ. ಸರ್ಕಾರ ಶೀಘ್ರವಾಗಿ ಹತ್ತಿ ಖರೀದಿ ಕೇಂದ್ರ ಪ್ರಾರಂಭಿಸಬೇಕು.
ಆರ್‌. ಮಾಧವರೆಡ್ಡಿ,
ರಾಜ್ಯ ರೈತ ಸಂಘ ಮತ್ತು
ಹಸಿರು ಸೇನೆ ಕಾರ್ಯಾಧ್ಯಕ್ಷ

ಆರ್‌. ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ಪರ್ಯಾಯ ಶ್ರೀಗಳಿಂದ ಉಗ್ರಾಣ ವೀಕ್ಷಣೆ

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ದಂಡತೀರ್ಥ ಮಠ: ಕೃಷ್ಣಾಪುರ ಶ್ರೀಗಳ ತೀರ್ಥಸ್ನಾನಕ್ಕೆ ಸಜ್ಜು

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ನೊವಾಕ್‌ ಜೊಕೋವಿಕ್‌ ಇಲ್ಲದ ಆಸ್ಟ್ರೇಲಿಯನ್‌ ಓಪನ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ ಮೇಲೆ ಸವಾರಿ ಮಾಡಿದ ಪಾಟ್ನಾ ಪೈರೇಟ್ಸ್‌

ಮಣಿಪಾಲ: ಮಂಚಿಯ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ

ಮಣಿಪಾಲ: ಮಂಚಿ ರಾಜೀವನಗರದ ಮೀಸಲು ಅರಣ್ಯದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5sugarcane

ಶಾರ್ಟ್ ಸರ್ಕ್ಯೂಟ್ ನಿಂದಾಗಿ 4 ಎಕರೆ ಕಬ್ಬು ಬೆಂಕಿಗಾಹುತಿ

ದ್ಗಹಜಕಲ;ಲಕಜಹಗ್ದಸಅ

ಬನಶಂಕರಿದೇವಿಗೆ ಸೀರೆ ಅರ್ಪಣೆ

ದ್ಗತಯುಇಉಕಜಹ

ಪಿಎಸ್‌ಐ ನಾಗಪ್ಪ ಸೇರಿ 13 ಜನರ ವಿರುದ್ಧ ಪ್ರಕರಣ

್ಗಹಜರಯತಕಹ್ಗವಚ

ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ್ದ ಸಂತ

ದರತಯುಜಹಬವಚಷಱ

ಹಂಪಿಯಲ್ಲಿಲ್ಲ ಮಕರ ಸಂಕ್ರಾಂತಿ ಸಂಭ್ರಮ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

“ಸಂಸ್ಕೃತದಲ್ಲಿ ಅಭಿನಂದನೆ ಹೆಮ್ಮೆಯ ವಿಚಾರ’

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಪರ್ಯಾಯದ ಸುಗ್ರಾಸ ಭೋಜನಕ್ಕೆ ಮಟ್ಟುಗುಳ್ಳ

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

ಅಶ್ವತ್ಥ ಎಲೆಯಲ್ಲಿ ಮೂಡಿಬಂದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.