ತೋಟಗಾರಿಕೆ ಬೆಳೆ ಹಾಳು: ಅಧಿಕಾರಿಗಳಿಂದ ಪರಿಶೀಲನೆ
Team Udayavani, Apr 24, 2020, 6:12 PM IST
ಸಿರುಗುಪ್ಪ: ತಾಲೂಕಿನ ಬಲಕುಂದಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದ ಹಾನಿಗೀಡಾದ ನುಗ್ಗೆ ಬೆಳೆಯನ್ನು ಅಧಿಕಾರಿಗಳು ಪರಿಶೀಲಿಸಿದರು.
ಸಿರುಗುಪ್ಪ: ತಾಲೂಕಿನಲ್ಲಿ ಇತ್ತೀಚೆಗೆ ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಸುಮಾರು 20 ಹೆಕ್ಟೇರ್ನಲ್ಲಿ ಬೆಳೆದಿದ್ದ ಪಪ್ಪಾಯಿ, ಬಾಳೆ, ನುಗ್ಗೆ, ಮಾವು ಮುಂತಾದ ಬೆಳೆಗಳು ಹಾಳಾಗಿವೆ.
ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ವಿಶ್ವನಾಥ ಮತ್ತು ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ತಾಲೂಕಿನ ಸಿರಿಗೇರಿ, ಹಳೇಕೋಟೆ, ಉಪ್ಪಾರ ಹೊಸಳ್ಳಿ, ಬಲಕುಂದಿ ಗ್ರಾಮಗಳಲ್ಲಿ ಬೆಳೆದಿದ್ದ ಪಪ್ಪಾಯಿ, ಬಾಳೆ, ನುಗ್ಗೆ, ಮಾವು ಮುಂತಾದ ಬೆಳೆಗಳು ಹಾನಿಗೀಡಾದ ಜಮೀನುಗಳಿಗೆ ತೆರಳಿ ಜಂಟಿ ಸಮೀಕ್ಷೆಯನ್ನು ನಡೆಸಿದ್ದಾರೆ.
ಸುಮಾರು 20 ಹೆಕ್ಟೇರ್ನಲ್ಲಿ ಬೆಳೆದಿರುವ ವಿವಿಧ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಲಾಗಿದ್ದು, ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ವರದಿ ಸಲ್ಲಿಸಲಾಗುತ್ತಿದೆ ಎಂದು ಅಧಿಕಾರಿ ವಿಶ್ವನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ