Udayavni Special

ಎಟಿಎಂಗಳಲಿಲ್ಲ ಸ್ಯಾನಿಟೈಸರ್‌ ವ್ಯವಸ್ಥೆ

ಸರ್ಕಾರಿ ಆದೇಶ ಪಾಲನೆ ಇಲ್ಲ , ಭದ್ರತಾ ಸಿಬ್ಬಂದಿಯೂ ಇಲ್ಲ

Team Udayavani, May 25, 2020, 5:10 PM IST

25-May-22

ಸಾಂದರ್ಭಿಕ ಚಿತ್ರ

ಸಿರುಗುಪ್ಪ: ನಗರ ಸೇರಿದಂತೆ ತಾಲೂಕಿನಾದ್ಯಂತ ಎಲ್ಲ ಎಟಿಎಂಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಇಲ್ಲ. ಭದ್ರತಾ ಸಿಬ್ಬಂದಿಯೂ ಇಲ್ಲ. ಇದರಿಂದಾಗಿ ಇಲ್ಲಿ ಅಂತರ ಕಾಯ್ದುಕೊಳ್ಳುವ ನಿಯಮ ಬಹುತೇಕ ಮಾಯವಾಗಿದೆ.

ತಾಲೂಕಿನಲ್ಲಿ ರಾಷ್ಟ್ರೀಕೃತ 35ಕ್ಕೂ ಹೆಚ್ಚು ಬ್ಯಾಂಕ್‌ಗಳಿದ್ದು, ಅಷ್ಟೇ ಸಂಖ್ಯೆಯ ಎಟಿಎಂಗಳಿವೆ. ಆದರೆ ಬಹುಪಾಲು ಎಟಿಎಂಗಳಲ್ಲಿ ಸಾಂಕ್ರಾಮಿಕ ರೋಗ ಕೋವಿಡ್  ಗೆ ಸಂಬಂಧಿಸಿದಂತೆ ಯಾವುದೇ ಸೂಚನೆ ಜಾರಿಯಾಗುತ್ತಿಲ್ಲ. ಎಟಿಎಂ ಒಳಗೆ ಒಬ್ಬರ ನಂತರ ಮತ್ತೊಬ್ಬರು ಪ್ರವೇಶ ಮಾಡಬೇಕು. ಆದರೆ ಇಬ್ಬರು ಮೂವರು ಎಟಿಎಂ ಒಳಗಡೆ ನಿಂತಿರುತ್ತಾರೆ. ಎಲ್ಲಿಯೂ ಅಂತರ ಪಾಲನೆಯಾಗುತ್ತಿಲ್ಲ, ಕೋವಿಡ್ ಸಾಂಕ್ರಾಮಿಕ ರೋಗವಾಗಿದ್ದರಿಂದ ಪದೇ ಪದೇ ಕೈತೊಳೆದುಕೊಳ್ಳಬೇಕು. ಎಲ್ಲ ಕಡೆ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಬೇಕೆಂದು ತಾಲೂಕು ಆಡಳಿತದ ಸೂಚನೆಯಾಗಿದೆ. ಆದರೆ ಎಟಿಎಂಗಳಲ್ಲಿ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕ ಕಚೇರಿ ಮತ್ತು ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್‌ ವ್ಯವಸ್ಥೆ ಕಲ್ಪಿಸಬೇಕೆನ್ನುವುದು ಜಿಲಾಡಳಿತ ಸೂಚನೆಯಾಗಿದೆ. ಆದರೆ ಎಟಿಎಂ ಕೇಂದ್ರಗಳಲ್ಲಿ ಬ್ಯಾಂಕ್‌ ಅಧಿಕಾರಿಗಳು ಈ ನಿಯಮವನ್ನು ಗಾಳಿಗೆ ತೂರಿದ್ದಾರೆಂದು ಗ್ರಾಹಕರ ಆರೋಪವಾಗಿದೆ.

ನಗರದಲ್ಲಿರುವ ಕೆಲವು ಎಟಿಎಂಗಳಲ್ಲಿ ಆರಂಭದಿಂದಲೂ ಭದ್ರತಾ ಸಿಬ್ಬಂದಿ ಇಲ್ಲ. ಕೋವಿಡ್ ಸಂದರ್ಭದಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಿಲ್ಲವೆಂದು ಗ್ರಾಹಕರು ದೂರುತ್ತಿದ್ದಾರೆ. ಒಟ್ಟಾರೆ ತಾಲೂಕಿನಲ್ಲಿರುವ ಎಟಿಎಂಗಳಿಗೆ ಬರುವ ಗ್ರಾಹಕರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕೆನ್ನುವುದು ಎಟಿಎಂ ಬಳಕೆ ಮಾಡುವ ಗ್ರಾಹಕರ ಒತ್ತಾಯವಾಗಿದೆ.

ನಾನು ಹಲವಾರು ದಿನಗಳಿಂದ ಎಟಿಎಂ ಕೇಂದ್ರಕ್ಕೆ ಬರುತ್ತಿದ್ದೇನೆ. ಆದರೆ ಬ್ಯಾಂಕ್‌ ಅಧಿಕಾರಿಗಳು ಇಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ. ಹಣ ಪಡೆಯಲು ನೂರಾರು ಗ್ರಾಹಕರು ಬರುತ್ತಾರೆ. ಆದರೆ ಇಲ್ಲಿರುವ ಎಟಿಎಂ ಕೇಂದ್ರಗಳ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ.
ವೆಂಕಟೇಶ್‌, ಗ್ರಾಹಕ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹಸುಗೂಸನ್ನು ತಾಯಿಯಿಂದ ದೂರ ಮಾಡಿದ ಕೋವಿಡ್ ಮಹಾಮಾರಿ!

ಹಸುಗೂಸನ್ನು ತಾಯಿಯಿಂದ ದೂರ ಮಾಡಿದ ಕೋವಿಡ್ ಮಹಾಮಾರಿ!

Covid-19-Box

ವೆನ್ಲಾಕ್ ನಿಂದ ಸೋಂಕಿತ ಪರಾರಿ ; ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ

ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!

ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!

pregnant

ಗರ್ಭಿಣಿ ಹೊಟ್ಟೆ ಮೇಲೆ ‘ಹುಳ’ ಬಿಟ್ಟರು ; ಯಾವ ಹುಳ ಗೊತ್ತಾ? ಇದನ್ನು ಓದಿ

ಅತಿಥಿ ಉಪನ್ಯಾಸಕರ ವೇತನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ಅತಿಥಿ ಉಪನ್ಯಾಸಕರ ವೇತನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ಕಾರ್ಖಾನೆಯಲ್ಲಿ ಸ್ಫೋಟ: ಏಳು ಮಂದಿ ಸಾವು

ಉತ್ತರ ಪ್ರದೇಶ: ಕಾರ್ಖಾನೆಯಲ್ಲಿ ಸ್ಫೋಟ; ಏಳು ಮಂದಿ ಸಾವು

ಕೋವಿಡ್‌ ಆಸ್ಪತ್ರೆಗಳಿಗೆ ಸಚಿವ ಸುಧಾಕರ್‌ ದಿಢೀರ್‌ ಭೇಟಿ, ಪರಿಶೀಲನೆ

ಕೋವಿಡ್‌ ಆಸ್ಪತ್ರೆಗಳಿಗೆ ಸಚಿವ ಸುಧಾಕರ್‌ ದಿಢೀರ್‌ ಭೇಟಿ, ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಳಾರಿಯಲ್ಲಿ ಮುಂದುವರಿದ ಕೋವಿಡ್ ಕೇಕೆ: ಒಂದೇ ದಿನ 104 ಜನರಿಗೆ ಸೋಂಕು, ಓರ್ವ ಸಾವು

ಬಳ್ಳಾರಿಯಲ್ಲಿ ಮುಂದುವರಿದ ಕೋವಿಡ್ ಕೇಕೆ: ಒಂದೇ ದಿನ 104 ಜನರಿಗೆ ಸೋಂಕು, ಓರ್ವ ಸಾವು

5-July-23

ಸಮರ್ಪಕ ಕುಡಿವ ನೀರು ಪೂರೈಸಿ

5-July-13

ಲಕ್ಷ್ಮೀಪುರ ಶೌಚಾಲಯ ಮುಕ್ತ

5-July-06

ಮತ್ತೆ 50 ಮಂದಿಗೆ ಸೋಂಕು ದೃಢ

ಆರೋಗ್ಯ ಸೇತು ಆ್ಯಪ್‌ ಬಳಕೆ ಮಾಡಿ

ಆರೋಗ್ಯ ಸೇತು ಆ್ಯಪ್‌ ಬಳಕೆ ಮಾಡಿ

MUST WATCH

udayavani youtube

ಮಧ್ಯಕರ್ನಾಟಕದ ಆಶಾಕಿರಣ | SS Hospital Davangere

udayavani youtube

ಮಡಹಾಗಲ ಕಾಯಿ ಬೆಳೆಯುವ ಸೂಕ್ತ ವಿಧಾನ | How to grow Spiny gourd in your Home

udayavani youtube

Uday Innaje : Success story of Sugarcane Farmer | Udayavani

udayavani youtube

Manoj Kumar : Success story of Indigenous Dairy Farmer from Moodbidri

udayavani youtube

Udupi’s Master Chariot Maker Lakshmi Narayan Acharya

ಹೊಸ ಸೇರ್ಪಡೆ

ಹಸುಗೂಸನ್ನು ತಾಯಿಯಿಂದ ದೂರ ಮಾಡಿದ ಕೋವಿಡ್ ಮಹಾಮಾರಿ!

ಹಸುಗೂಸನ್ನು ತಾಯಿಯಿಂದ ದೂರ ಮಾಡಿದ ಕೋವಿಡ್ ಮಹಾಮಾರಿ!

Covid-19-Box

ವೆನ್ಲಾಕ್ ನಿಂದ ಸೋಂಕಿತ ಪರಾರಿ ; ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ

ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!

ಕೋವಿಡ್ 19 ಸೋಂಕು ದೃಢ, ಯುವಕ ಪರಾರಿ ; ಹಾವೇರಿಯಲ್ಲೊಂದು ವಿಲಕ್ಷಣ ಘಟನೆ!

pregnant

ಗರ್ಭಿಣಿ ಹೊಟ್ಟೆ ಮೇಲೆ ‘ಹುಳ’ ಬಿಟ್ಟರು ; ಯಾವ ಹುಳ ಗೊತ್ತಾ? ಇದನ್ನು ಓದಿ

ಅತಿಥಿ ಉಪನ್ಯಾಸಕರ ವೇತನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ಅತಿಥಿ ಉಪನ್ಯಾಸಕರ ವೇತನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.