ಸಿರುಗುಪ್ಪ: 7 ಜನರಿಗೆ ಕೋವಿಡ್ ಸೋಂಕು ದೃಢ


Team Udayavani, Jul 28, 2020, 10:52 AM IST

ಸಿರುಗುಪ್ಪ: 7 ಜನರಿಗೆ ಕೋವಿಡ್ ಸೋಂಕು ದೃಢ

ಸಿರುಗುಪ್ಪ: ಸೋಮವಾರ ತೆಕ್ಕಲಕೋಟೆಯಲ್ಲಿ 2, ಸಿರಗುಪ್ಪ ನಗರದಲ್ಲಿ 5 ಒಟ್ಟು 7 ಕೋವಿಡ್ ಸೊಂಕಿತ ಪ್ರಕರಣಗಳು ಪತ್ತೆಯಾಗಿದ್ದು, ತಾಲೂಕಿನಲ್ಲಿ ಇಲ್ಲಿಯವರೆಗೆ 202 ಸೋಂಕಿತರು ಪತ್ತೆಯಾಗಿದ್ದಾರೆ. 5

ಜನ ಮೃತಪಟ್ಟಿದ್ದು, 150 ಸೊಂಕಿತರು ಗುಣಮುಖರಾಗಿದ್ದಾರೆ. 52 ಜನ ಬಳ್ಳಾರಿ ಮತ್ತು ಸಿರಗುಪ್ಪ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಾಲೂಕಿನ ತೆಕ್ಕಲಕೋಟೆಯ 6ನೇ ವಾರ್ಡ್‌ನ 75 ವರ್ಷದ ವ್ಯಕ್ತಿ ಭಾನುವಾರ ರಾತ್ರಿ ಕೋವಿಡ್ ಸೊಂಕಿನ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಮೃತಪಟ್ಟಿದ್ದಾನೆ. ಮೃತನು ವಾಸಿಸುತ್ತಿದ್ದ ಮನೆಗೆ ಪ.ಪಂಚಾಯಿತಿ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಭೇಟಿ ನೀಡಿ, 4 ಮನೆಗಳನ್ನು ಕಂಟೈನ್‌ಮೆಂಟ್‌ ಜೋನ್‌ ಮತ್ತು 200 ಮೀಟರ್‌ ಬಫರ್‌ ಜೋನ್‌ ಎಂದು ಗುರುತಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮೃತನು ವಾಸಿಸುತ್ತಿದ್ದ ಮನೆ ಸುತ್ತಮುತ್ತಲಿನ ಮನೆಗಳನ್ನು 14 ದಿನಗಳವರೆಗೆ ಕಂಟೈನ್‌ಮೆಂಟ್‌ ಝೋನ್‌ ಎಂದು ಗುರುತಿಸಿ ಬಫರ್‌ ಝೋನ್‌ ಮಾಡಲಾಗಿದೆ.

ಅಲ್ಲದೆ ಆ ಪ್ರದೇಶದ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತೆಕ್ಕಲಕೋಟೆ ಪಂಚಾಯಿತಿ ಮುಖ್ಯಾಧಿಕಾರಿ ಕಂಪಳಮ್ಮ ತಿಳಿಸಿದ್ದಾರೆ. ಪಟ್ಟಣ ಪಂಚಾಯಿತಿ ಸಿಬ್ಬಂದಿ ಗಳಾದ ಓಬಳೇಶ, ಹಸೇನಿಬಾಷಾ, ವಿಜಯಕುಮಾರ್‌, ಸುಬ್ರಹ್ಮಣಿ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.