Udayavni Special

ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ


Team Udayavani, Dec 1, 2018, 4:38 PM IST

bell-1.jpg

ಬಳ್ಳಾರಿ: ಕರ್ತವ್ಯದಲ್ಲಿ ಉಂಟಾದ ಮಾನಸಿಕ ಮತ್ತು ದೈಹಿಕ ಒತ್ತಡಗಳಿಂದ ಮುಕ್ತರಾಗಲು ಹಾಗೂ ಅತ್ಯಂತ ಕ್ರಿಯಾಶೀಲವಾಗಿ ಆಗಿ ಕಾರ್ಯಪ್ರವೃತ್ತರಾಗಲು ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದು ಜಿಪಂ ಸಿಇಒ ಡಾ| ಕೆ.ವಿ. ರಾಜೇಂದ್ರ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್‌ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರದ ಎಲ್ಲಾ ಇಲಾಖೆಗಳೊಂದಿಗೆ ಹೋಲಿಸಿದಾಗ ಶಿಸ್ತು ಉಳಿಸಿಕೊಂಡಿರುವುದು ಪೊಲೀಸ್‌ ಇಲಾಖೆಯಲ್ಲಿ ಮಾತ್ರ. ಸಮವಸ್ತ್ರದಿಂದ ಹಿಡಿದು ಎಲ್ಲ ವಿಚಾರಗಳಲ್ಲಿ ಶಿಸ್ತು ಅಳವಡಿಸಿಕೊಂಡಿರುವ ಪೊಲೀಸ್‌ ಇಲಾಖೆಯ ಕಾರ್ಯವೈಖರಿ ಇತರರಿಗೆ ಮಾದರಿ ಎಂದರು.

ಸಾಮಾಜಿಕ ಬದಲಾವಣೆ ಆಗುತ್ತಿರುವ ಈ ಸಂದರ್ಭದಲ್ಲಿ ಸಮಾಜದಲ್ಲಿ ಶಿಸ್ತಿನ ಕೊರತೆ ಸರಿಪಡಿಸಲು ಪೊಲೀಸರ ಕೆಲಸ ಮಹತ್ವದ್ದಾಗಿದೆ. ಸಾಮಾಜಿಕ ಅಸಮತೋಲನ, ಕಾನೂನು ಸಮಸ್ಯೆ, ಸಿಬ್ಬಂದಿಗಳ ರಜೆ ಹೀಗೆ ಅನೇಕ ಸಮಸ್ಯೆಗಳಿದ್ದರೂ ಕೆಲಸ ನಿರ್ವಹಿಸುತ್ತಾರೆ. ಕರ್ತವ್ಯದಲ್ಲಿ ಉಂಟಾದ ಒತ್ತಡಗಳಿಂದ ಮುಕ್ತರಾಗಲು ಇಂತಹ ಕ್ರೀಡಾಕೂಟಗಳ ಅವಶ್ಯಕತೆ ಇದೆ ಎಂದು ಹೇಳಿದರು.

ಪೊಲೀಸ್‌ ಮತ್ತು ಬೇರೆ ಇಲಾಖೆಗಳ ನಡುವೆ ಸಮನ್ವಯ ಬಹಳ ಮುಖ್ಯವಾಗಿದೆ. ಜಿಲ್ಲೆಯನ್ನು ಬಯಲು ಶೌಚಮುಕ್ತ ಮಾಡಲು ಪೊಲೀಸ್‌ ಇಲಾಖೆಯ ಸಹಕಾರವೂ ಹೆಚ್ಚಿದೆ. ಬೇರೆ ಇಲಾಖೆಗಳ ಅಧಿಕಾರಿಗಳು ಕೆಲಸ ಮಾಡಲು ಪೊಲೀಸರ ಸಹಕಾರ ಅವಶ್ಯ ಎಂದರು. 

ಪುರುಷರ ವಿಭಾಗದ 1,500 ಮೀಟರ್‌ ಓಟದಲ್ಲಿ ಶೌರ್ಯ ತಂಡದಿಂದ ಆನಂದ ಪ್ರಥಮ, ಕೋಟೆ ತಂಡದಿಂದ ರಾಜು ದ್ವಿತೀಯ ಸ್ಥಾನ ಪಡೆದರು. ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ರಂಗರಾಜನ್‌ ಮಾತನಾಡಿದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯ, ಎಸಿಬಿ ಎಸ್ಪಿ ಪ್ರಸ್ನನ ದೇಸಾಯಿ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ballari news

16ರಂದು ಗ್ರಾಮ ವಾಸ್ತವ್ಯ

ballari news

ಅನ್ನದಾತನ ಕೈಹಿಡಿದ ಚೆಂಡು ಹೂ

ballari news

ಕುಲಪತಿ ವಿರುದ್ಧ ಕ್ರಮಕ್ಕೆ ಅಲ್ಲಂ ಪತ್ರ

The bridge work

ಕೆಂಚಿಹಳ್ಳ ಸೇತುವೆ ಕಾಮಗಾರಿ ಅಪೂರ್ಣ

21

ಗಬ್ಬೆದ್ದು ನಾರುತ್ತಿದೆ ಶೌಚಾಲಯ!

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಸ್ಯಾಫ್ ಫುಟ್‌ಬಾಲ್ ಫೈನಲ್‌: ಇಂದು ಭಾರತ-ನೇಪಾಲ ಕಾಳಗ

ಸ್ಯಾಫ್ ಫುಟ್‌ಬಾಲ್ ಫೈನಲ್‌: ಇಂದು ಭಾರತ-ನೇಪಾಲ ಕಾಳಗ

ಕೀನ್ಯಾದ ಖ್ಯಾತ ಓಟಗಾರ್ತಿ ಟಿರೊಪ್‌ ಕೊಲೆ

ಕೀನ್ಯಾದ ಖ್ಯಾತ ಓಟಗಾರ್ತಿ ಟಿರೊಪ್‌ ಕೊಲೆ

ಪಿವಿಆರ್‌ನಲ್ಲಿ ಟಿ20 ವಿಶ್ವಕಪ್‌

ಪಿವಿಆರ್‌ನಲ್ಲಿ ಟಿ20 ವಿಶ್ವಕಪ್‌

ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ

ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.