ಕೆರೆ ಒತ್ತುವರಿದಾರರ ವಿರುದ್ಧ ಸೂಕ್ತ ಕ್ರಮ


Team Udayavani, Apr 5, 2021, 8:14 PM IST

ಗಹಗಹಗಹಹ್ಗ

ಹಗರಿಬೊಮ್ಮನಹಳ್ಳಿ: ಕೆರೆಗಳು ರೈತರ ಜೀವನಾಡಿಗಳು ತಾಲೂಕಿನ ಯಾವುದೇ ಕೆರೆಗಳನ್ನು ಯಾರೇ ಒತ್ತುವರಿಮಾಡಿಕೊಂಡರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಶರಣಮ್ಮ ಎಚ್ಚರಿಕೆ ನೀಡಿದರು.

ತಾಲೂಕಿನ ಬೆಣಕಲ್ಲು ಗ್ರಾಪಂ ವ್ಯಾಪ್ತಿಯ ಮೂರು ಕೆರೆಗಳ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವ ದೂರಿನ ಹಿನ್ನೆಲೆಯಲ್ಲಿ ಇಒ ಹಾಲಸಿದ್ದಪ್ಪ ಪೂಜೇರಿ ಸೇರಿ ಇತರೆ ಅಧಿಕಾರಿಗಳ ತಂಡದೊಂದಿಗೆ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಇರುವ ಕೆರೆಗಳು ಅಂತರ್ಜಲ ಹೆಚ್ಚಿಸುವ ಜೊತೆಗೆ ಕುಡಿಯುವ ನೀರನ ಬವಣೆ ನೀಗಿಸುತ್ತವೆ. ಸಾರ್ವಜನಿಕರ ದನಕರುಗಳಿಗೆ ಕುಡಿಯುವ ನೀರಿನ ಅನುಕೂಲವಾಗುವ ಉದ್ದೇಶದಿಂದ ಕೆರೆಗಳನ್ನು ನಿರ್ಮಾಣ ಮಾಡಿರಲಾಗಿರುತ್ತದೆ ಎಂಬುದನ್ನು ಒತ್ತುವರಿದಾರರು ಅರ್ಥಮಾಡಿಕೊಳ್ಳಬೇಕು. ಮಳೆ ನೀರು ಸಂಗ್ರಹಕ್ಕೆ ಕಂಟಕವಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ತಾಲೂಕಿನ ಎಲ್ಲ ಕೆರೆಗಳ ವಿಸ್ತೀರ್ಣ ಕುರಿತು ದಾಖಲೆಗಳನ್ನು ತೆಗೆದುಕೊಂಡು ಹದ್ದುಬಸ್ತು ಮಾಡಲಾಗುವುದು. ಸರ್ವೇ ಅಧಿ ಕಾರಿಗಳಿಂದ ಕೂಡಲೇ ಕೆರೆಗಳ ಮಾಹಿತಿ ಪಡೆದುಕೊಂಡು ಒತ್ತುವರಿದಾರರ ವಿರುದ್ಧ ಕ್ರಮಕೈಗೊಂಡು ಒತ್ತುವರಿ ಪ್ರದೇಶವನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು. ತಾಪಂ ಇಒ ಹಾಲಸಿದ್ದಪ್ಪ ಪೂಜೇರಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಕೆರೆಗಳಲ್ಲಿ ಹೂಳೆತ್ತುವ ಕಾರ್ಯಕ್ರಮ ಹಮ್ಮಿಕೊಂಡು ಕೆರೆಗಳನ್ನು ಪುನರುಜ್ಜೀವನಗೊಳಿಸಲಾಗುವುದು. ಓಡುವ ನೀರನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯ, ಕೆರೆ ಒತ್ತುವರಿ ಮಾಡುವವರು ಬೇಸಿಗೆಯ ಬವಣೆಯನ್ನು ಅರಿತುಕೊಳ್ಳಬೇಕಿದೆ ಎಂದು ತಿಳಿಸಿದರು.

ನರೇಗಾ ಸಹಾಯಕ ನಿರ್ದೆಶಕ ಕೆ.ಎಸ್‌.ಮಲ್ಲನಗೌಡ್ರು, ಸರ್ವೇ ಅಧಿಕಾರಿ ಶಶಿಕಲಾ, ಗ್ರಾಮ ಲೆಕ್ಕಾಧಿ ಕಾರಿ ಗಣೇಶ್‌, ಬೆಣಕಲ್ಲು ಗ್ರಾ.ಪಂ.ಪಿಡಿಒ ಶ್ರೀಕಾಂತ ಗ್ರಾಮಸ್ಥರು ಇತರರಿದ್ದರು.

ಟಾಪ್ ನ್ಯೂಸ್

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು? ಇಲ್ಲಿದೆ ಮಾಹಿತಿ

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?

independence 75 k

ಸ್ವಾತಂತ್ರ್ಯ ವೀರರು@75: ಸಮಾಜದ ಕಟ್ಟುಕಟ್ಟಳೆಗಳ ವಿರುದ್ಧ ಹೋರಾಡಿದ್ದ ಧೀರ ಅಮಚಡಿ ತೇವನ್

thumb 4 politics

ಬಿಹಾರದಲ್ಲಿ ಜೆಡಿಯು, ಬಿಜೆಪಿ ಮೈತ್ರಿ ಸರ್ಕಾರ ಪತನ; 4 ಗಂಟೆಗೆ ರಾಜ್ಯಪಾಲರ ಭೇಟಿ: ನಿತೀಶ್

ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ

ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ

prasanna

ಹಳ್ಳದಲ್ಲಿ ಕಾರು ಸಹಿತ ಕೊಚ್ಚಿ ಹೋದ ವ್ಯಕ್ತಿ: ಶ್ರಾವಣಕ್ಕೆ ಹೋದಾತ ಸಾವಿನ ಮನೆ ಸೇರಿದ!

ಹತ್ತು ವರ್ಷದ ಮಗಳನ್ನು ನೇಣು ಬಿಗಿದು ಕೊಂದು,ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಹತ್ತು ವರ್ಷದ ಮಗಳನ್ನು ನೇಣು ಬಿಗಿದು ಕೊಂದು,ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ಪಿಕೊಂಡಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್‌ ಸೋತಿದೆ: ರಾಮುಲು

ಅಪ್ಪಿಕೊಂಡಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್‌ ಸೋತಿದೆ: ರಾಮುಲು

1-aaa

ಶಾಸಕರೇ ತ್ಯಾಜ್ಯ ಘಟಕ,ಭವನ,ಗ್ರಂಥಾಲಯಗಳಿಗೆ ಉದ್ಘಾಟನೆ ಭಾಗ್ಯ ಯಾವಾಗ?

ಮನೆಯಂಗಳದಲ್ಲಿ ರಾಷ್ಟ್ರಧ್ವಜ ಹಾರಿಸಿ

ಮನೆಯಂಗಳದಲ್ಲಿ ರಾಷ್ಟ್ರಧ್ವಜ ಹಾರಿಸಿ

ನವಜಾತ ಶಿಶುವಿಗೆ ತಾಯಿ ಹಾಲು ಶ್ರೇಷ್ಠ

ನವಜಾತ ಶಿಶುವಿಗೆ ತಾಯಿ ಹಾಲು ಶ್ರೇಷ್ಠ

ಧಾರಾಕಾರ ಮಳೆಗೆ ಜಮೀನು, ಶಾಲೆಗಳು ಜಾಲವೃತ : ಸೇತುವೆ ಮುಳುಗಡೆಯಾಗಿ ಸಂಚಾರ ಸ್ಥಗಿತ.!

ಧಾರಾಕಾರ ಮಳೆಗೆ ರೈತರ ಜಮೀನು, ಶಾಲೆಗಳು ಜಾಲವೃತ : ಸೇತುವೆ ಮುಳುಗಡೆಯಾಗಿ ಸಂಚಾರ ಸ್ಥಗಿತ!

MUST WATCH

udayavani youtube

ಪ್ರವಾಹದ ನೀರಿನಲ್ಲಿ ಕಾರು ಚಲಾಯಿಸಿ ಸಿಲುಕಿಕೊಂಡ ಯುವಕರು… ಕೊನೆಗೂ ಪಾರಾದರು

udayavani youtube

ಸೌಹಾರ್ದತೆಗೆ ಸಾಕ್ಷಿಯಾದ ನಾಲತವಾಡ : ಹಿಂದೂ ಮುಸ್ಲಿಂ ಸೇರಿ ಮೊಹರಂ ಆಚರಣೆ

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

ಹೊಸ ಸೇರ್ಪಡೆ

‘ಪದವಿ ಪೂರ್ವ’ ಚಿತ್ರದ ಫ್ರೆಂಡ್‌ಶಿಪ್‌ ಸಾಂಗ್‌ ರಿಲೀಸ್

‘ಪದವಿ ಪೂರ್ವ’ ಚಿತ್ರದ ಫ್ರೆಂಡ್‌ಶಿಪ್‌ ಸಾಂಗ್‌ ರಿಲೀಸ್

13

ಹೆದ್ದಾರಿ ಬದಿ ಗುಡ್ಡ ತೆರವು; ಗೋರಿಗುಡ್ಡ ಸರ್ವಿಸ್‌ ರಸ್ತೆ ಸನ್ನಿಹಿತ

tdy-9

ಕಾರ್ಮಿಕರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ

3priyank

ಗಿರೀಶ ಕಂಬಾನೂರ ಮನೆಗೆ ಖರ್ಗೆ ಭೇಟಿ

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು? ಇಲ್ಲಿದೆ ಮಾಹಿತಿ

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.