ಸುಲ್ತಾನ್‌ಪುರ ಸ್ಥಳಾಂತರಕ್ಕೆ ಜಿಲ್ಲಾಡಳಿತಕ್ಕೆ ಸೂಚನೆ

ಕುರೇಕುಪ್ಪ ಗ್ರಾಮದ ಬಳಿ ಸ್ಥಳಾಂತರಕ್ಕೆ ಸ್ಥಳ ಗುರುತಿಸಲು ಸತೀಶ ಸಲಹೆ

Team Udayavani, May 9, 2022, 1:25 PM IST

sulthanpura

ಬಳ್ಳಾರಿ: ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ತಾಲೂಕಿನ ಸಂಡೂರು ತಾಲೂಕು ಸುಲ್ತಾನ್‌ಪುರ ಗ್ರಾಮವನ್ನು ವಿವಿಧ ರೀತಿಯ ಸೌಲಭ್ಯಗಳು ಲಭ್ಯವಿರುವ ಕುರೇಕುಪ್ಪ ಗ್ರಾಮದ ಬಳಿಗೆ ಸ್ಥಳಾಂತರಿಸಲು ಸ್ಥಳ ಗುರುತಿಸಲು ಸಹಾಯಕ ಆಯುಕ್ತರಿಗೆ ವಿಧಾನಪರಿಷತ್‌ ಸದಸ್ಯ ವೈ.ಎಂ. ಸತೀಶ್‌ ಭಾನುವಾರ ಸೂಚಿಸಿದ್ದಾರೆ.

ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದ್ದ ಅವರು, ಗ್ರಾಮದಲ್ಲಿ ಕಾಲ್ನಡಿಗೆ ಮೂಲಕ ಒಂದು ಸುತ್ತು ಹಾಕಿ ಪರಿವೀಕ್ಷಣೆ ಮಾಡಿದರು. ಬಳಿಕ ಗ್ರಾಮ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು ನಿಮ್ಮ ಎಲ್ಲ ಸಮಸ್ಯೆಗಳಿಗೆ ಗ್ರಾಮ ಸ್ಥಳಾಂತರವೊಂದೇ ಪರಿಹಾರವಾಗಿದೆ. ಈ ಬಗ್ಗೆ ಸರ್ಕಾರ, ಕಂಪನಿಗಳು ನಿಮಗೆ ಬೇಕಾದ ಎಲ್ಲ ರೀತಿಯ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧವಾಗಿವೆ. ತಾವೆಲ್ಲರೂ ಒಟ್ಟಾಗಿ ಸರ್ಕಾರದ ಸರ್ವೆಕಾರ್ಯ ಸೇರಿದಂತೆ ಇನ್ನಿತರೆ ಕಾರ್ಯಗಳಿಗೆ ಗರಿಷ್ಠ ಸಹಕಾರ ಮಾಡಿ ಈ ಯೋಜನೆಯ ಗರಿಷ್ಠ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಅದಕ್ಕೆ ಗ್ರಾಮಸ್ಥರು ನಮನ್ನು ತುಮಟಿ ಹಾಗೂ ಕುಡತಿನಿಗೆ ಸ್ಥಳಾಂತರಿಸುವುದಾದರೆ ಬೇಡವೇ-ಬೇಡ, ಕುರೆಕುಪ್ಪ ಪುರಸಭೆ ವ್ಯಾಪ್ತಿಯ ಹೊಸಪೇಟೆ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಸ್ಥಳಾಂತರಿಸುವುದು ಸೂಕ್ತ ಮತ್ತು ಗ್ರಾಮದ ಮನೆಗಳಿಗೆ ಹಾಗೂ ರೈತರ ಜಮೀನಿಗೆ ಗರಿಷ್ಠ ಬೆಲೆ ಕೊಡಿಸಬೇಕೆಂಬ ಮನವಿಯನ್ನು ಮಾಡಿದರು.

ತಕ್ಷಣ ಸತೀಶ್‌ ಅವರು ಕೂಡಲೇ ಸಹಾಯಕ ಆಯುಕ್ತರಿಗೆ ಕರೆ ಮಾಡಿ ಗ್ರಾಮಸ್ಥರ ಬೇಡಿಕೆಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದರು. ಗ್ರಾಮದ ಮನೆಗಳಿಗೆ ಹಾಗೂ ರೈತರ ಜಮೀನುಗಳಿಗೆ ಸರ್ಕಾರ ಮತ್ತು ಕೈಗಾರಿಕೆಗಳಿಂದ ಗರಿಷ್ಟ ಬೆಲೆ ಕೊಡಿಸುವುದಾಗಿ ಭರವಸೆ ನೀಡಿದರು. ಬಳಿಕ ಗ್ರಾಮದ ಮುಖ್ಯರಸ್ತೆಮೂಲಕ ಬಸ್‌ ನಿಲ್ದಾಣ, ಕುಡಿಯುವ ನೀರಿನ ಘಟಕ ವೀಕ್ಷಣೆ ಮಾಡಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.