ಸರ್ಕಾರದ ಯೋಜನೆ ಜನರಿಗೆ ತಿಳಿಸಿ: ಪಾಟೀಲ್‌ 

Team Udayavani, Jul 17, 2021, 4:28 PM IST

ಸರ್ಕಾರದ ಯೋಜನೆ ಜನರಿಗೆ ತಿಳಿಸಿ: ಪಾಟೀಲ್‌ 

ಹೊಸಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂಬರುವ ಜಿಪಂ, ತಾಪಂ ಹಾಗೂ ನಗರಸಭೆ ಚುನಾವಣೆಗೆ ಕಾರ್ಯಕರ್ತರು ಅಣಿಯಾಗಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್‌ ಹೇಳಿದರು.

ನಗರದ ಪಟೇಲ್‌ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಮಂಡಲಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಬರೀ ಟೀಕೆಯಲ್ಲಿ ಮುಳುಗಿವೆ. ಕೊರೊನಾ ಸಂಕಷ್ಟ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪನವರು ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ.ಬಿಜೆಪಿ ಕಾರ್ಯಕರ್ತರು, ಮುಖಂಡರು ಕೂಡ ಜನರ ಸಮಸ್ಯೆಗೆ ಧ್ವನಿಯಾಗಿದ್ದಾರೆ. ಆದರೆ ಕಾಂಗ್ರೆಸ್‌, ಜೆಡಿಎಸ್‌ಮುಖಂಡರು ಹಾಗೂ ಕಾರ್ಯಕರ್ತರು ಬರೀ ಚುನಾವಣೆಗೆ ಬರುತ್ತಾರೆ. ಚುನಾವಣೆಬಳಿಕ ಮಾಯವಾಗುತ್ತಾರೆ. ನಿರಂತರ ಜನರ ಜತೆಗೆ ಇರುವ ಏಕೈಕ ಪಕ್ಷ ಬಿಜೆಪಿಯಾಗಿದೆ ಎಂದರು.

ಬಿಜೆಪಿಯಲ್ಲಿ ಹಿರಿಯರ ಮಾರ್ಗದರ್ಶನದ ಜತೆಗೆ ತತ್ತ್ವ ಸಿದ್ಧಾಂತ ಪಾಲನೆ ಮಾಡಲಾಗುತ್ತದೆ. ಉಳಿದ ಪಕ್ಷದಲ್ಲಿ ಬರೀ ಹಣ, ಅಧಿಕಾರಕ್ಕೆ ಬೆಲೆ ನೀಡಲಾಗುತ್ತದೆ. ಬಿಜೆಪಿಯಲ್ಲಿ ಪಕ್ಷದ ಅಧ್ಯಕ್ಷರಿಗೆ ದೊರೆಯುವ ಗೌರವಕಾರ್ಯಕರ್ತನಿಗೂ ದೊರೆಯುತ್ತದೆ.ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ವಿಜಯನಗರ ಕ್ಷೇತ್ರದಲ್ಲಿ ಗೆಲ್ಲಿಸಬೇಕು ಎಂದರು.

ಬಿಜೆಪಿಯ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಅಯ್ನಾಳಿ ತಿಮ್ಮಪ್ಪ ಮಾತನಾಡಿ,ಪ್ರತಿಪಕ್ಷಗಳು ಲಸಿಕೆ ಬಗ್ಗೆಯೂ ಅಪಪ್ರಚಾರನಡೆಸಿದವು. ಈಗ ತಾವೇ ಲಸಿಕೆ ಸಿಗುತ್ತಿಲ್ಲಎಂದು ಮತ್ತೂಮ್ಮೆ ಅಪಪ್ರಚಾರಕ್ಕೆ ಇಳಿದಿವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಉತ್ತಮ ಕೆಲಸ ಮಾಡುತ್ತಿವೆ. ಹೀಗಾಗಿಮುಂಬರುವ ಜಿಪಂ, ತಾಪಂ, ನಗರಸಭೆ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ ಎಂದರು.

ಬಿಜೆಪಿ ಉಪಾಧ್ಯಕ್ಷಅನಂತ ಪದ್ಮನಾಭ ಮಾತನಾಡಿದರು.ಮಂಡಲ ಅಧ್ಯಕ್ಷ ಬಸವರಾಜ್‌ ನಾಲತ್ವಾಡ ಅಧ್ಯಕ್ಷತೆ ವಹಿಸಿದ್ದರು. ಹುಡಾ ಅಧ್ಯಕ್ಷ ಅಶೋಕ್‌ ಜೀರೆ, ಮುಖಂಡರಾದ ಬುಕ್ಕಸಾಗರ ಸಂಗಪ್ಪ, ಭಾರತಿ ಪಾಟೀಲ್‌, ಟಿಂಕರ್‌ ರಫೀಕ್‌, ಕೆ.ಎಸ್‌. ರಾಘವೇಂದ್ರ, ಜೀವರತ್ನಂ ಮತ್ತಿತರರಿದ್ದರು. ಮಂಡಲಪ್ರ. ಕಾರ್ಯದರ್ಶಿ ಶಂಕರ್‌ ಮೇಟಿ ನಿರ್ವಹಿಸಿದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.