ಬಿಜೆಪಿ ಅಭ್ಯರ್ಥಿಗೆ ಹೆದರಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಿಲ್ಲ
Team Udayavani, Nov 16, 2019, 9:09 PM IST
ಹೊಸಪೇಟೆ: ಬಿಜೆಪಿ ಅಭ್ಯರ್ಥಿಗೆ ಭಯಭೀತರಾದ ಕಾಂಗ್ರೆಸ್ ಈತನಕ ವಿಜಯನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈಗಾಗಲೇ ಮಾಜಿ ಸಚಿವ ಆನಂದ್ ಸಿಂಗ್ ಅವ ರನ್ನು ವಿಜ ಯನಗರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದರು.
17 ಮಂದಿ ಶಾಸಕರು ಸಮಿಶ್ರ ಸರಕಾರದ ಆಡಳಿತಕ್ಕೆ ಬೇಸತ್ತು ಬಿಜೆಪಿಗೆ ಬಂದಿದ್ದು,17ರಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಅಭ್ಯ ರ್ಥಿ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ