ಪ್ರವಾಸಿ ಮಾರ್ಗದರ್ಶಿಗಳಿಗೆ 5 ಸಾವಿರ ರೂ. ಪ್ರೋತ್ಸಾಹ ಧನ
Team Udayavani, Jan 23, 2023, 6:50 AM IST
ಹೊಸಪೇಟೆ: ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡುತ್ತಿರುವ ರಾಜ್ಯದ ಪ್ರವಾಸಿ ಮಾರ್ಗದರ್ಶಿ (ಗೈಡ್)ಗಳಿಗೆ ರಾಜ್ಯ ಸರಕಾರ ಬಂಪರ್ ಕೊಡುಗೆ ನೀಡಿದ್ದು, ಮಾಸಿಕ ಪ್ರೋತ್ಸಾಹ ಧನವನ್ನು 5,000 ರೂ.ಗಳಿಗೆ ಏರಿಕೆ ಮಾಡಿದೆ.
ಇದುವರೆಗೆ ಇವರಿಗೆ 2 ಸಾವಿ ರ ರೂ. ಮಾಸಿಕ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಈಗ 3 ಸಾವಿರ ರೂ. ಹೆಚ್ಚಳ ಮಾಡಿ 5 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಇದರಿಂದ ರಾಜ್ಯದ 400 ಪ್ರವಾಸಿ ಗೈಡ್ಗಳಿಗೆ ಅನುಕೂಲವಾಗಲಿದೆ. 2022ರ ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಸಿಕ ಪ್ರೋತ್ಸಾಹ ಧನ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದರು.
ಇದನ್ನೂ ಓದಿ: ಅರ್ಹರಿಗೆ ಆರ್ಥಿಕ ಸೌಕರ್ಯಗಳನ್ನು ತ್ವರಿತವಾಗಿ ತಲುಪಿಸಿ: ಆರ್.ಅಶೋಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?