ಬಳ್ಳಾರಿ: ಕಾಯಕದಲ್ಲಿ ಇದ್ದಾಗಲೇ ಭೀಕರವಾಗಿ ಕೊಲೆಯಾದ ಸೆಕ್ಯೂರಿಟಿ ಗಾರ್ಡ್


Team Udayavani, Nov 23, 2021, 1:48 PM IST

Untitled-1

ಬಳ್ಳಾರಿ: ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ನನ್ನು ಭೀಕರವಾಗಿ ಕೊಚ್ಚಿ ಕೊಂದಿರುವ ಘಟನೆ ನಗರದ ರಾಯಲ್ ವೃತ್ತದ ಬಳಿ ನಡೆದಿದೆ.

ಬಸವರಾಜ ಗಾರ್ಡ್ ಕೊಲೆಯಾದ  ಸೆಕ್ಯೂರಿಟಿ ಗಾರ್ಡ್. ಹುಬ್ಬಳ್ಳಿ ಮೂಲದ ಬಸವರಾಜ ಕಳೆದ ಹತ್ತು ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದರು.

ಎಟಿಎಂ ಮತ್ತು ಐಸಿಐಸಿಐ ಬ್ಯಾಂಕ್ ಅಕ್ಕಪಕ್ಕದಲ್ಲಿಯೇ ಇರುವುದರಿಂದ ಬಸವರಾಜ ಎಂದಿನಂತೆ ಎಟಿಎಂ ಪಕ್ಕದ‌ ಬ್ಯಾಂಕ್ ಸ್ಥಳದಲ್ಲಿ ಮಲಗಿಕೊಂಡಿದ್ದರು. ಈ ವೇಳೆ ಬಂದ ದುಷ್ಕರ್ಮಿಗಳ ತಂಡ ಬಸವರಾಜ ಅವರ ಮೇಲೆ ರಾಡ್ ನಿಂದ ಹಲ್ಲೆ ಮಾಡಿ, ಬಳಿಕ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: 26/11 ಮುಂಬಯಿ ದಾಳಿ ನಂತರ ಕಾಂಗ್ರೆಸ್ ಸಂಯಮ ತೋರಿಸಿದ್ದೇಕೆ? ಹೊಸ ಪುಸ್ತಕದಲ್ಲಿ ತಿವಾರಿ

ಬ್ಯಾಂಕ್ ಅಥವಾ ಎಟಿಎಂ ದರೋಡೆಗೆ ಬಂದಿದ್ರೋ ಅಥವಾ ಖಾಸಗಿ ವಿಚಾರದ ಕೊಲೆಯೋ ಎನ್ನುವುದು‌ ಇನ್ನಷ್ಟೇ ತಿಳಿಯಬೇಕಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.