ಬೈಕ್‌ ಗೆ ಟಿಪ್ಪರ್‌ ಲಾರಿ ಢಿಕ್ಕಿ: ದಂಪತಿ ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಪತಿ, ಪತ್ನಿ, ಮಗ ಸಾವು, ಮಗಳಿಗೆ ಗಂಭೀರ ಗಾಯ

Team Udayavani, Aug 24, 2022, 12:05 PM IST

tdy-4

ಬಳ್ಳಾರಿ: ನಗರದ ಏಳುಮಕ್ಕಳ ತಾಯಮ್ಮ ದೇವಸ್ಥಾನ ಬಳಿಯ ಮೇಲ್ಸೇತುವೆ ಮೇಲೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ಮಗು ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ‌.

ವಿರೇಶ್ (40), ಅಂಜಲಿ (35), ಮಗ  ದಿನೇಶ್ (6), ಮೃತ ದುರ್ಧೈವಿಗಳಾಗಿದ್ದು, ಮಗಳು ಹನಿ ಗಾಯಗೊಂಡಿದ್ದಾಳೆ.

ತಾಲೂಕಿನ ಎರ್ರಗುಡಿ ಗ್ರಾಮದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಡನ್ ವೀರೇಶ್, ಅಲ್ಲಿಂದ ತನ್ನ ಪತ್ನಿ ಅಂಜಲಿಯವರ ಬಿ.ಇಡಿ ಪರೀಕ್ಷೆ  ಬರೆಸಲೆಂದು ಮತ್ತು ಕೌಲ್ ಬಜಾರ್ ನಲ್ಲಿನ ತವರು ಮನೆಗೆ ತೆರಳಲೆಂದು ತನ್ನ ಇಬ್ಬರು ಮಕ್ಕಳೊಂದಿಗೆ ಬೈಕ್ ನಲ್ಲಿ ಬಳ್ಳಾರಿ ನಗರಕ್ಕೆ ಬರುತ್ತಿದ್ದಾಗ ಏಳು ಮಕ್ಕಳ ತಾಯಮ್ಮ ದೇವಸ್ಥಾನ ಬಳಿಯ ಮೇಲ್ಸೇತುವೆ ಮೇಲೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಹೈವಾ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಮಗಳು ಹನಿ ಗಂಭೀರವಾಗಿ ಗಾಯಗೊಂಡಿದ್ದಾಳೆ.

ಇದನ್ನೂ ಓದಿ:  ದೋಷವಿದೆ ಎಂದು ಹೇಳಿ ಸ್ವಾಮೀಜಿಯಿಂದ 5 ವರ್ಷ ಅತ್ಯಾಚಾರ: ವಿಡಿಯೋ ತೋರಿಸಿ ಬ್ಲ್ಯಾಕ್‌ ಮೇಲ್

ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನ ಅತಿವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.