ಮುಗಿಯದ ಸಾರಿಗೆ ಮುಷ್ಟರ: ತಪ್ಪದ ಪರದಾಟ

Team Udayavani, Apr 17, 2021, 7:03 PM IST

,mnbff

ಕಂಪ್ಲಿ : ಸಾರಿಗೆ ನೌಕರರ ಮುಷ್ಕರ 9ನೇ ಕಾಲಿಟ್ಟಿದ್ದು ಮುಷ್ಕರ ಮುಗಿಯದ ಹಿನ್ನೆಲೆಯಲ್ಲಿ ಕಂಪ್ಲಿಯಲ್ಲಿ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಪರದಾಟ ತಪ್ಪುತ್ತಿಲ್ಲ. ಕಳೆದ 9 ದಿನಗಳಿಂದ ಸಾರಿಗೆ ನೌಕರರು ಮುಷ್ಕರವನ್ನು ನಡೆಸುತ್ತಿದ್ದು, ಆರಂಭದ ಕೆಲ ದಿನಗಳು ಸರ್ಕಾರಿ ಬಸ್ಸುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಪ್ರಯಾಣಿಕರ ಪರದಾಟ ತೀವ್ರವಾಗಿತ್ತು.

ಆದರೆ ನಂತರ ದಿನಗಳಲ್ಲಿ ಸಂಸ್ಥೆಯ ಕೆಲವು ನೌಕರರು ಕೆಲಸಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಬಸ್ಸುಗಳ ಸಂಚಾರ ಆರಂಭವಾದರೂ ದೂರದೂರಿಗೆ ಹೋಗುವವರ ಪರದಾಟವಂತೂ ತಪ್ಪಿಲ್ಲ.ಜೊತೆಗೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳ ಪರದಾಟವಂತೂ ಹೇಳತೀರದಾಗಿದೆ.

ಶುಕ್ರವಾರ ಕಂಪ್ಲಿ ಬಸ್‌ ನಿಲ್ದಾಣದಿಂದ ಗಂಗಾವತಿ, ಕುರುಗೋಡು, ಹೊಸಪೇಟೆ ಮತ್ತು ಬಳ್ಳಾರಿಗೆ ಹೊಸಪೇಟೆ ಘಟಕದಿಂದ 56 ಟ್ರಿಪ್‌ ಗಳನ್ನು ಮಾಡಲಾಗಿದೆ ಎಂದು ಕಂಪ್ಲಿ ಬಸ್‌ ನಿಲ್ದಾಣದ ಸಂಚಾಯ ನಿಯಂತ್ರಕ ತಿಮ್ಮಪ್ಪ ಯಾದವ್‌ ತಿಳಿಸಿದರಲ್ಲದೆ, ಬೇರೆ ಘಟಕಗಳ ಬಸ್ಸುಗಳು ಬಂದಿಲ್ಲ ಹಾಗೂ ನೆರೆಯ ಜಿಲ್ಲೆ ಮತ್ತು ನೆರೆ ರಾಜ್ಯಗಳಿಗೆ ಬಸ್‌ಗಳು ಸಂಚರಿಸಿಲ್ಲವೆಂದು ತಿಳಿಸಿದರು. ಮುಷ್ಕರ ಮುಂದುವರಿದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗಿರುವುದರ ಜೊತೆಗೆ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ.

ತಾಲೂಕಿನ ಕಣವಿ ತಿಮ್ಮಲಾಪುರ ಗ್ರಾಮದ ವಿದ್ಯಾರ್ಥಿಗಳು ರಾಮಸಾಗರಕ್ಕೆ ಬಂದು ಅಲ್ಲಿಂದ ಬಸ್ಸುಗಳನ್ನು ಹಿಡಿದುಕೊಂಡು ಕಂಪ್ಲಿ, ಹೊಸಪೇಟೆಗೆ ತೆರಳಬೇಕಾಗಿದೆ. ಆದರೆ ಸಮಯಕ್ಕೆ ಸರಿಯಾಗಿ ಬಸ್ಸುಗಳು ಇಲ್ಲದೇ ಇರವುದರಿಂದ ರಾಮಸಾಗರ ಹೊರವಲಯದಲ್ಲಿ ಪ್ರತಿದಿನ ಬಸ್ಸುಗಳಿಗಾಗಿ ಬಿಸಿಲಿನಲ್ಲಿ ಕಾಯಬೇಕಾಗಿದೆ.

ಆದಷ್ಟು ಮುಷ್ಕರ ಬಗೆಹರಿದು ಎಂದಿನಂತೆ ಬಸ್ಸು ಸಂಚಾರ ಆರಂಭವಾಗಲಿ ಎಂದು ಹಲವು ವಿದ್ಯಾರ್ಥಿನಿಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.