ತುಂಗಭದ್ರಾ ಡ್ಯಾಂ ಹಿನ್ನೀರೇ ಹಸಿರು!

ಪ್ರ ದೇಶದಲ್ಲಿ ನೀರು ಹಸಿರು ಬಣ್ಣಕ್ಕೆ ತಿರುಗಿರುವುದು ಕಂಡು ಬಂದಿದೆ.

Team Udayavani, Aug 28, 2021, 6:31 PM IST

ತುಂಗಭದ್ರಾ ಡ್ಯಾಂ ಹಿನ್ನೀರೇ ಹಸಿರು!

ಹೊಸಪೇಟೆ: ಕಲ್ಯಾಣ ಕರ್ನಾಟಕ ಪ್ರದೇಶದ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ನೀರು ಇದೀಗ ಸಂಪೂರ್ಣ ಹಸಿರು ಬಣ್ಣಕ್ಕೆ ತಿರುಗಿದ್ದು ನದಿಪಾತ್ರದ ಜನ-ಜಾನುವಾರುಗಳ ಆರೋಗ್ಯಕ್ಕೆ ಕಂಟಕಪ್ರಾಯವಾಗಿದೆ. ಜುಲೈ ತಿಂಗಳಲ್ಲಿ ಸಂಪೂರ್ಣ ಭರ್ತಿಯಾಗಿ ಜಲಾಶಯದ ಹಿನ್ನೀರಿನ (ಗೂಂಡಾಕಾದಿಟ್ಟ ಅರಣ್ಯ)ಪ್ರ ದೇಶದಲ್ಲಿ ನೀರು ಹಸಿರು ಬಣ್ಣಕ್ಕೆ ತಿರುಗಿರುವುದು ಕಂಡು ಬಂದಿದೆ. ತುಂಗಭದ್ರಾ ನದಿ ಪಾತ್ರದ ಜನಜಾನುವಾರುಗಳು ನೀರನ್ನು ಹೆಚ್ಚಾಗಿ ಶುದ್ಧೀಕರಿಸದೇ ಸೇವನೆ ಮಾಡುತ್ತಿರುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ.

ಪಶ್ಚಿಮ ಘಟ್ಟದ ಆಯ್ದ ಪಟ್ಟಣಗಳ ಕೆಲ ಕಾರ್ಖಾನೆಗಳತ್ಯಾಜ್ಯನದಿಗೆ ಬಂದು ಸೇರುತ್ತಿದೆ. ರೈತರು ಹೊಲ-ಗದ್ದೆಗಳಲ್ಲಿ ಹೆಚ್ಚಾಗಿ ರಾಸಾಯನಿಕ ಗೊಬ್ಬರ ಬಳಕೆ ಹಾಗೂ ಜನವಸತಿ ಪ್ರದೇಶದ ತ್ಯಾಜ್ಯ ಕೂಡ ನದಿಗೆ ಬಂದು ಸೇರುತ್ತಿರುವ ಪರಿಣಾಮ ನೀರು ಹಸಿರು ಬಣ್ಣಕ್ಕೆ ತಿರುಗುತ್ತಿದೆ. ಪ್ರತಿವರ್ಷ ನವೆಂಬರ್‌ ತಿಂಗಳಲ್ಲಿ ಹಸಿರು ಬಣ್ಣಕ್ಕೆ ತಿರುಗುವ ನೀರು ಈ ಬಾರಿ ಅವಧಿಗೆ ಮುನ್ನವೇ ಬಣ್ಣಬದಲಿಸಿದೆ.ಈ ನೀರು ಸಾಂಕ್ರಾಮಿಕ ರೋಗ-ರುಜಿನ ಹಾಗೂ ಚರ್ಮ ರೋಗಗಳಿಗೂ ಕಾರಣವಾಗಬಹುದು ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ.

ಇತ್ತೀಚಿಗೆ ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಖಾತೆ ವಹಿಸಿಕೊಂಡಿರುವ ಸಚಿವ ಆನಂದ ಸಿಂಗ್‌ ಅವರು ರಾಜ್ಯದ ಯಾವುದೇ ನದಿಗಳಿಗೆ ತ್ಯಾಜ್ಯ ಹರಿಸುವ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರತಿವರ್ಷವು ತುಂಗಭದ್ರಾ ಜಲಾಶಯದ ನೀರುಹಸಿರು ಬಣ್ಣಕ್ಕೆ ಬರುತ್ತಿದೆ. ಈ ಹಿಂದೆ ಈ ನೀರನ್ನು ಧಾರವಾಡ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸಲಾಗಿತ್ತು. ಈ ನೀರನ್ನು ಶುದ್ಧೀಕರಿಸಿ ಕುಡಿಯಬಹುದು ಎಂದು ವರದಿ ತಿಳಿಸಿತ್ತು. ಪಶ್ಚಿಮ ಭಾಗದಕೆಲ ಕಾರ್ಖಾನೆಗಳ ತ್ಯಾಜ್ಯ ನದಿಗೆ ಸೇರುತ್ತಿದೆ ಎಂದುಹೇಳಲಾಗುತ್ತಿದೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
ಆನಂದ ಸಿಂಗ್‌, ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯ ಸಚಿವ

ಕಾರ್ಖಾನೆಹಾಗೂ ಜನವಸತಿ ತ್ಯಾಜ್ಯಹಾಗೂ ರೈತರ ಕೃಷಿ ಭೂಮಿಗಳಲ್ಲಿ ಬಳಕೆಯಾಗುತ್ತಿರುವ ರಾಸಾಯನಿಕ ಗೊಬ್ಬರದ ಪರಿಣಾಮದಿಂದ ನದಿ ನೀರುಹಸಿರುಬಣ್ಣಕ್ಕೆ ತಿರುಗಬಹುದು. ಸಯೋನಾ ಅಥವಾ ನೀಲಿ ಮಿಶ್ರಿತ ಪಾಚಿ ಬ್ಯಾಕೀrರಿಯಾಗಳು ನೀರುಹಸಿರುಬಣ್ಣಕ್ಕೆ ತಿರುಗಲುಕಾರಣವಾಗಿವೆ. ಈ ಸಂದರ್ಭದಲ್ಲಿಈ ನೀರು ಕುಡಿಯಲು ಯೋಗ್ಯವಲ್ಲ.
ಸಮದ್‌ ಕೊಟ್ಟೂರು, ಪರಿಸರ ಹಾಗೂ
ವನ್ಯಜೀವಿ ತಜ್ಞ, ಹೊಸಪೇಟೆ

ಟಾಪ್ ನ್ಯೂಸ್

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

SUNIL-KUMAR

ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳದ್ದೆಂಬ ಕಾರಣಕ್ಕೆ ತಿರಸ್ಕರಿಸಿಲ್ಲ: ಸಚಿವ ಸುನೀಲ್‍

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆಬ್ರವರಿ 28ರವರೆಗೂ ವಿಸ್ತರಣೆ:ಡಿಜಿಸಿಎ

ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ: ಫೆಬ್ರವರಿ 28ರವರೆಗೂ ವಿಸ್ತರಣೆ:ಡಿಜಿಸಿಎ

aravind

ಗೋವಾ ಚುನಾವಣೆಗೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಆಪ್

1-aseqwe

ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ: ಸರಕಾರದ ವಿರುದ್ಧವೇ ಸಿಂಹ ಘರ್ಜನೆ !

pratap

ಗುಣಮಟ್ಟದ ಆಧಾರದಲ್ಲಿ ಸ್ತಬ್ಧ ಚಿತ್ರ ಆಯ್ಕೆ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡು ಬಡವರನ್ನು ಗುರುತಿಸಿ ಮನೆ ಹಂಚಿಕೆ ಮಾಡಿ : ಶಾಸಕ ಸೋಮಲಿಂಗಪ್ಪ ಸೂಚನೆ

ಕಡು ಬಡವರನ್ನು ಗುರುತಿಸಿ ಮನೆ ಹಂಚಿಕೆ ಮಾಡಿ : ಶಾಸಕ ಸೋಮಲಿಂಗಪ್ಪ ಸೂಚನೆ

ಪರೀಕ್ಷೆ ಬರೆಯಲು ಬಂದವರಿಗೆ ಕೋವಿಡ್ ಪರೀಕ್ಷೆ: 68 ಮಂದಿಗೆ ಪಾಸಿಟಿವ್

ಪರೀಕ್ಷೆ ಬರೆಯಲು ಬಂದವರಿಗೆ ಕೋವಿಡ್ ಪರೀಕ್ಷೆ: 68 ಮಂದಿಗೆ ಪಾಸಿಟಿವ್

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

ಬಸ್‌ಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಟ

ಬಸ್‌ಗಾಗಿ ವಸತಿ ನಿಲಯ ವಿದ್ಯಾರ್ಥಿಗಳ ಪರದಾಟ

MUST WATCH

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

ಹೊಸ ಸೇರ್ಪಡೆ

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

ಹುಮನಾಬಾದ: ಊಟಕ್ಕೆ ಹಾಜರಾಗಿ ಲಸಿಕೆಗೆ ಚಕ್ಕಾರ್ ಹೊಡೆದ ಮಕ್ಕಳು

1-sasdsa

ಗಡಿ ವಿವಾದ ಇತ್ಯರ್ಥ : ಸರ್ವ ಪಕ್ಷ ಸಭೆ ಕರೆದ ಆಸ್ಸಾಂ ಸಿಎಂ

SUNIL-KUMAR

ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳದ್ದೆಂಬ ಕಾರಣಕ್ಕೆ ತಿರಸ್ಕರಿಸಿಲ್ಲ: ಸಚಿವ ಸುನೀಲ್‍

ರಾಷ್ಟ್ರೀಯ ಕ್ರೀಡಾಪಟುಗಳಿಂದ ಯುವಕರಿಗೆ ತರಬೇತಿ

ರಾಷ್ಟ್ರೀಯ ಕ್ರೀಡಾಪಟುಗಳಿಂದ ಯುವಕರಿಗೆ ತರಬೇತಿ

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

ದೇವರ ಪೂಜೆ ಬಾಡೂಟಕ್ಕೆ ಜಗಳ: ಯುವಕನ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.