ಹೊಸಪೇಟೆ: ಚಿನ್ನದ ಆಸೆ ತೋರಿ ಹಣ ದೋಚುತ್ತಿದ್ದ ಇಬ್ಬರ ಬಂಧನ
Team Udayavani, Sep 24, 2022, 2:15 PM IST
ಹೊಸಪೇಟೆ: ಚಿನ್ನದ ಆಸೆ ತೋರಿಸಿ ಹಣ ದೋಚುತ್ತಿದ್ದವರ ಇಬ್ಬರ ವ್ಯಕ್ತಿಗಳನ್ನು ತಾಲ್ಲೂಕಿನ ಮರಿಯಮ್ಮನಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕೊಟ್ಟೂರು ತಾಲೂಕಿನ ಕೊರಚರ ಹಟ್ಟಿಯ ಕಾವಾಡಿ ರಮೇಶ್( 35) ಮತ್ತು ಹೂವಿನ ಹಡಗಲಿ ತಾಲೂಕಿನ ಶಿವಪುರ ತಾಂಡಾದ ಕೊರಚರ ಮಂಜುನಾಥ್( 38) ಬಂಧಿತರು.
ಬಂಧಿತರಿಂದ 12 ಸಾವಿರ ರೂ. ಹಣ ಮತ್ತು ಕೃತ್ಯಕ್ಕೆ ಬಳಸಲು ತಂದಿದ್ದ ಚಾಕುಗಳನ್ನು ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್