HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Team Udayavani, Apr 30, 2024, 8:39 PM IST

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

ಹೊಸಪೇಟೆ: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪದೇ ಪದೇ ಹೇಳುತ್ತಿದ್ದದ್ದು ಪ್ರಜ್ವಲ್‌ ರೇವಣ್ಣವರ ಪೆನ್‌ಡ್ರೈವ್‌ ಇರಬಹುದು ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರದ್ದು ಸಹ ಪೆನ್‌ಡ್ರೈವ್‌ ಇದೆ ಎಂದು ಹೇಳುತ್ತಿದ್ದಾರೆ. ಇದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿ ಅವರ ಪೆನ್‌ಡ್ರೈವ್‌ ವರ್ಕೌಟ್ ಆಗಲ್ಲ ಎಂದು ಹಿಂದೆಯೂ ಹೇಳಿದ್ದೆ, ನಮ್ಮ ಕಾಂಗ್ರೆಸ್‌ನಲ್ಲಿ ಅಂಥವರಿಲ್ಲ. ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಛಾಟ್ಟಿಸಿರುವುದು ಅವರ ಪಕ್ಷದ ಆಂತರಿಕ ವಿಚಾರ. ಪ್ರಜ್ವಲ್‌ ವಿದೇಶಕ್ಕೆ ಹಾರಿದ್ದಾರೆ ಎಂಬ ವಿಚಾರ ಮಾಧ್ಯಮದಿಂದ ತಿಳಿದುಕೊಂಡೆ. ಬಿಜೆಪಿಯವರಿಗೆ ಯಾರ್ಯಾರು ಯಾವ್ಯಾವ ದೇಶಕ್ಕೆ ಹೋಗುತ್ತಾರೆ ಎಂಬುದು ಗೊತ್ತಾಗುತ್ತೆ. ನಮ್ಮ ಪ್ರಿಯಾಂಕಾ ಗಾಂಧಿ  ವಿದೇಶಕ್ಕೆ ಹೋದ ಅರ್ಧ ಗಂಟೆಯಲ್ಲಿ ಹೇಳುತ್ತಾರೆ. ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದು ಬಿಜೆಪಿ ನಾಯಕರಿಗೆ ಗೊತ್ತಿರುವುದಿಲ್ಲವೇ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

2-udupi

Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

1-mng

Mangaluru: ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಯತ್ನ

1-siddu-a

Valmiki ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa;ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ; ಒಬ್ಬ ಆರೋಪಿ ಬಂಧನ

Siruguppa;ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ; ಒಬ್ಬ ಆರೋಪಿ ಬಂಧನ

Vijayendara-Ballri

Congress Government; ಕಾಂಗ್ರೆಸ್‌ ಹೈಕಮಾಂಡ್‌ಗೂ ವಾಲ್ಮೀಕಿ ನಿಗಮದ ಹಣ: ವಿಜಯೇಂದ್ರ

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; CM Siddaramaiah left alone in Valmiki Corporation scam: Govind Karajola

Bellary; ವಾಲ್ಮೀಕಿ ನಿಗಮ ಹಗರಣದಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ: ಕಾರಜೋಳ

suicide (2)

Ballari: ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟ; ಒಬ್ಬ ಸಾವು, ನಾಲ್ವರಿಗೆ ಗಾಯ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

1-ddsds

Hubli; ಮಾದಕ ವಸ್ತು ಮಾರುತ್ತಿದ್ದ ರಾಜಸ್ಥಾನ ಮೂಲದ ಐವರ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

2-udupi

Udupi:ಪ್ರವಾಸಿ ವಾಹನಗಳಿಗೆ ಜಿಪಿಎಸ್,ಪ್ಯಾನಿಕ್ ಬಟನ್ ಕಡ್ಡಾಯ ಅಳವಡಿಕೆ ವಿರೋಧಿಸಿ ಪ್ರತಿಭಟನೆ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

Union Budget 2024:  ಟಾಪ್‌ 500 ಕಂಪನಿಗಳಲ್ಲಿ 1ಕೋಟಿ ಯುವಕರಿಗೆ Internshipಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.