ಯಡಿಯೂರಪ್ಪಗೆ ಬಿಜೆಪಿ ಕಾರ್ಯಕರ್ತರಾರೂ ಸಿಗಲಿಲ್ಲವೇ?


Team Udayavani, Oct 29, 2018, 6:00 AM IST

z-8.jpg

ಬಳ್ಳಾರಿ: ಜೆಡಿಎಸ್‌, ಅಪ್ಪ ಮಕ್ಕಳ ಪಕ್ಷ. ಮಾಜಿ ಪ್ರಧಾನಿ ದೇವೇಗೌಡರದ್ದು ಕುಟುಂಬ ರಾಜಕಾರಣ ಎನ್ನುವ ಯಡಿಯೂರಪ್ಪನವರಿಗೆ ಶಿವಮೊಗ್ಗ, ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಕಾರ್ಯಕರ್ತರಾರೂ ಸಿಗಲಿಲ್ಲವಾ ಎಂದು ಸಚಿವ ಎಚ್‌.ಡಿ.ರೇವಣ್ಣ ಪ್ರಶ್ನಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ, ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಶ್ರೀರಾಮುಲು ಸಹೋದರಿ ಜೆ. ಶಾಂತಾ ಅವರನ್ನು ಕಣಕ್ಕಿಳಿಸಲಾಗಿದೆ. ಈ ಎರಡೂ ಜಿಲ್ಲೆಗಳಲ್ಲಿ ಸ್ಪರ್ಧಿಸಲು ಬಿಜೆಪಿಯಲ್ಲಿ ಕಾರ್ಯಕರ್ತರೇ ಇರಲಿಲ್ವಾ. ಹಾಗಾದರೆ ಯಡಿಯೂರಪ್ಪ, ಶ್ರೀರಾಮುಲು ಅವರದ್ದು ಕುಟುಂಬ ರಾಜಕಾರಣ ಅಲ್ವಾ ಎಂದು ವಾಗ್ಧಾಳಿ ನಡೆಸಿದರು.

ವರ್ಗಾವಣೆ ದಂಧೆ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಶಿಕಾರಿಪುರ, ಶಿವಮೊಗ್ಗದಲ್ಲಿ ಯಡಿಯೂರಪ್ಪ ಹೇಳಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಆಗಿ ಹುಬ್ಬಳ್ಳಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಡಿಯೂರಪ್ಪನವರ ಅಳಿಯನ ವರ್ಗಾವಣೆಗೆ ಇವರು ಎಷ್ಟು ಹಣ ಕೊಟ್ಟಿದ್ದಾರಂತೆ. ಅವರನ್ನು ವರ್ಗಾಯಿಸುವಂತೆ ಸ್ವತಃ ಯಡಿಯೂರಪ್ಪನವರೇ ಬರೆದ ಪತ್ರ ನನ್ನ ಬಳಿಯಿದೆ. ಅವರು ಹೇಳಿದರೆ ಬಿಡುಗಡೆಗೊಳಿಸುವೆ. ವರ್ಗಾವಣೆಗೆ ಸೂಟ್‌ಕೇಸ್‌ ಪಡೆಯುವ ಸಂಸ್ಕೃತಿ ನಮ್ಮದಲ್ಲ. ಯಡಿಯೂರಪ್ಪನವರ ಆರೋಪ ಸುಳ್ಳು. ಅದೇನಿದ್ದರೂ ಬಿಜೆಪಿಯವರ ಸಂಸ್ಕೃತಿಯಾಗಿರಬಹುದು ಎಂದರು.

ರಾಜ್ಯದಲ್ಲಿನ ರೈತರ ಸಾಲ ಮನ್ನಾ ಮಾಡುವುದನ್ನು ಬಿಟ್ಟು, ತಂದೆ-ಮಕ್ಕಳು ವರ್ಗಾವಣೆ ದಂಧೆಯಲ್ಲಿ ನಿರತರಾಗಿದ್ದಾರೆ. ರಾಜ್ಯದ ಜನತೆಗೆ ಮೋಸ ಮಾಡುತ್ತಿದ್ದಾರೆ. 
● ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.