Udayavni Special

ಈಜಲು ತೆರಳಿದ್ದ ಯುವಕ ಸಾವು

Team Udayavani, Mar 17, 2021, 8:30 PM IST

dhgsrew

ಕಂಪ್ಲಿ: ಸ್ಥಳೀಯ ಕೋಟೆಯ ತುಂಗಭದ್ರಾ ನದಿಯಲ್ಲಿ ಸ್ನೇಹಿತರ ಜೊತೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ಮಂಗಳವಾರ ಸಾವನ್ನಪ್ಪಿದ ಘಟನೆ ಕೋಟೆ ತುಂಗಭದ್ರಾ ನದಿಯಲ್ಲಿ ಸಂಭವಿಸಿದೆ.

ಪಟ್ಟಣದ ಕಲ್ಗುಡಿ ಓಣಿ ವೀರಶೈವ ಸಮಾಜದ 23 ವರ್ಷದ ಚೇತನ್‌ ಎನ್ನುವ ಯುವಕನೇ ಈಜಲು ತೆರಳಿ ಸಾವನ್ನಪ್ಪಿದ್ದಾನೆ. ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ ಚೇತನ್‌ನನ್ನು ಆತನ ಸ್ನೇಹಿತರ ನದಿಗೆ ಈಜಲು ಕೋಟೆಯ ಇನ್ನೊಂದು ತೀರ ಅಂದರೆ ಗಂಗಾವತಿ ತಾಲೂಕಿನ ಚಿಕಜಂತಕಲ್‌ ಭಾಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಈಜುವ ಸಂದರ್ಭದಲ್ಲಿ ನದಿಯಲ್ಲಿ ಮುಳುಗಿರುವ ಯುವಕ ಕಣ್ಮರೆಯಾಗಿದ್ದು, ನಂತರ ಪಟ್ಟಣದ ನೂರಾರು ಯುವಕರು ಚೇತನ ಪತ್ತೆಗಾಗಿ ನದಿಯಲ್ಲಿ ಹುಡುಕಾಡಿದ್ದು ಬಹಳ ಸಮಯದ ನಂತರ ದೇಹ ಪತ್ತೆಯಾಗಿದೆ.

ಚಿಕಿತ್ಸೆಗಾಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ ನೀರಿನಲ್ಲಿಯೇ ಯುವಕ ಸಾವನ್ನಪ್ಪಿದ್ದಾನೆಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗಾವತಿ ಗ್ರಾಮೀಣ ಪೊಲೀಸರು ಕಂಪ್ಲಿ ಆಸ್ಪತ್ರೆಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ವರ್ಚುವಲ್‌ ರ‍್ಯಾಲಿಗೆ ಆದ್ಯತೆ ನೀಡಿ: ಬಂಗಾಳದ ಸರ್ವಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

200ನೇ ಪಂದ್ಯದಲ್ಲಿ ಧೋನಿಗೆ ಗೆಲುವಿನ ಗಿಫ್ಟ್‌

200ನೇ ಪಂದ್ಯದಲ್ಲಿ ಧೋನಿಗೆ ಗೆಲುವಿನ ಗಿಫ್ಟ್‌

ಅಮೆರಿಕದಲ್ಲಿ ಶೂಟೌಟ್‌: ಭಾರತೀಯ ಮಹಿಳೆ ಸೇರಿ ಎಂಟು ಮಂದಿ ಸಾವು

ಮೀನುಗಾರಿಕಾ ದೋಣಿ ದುರಂತ ಪ್ರಕರಣ : ಮೂವರ ಮೃತದೇಹ ಪತ್ತೆ

ಪಣಂಬೂರು : ಮೀನುಗಾರಿಕಾ ದೋಣಿ ದುರಂತ ಪ್ರಕರಣ ; ಮೂವರ ಮೃತದೇಹ ಪತ್ತೆ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿ ಪ್ರಕಟ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಬ್ಗಜಹಹಗಗ

ಏಪ್ರಿಲ್ 18 ರಂದು ಸಿಎಂ ಜೊತೆ ನಡೆಯಬೇಕಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀನುಗಾರಿಕಾ ದೋಣಿ ದುರಂತ ಪ್ರಕರಣ : ಮೂವರ ಮೃತದೇಹ ಪತ್ತೆ

ಪಣಂಬೂರು : ಮೀನುಗಾರಿಕಾ ದೋಣಿ ದುರಂತ ಪ್ರಕರಣ ; ಮೂವರ ಮೃತದೇಹ ಪತ್ತೆ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿ ಪ್ರಕಟ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ghgfds

ಶೋಷಣೆ ಮುಕ್ತ ಸಮಾಜಕ್ಕೆ ಶ್ರಮಿಸಿ: ಬಣಕಾರ

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌

್ಗಹ್ದ್ಸದ಻ಸ

ಶುದ್ಧ ನೀರು ಪೂರೈಸಲು ನಗರಸಭೆ “ಬದ್ಧ ‘

MUST WATCH

udayavani youtube

ಮನೆಯಂಗಳದಲ್ಲಿ ವೀಳ್ಯದೆಲೆ ಬೆಳೆದು ಯಶಸ್ಸು ಕಂಡ ನಿವೃತ ಅಧ್ಯಾಪಕ

udayavani youtube

ಕುದ್ರೋಳಿ ಗಣೇಶ್ ವಿಸ್ಮಯ ಜಾದೂ

udayavani youtube

ಬಿಎಸ್ ವೈಗೆ ಕೋವಿಡ್ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

udayavani youtube

ಮಂಗಳೂರು: ಬೊಟ್ ದುರಂತ ಪ್ರಕರಣ; ಮೂರು ದಿನಗಳಾದರೂ ಪತ್ತೆಯಾಗದ ಮೀನುಗಾರರು

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

ಹೊಸ ಸೇರ್ಪಡೆ

ವರ್ಚುವಲ್‌ ರ‍್ಯಾಲಿಗೆ ಆದ್ಯತೆ ನೀಡಿ: ಬಂಗಾಳದ ಸರ್ವಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ವರ್ಚುವಲ್‌ ರ‍್ಯಾಲಿಗೆ ಆದ್ಯತೆ ನೀಡಿ: ಬಂಗಾಳದ ಸರ್ವಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

200ನೇ ಪಂದ್ಯದಲ್ಲಿ ಧೋನಿಗೆ ಗೆಲುವಿನ ಗಿಫ್ಟ್‌

200ನೇ ಪಂದ್ಯದಲ್ಲಿ ಧೋನಿಗೆ ಗೆಲುವಿನ ಗಿಫ್ಟ್‌

ಅಮೆರಿಕದಲ್ಲಿ ಶೂಟೌಟ್‌: ಭಾರತೀಯ ಮಹಿಳೆ ಸೇರಿ ಎಂಟು ಮಂದಿ ಸಾವು

ಅಮೆರಿಕದಲ್ಲಿ ಶೂಟೌಟ್‌: ಭಾರತೀಯ ಮಹಿಳೆ ಸೇರಿ ಎಂಟು ಮಂದಿ ಸಾವು

ಮೀನುಗಾರಿಕಾ ದೋಣಿ ದುರಂತ ಪ್ರಕರಣ : ಮೂವರ ಮೃತದೇಹ ಪತ್ತೆ

ಪಣಂಬೂರು : ಮೀನುಗಾರಿಕಾ ದೋಣಿ ದುರಂತ ಪ್ರಕರಣ ; ಮೂವರ ಮೃತದೇಹ ಪತ್ತೆ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದ ಹೊಸ ಮಾರ್ಗಸೂಚಿ ಪ್ರಕಟ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.