ಬಿದನೂರಲ್ಲಿ ಕೆಳದಿ ಅರಸರ ಸಮಾಧಿ ಧ್ವಂಸ

ಸಮಾಧಿ ಬಳಿ ಗುಂಡಿ ತೋಡಿ ನಿಂಬೆಹಣ್ಣು ಇಟ್ಟು ವಾಮಾಚಾರ?

Team Udayavani, Jul 15, 2019, 12:00 PM IST

15-July-16

ಹೊಸನಗರ: ತಾಲೂಕಿನ ಇತಿಹಾಸ ಪ್ರಸಿದ್ಧ ಬಿದನೂರು ನಗರದ ಸಮೀಪದ ಶ್ರೀಧರಪುರದಲ್ಲಿರುವ ಅರಸರ ಸಮಾಧಿಯನ್ನು ಧ್ವಂಸಗೊಳಿಸಿರುವುದು.

ಹೊಸನಗರ: ತಾಲೂಕಿನ ಬಿದನೂರು ನಗರದ ಶ್ರೀಧರಪುರದಲ್ಲಿರುವ ಐತಿಹಾಸಿಕ ಕೆಳದಿ ಅರಸರ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸ ಗೊಳಿಸಿರುವುದು ಬೆಳಕಿಗೆ ಬಂದಿದೆ. ನಿಧಿಯಾಸೆಯಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ.

ಶ್ರೀಧರಪುರದಲ್ಲಿ ಬಿದನೂರಿನಿಂದ ಆಳ್ವಿಕೆ ನಡೆಸಿದ ಕೆಳದಿ ಅರಸರ 10ಕ್ಕೂ ಹೆಚ್ಚು ಸಮಾಧಿಗಳು ಇದ್ದು ಕಿಡಿಗೇಡಿಗಳ ಕೃತ್ಯಕ್ಕೆ ನಿರಂತರವಾಗಿ ಬಲಿಯಾಗುತ್ತಲೇ ಇದೆ. ಈಗಾಗಲೇ ಒಂದು ಸಮಾಧಿ ಧ್ವಂಸಗೊಂಡಿದ್ದು, ಇದೀಗ ಮತ್ತೂಂದನ್ನು ಧ್ವಂಸಗೊಳಿಸಲಾಗಿದೆ. ಅಲ್ಲದೆ ಪಕ್ಕದ ಸಮಾಧಿಯ ಕಲ್ಲಿಗೂ ಕುಂಕುಮ ಹಚ್ಚಿರುವುದು ಕಂಡುಬಂದಿದೆ.

ಕಳೆದ ಮೂರು ವರ್ಷದ ಹಿಂದೆ ಒಂದು ಸಮಾಧಿಯನ್ನು ಅಗೆದು ಧ್ವಂಸಗೊಳಿಸಲಾಗಿತ್ತು. ಈಗ ಮತ್ತೆ ಅದೇ ದುಷ್ಕೃತ್ಯ ನಡೆದಿದ್ದು ಸಮಾಧಿಯ ಮೇಲಿದ್ದ ಬರಗಳುಳ್ಳ ಕಲ್ಲನ್ನು ಕಿತ್ತುಹಾಕಲಾಗಿದೆ. ಅಲ್ಲದೆ ಸಮಾಧಿ ಜಾಗದಲ್ಲೇ ಗುಂಡಿ ತೋಡಲಾಗಿದೆ. ಸುತ್ತಲೂ ನಿಂಬೆಹಣ್ಣುಗಳು ಕೂಡ ಕಂಡು ಬಂದಿದ್ದು ನಿಧಿಯಾಸೆಗಾಗಿಯೇ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ.

ಪಾಳುಬಿದ್ದ ಸಮಾಧಿ: 90ರ ದಶಕದಲ್ಲಿ ಇತಿಹಾಸ ಸಂಶೋಧಕ ದಿ| ಶಂಕರನಾರಾಯಣರಾವ್‌ ಬಿದನೂರಿನ ಶ್ರೀಧರಪುರದಲ್ಲಿ ಕೆಳದಿ ಅರಸರ ಸಮಾಧಿ ಇರುವ ಬಗ್ಗೆ ಬೆಳಕು ಚೆಲ್ಲಿದ್ದರು. ಪಾಳು ಬಿದ್ದ ಸಮಾಧಿ ಸ್ಥಳದ ಸುತ್ತ ಪುರಾತತ್ವ ಇಲಾಖೆಯಿಂದ ಕಬ್ಬಿಣದ ಬೇಲಿ ನಿರ್ಮಿಸಲಾಗಿತ್ತು. ಆದರೆ ಕಬ್ಬಿಣದ ಗೇಟ್‌ಗಳು ಲೂಟಿಕೋರರ ಪಾಲಾಗಿದ್ದು ಸಮಾಧಿಗೆ ಯಾವುದೇ ಭದ್ರತೆಯೇ ಇಲ್ಲದಂತಾಗಿದೆ. ಅಧಿಕಾರಿಗಳು ಬರುತ್ತಾರೆ, ಹೋಗುತ್ತಾರೆ. ಆದರೆ ಸಮಾಧಿ ಸಂರಕ್ಷಣೆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರಾದ ಚಕ್ಕಾರು ವಿನಾಯಕ ಆರೋಪಿಸಿದ್ದಾರೆ.

ಸಮಾಧಿ ನಶಿಸಲಿದೆ: ಬಿದನೂರಿನ ಅರಸರ ಸಮಾಧಿ ಸೇರಿದಂತೆ ಗಳಿಗೆ ಬಟ್ಟಲು, ಬರೇಕಲ್ಲಿನ ಬತೇರಿ, ಶೂಲದಗುಡ್ಡ, ದರಗಲಗುಡ್ಡ ಭಾಗದಲ್ಲಿ ಈ ಹಿಂದೆ ಪಳೆಯುಳಿಕೆಗಳನ್ನು ಧ್ವಂಸ ಮಾಡಿ ಹಾಳು ಮಾಡಲಾಗಿತ್ತು. ನಿರಂತರವಾಗಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಇತಿಹಾಸ ಪ್ರಿಯರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಪುರಾತತ್ವ ಇಲಾಖೆ ಗಮನಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.