ರಾಜ್ಯ ಯೋಗ ಸ್ಪರ್ಧೆಗೆ 28 ಪಟುಗಳು ಆಯ್ಕೆ

 ವಿಭಾಗೀಯ ಸ್ಪರ್ಧೆಯಲ್ಲಿ 180 ವಿದ್ಯಾರ್ಥಿಗಳು ಭಾಗಿ

Team Udayavani, Oct 19, 2019, 6:33 PM IST

19-October-24

ಬೀದರ: ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಜರುಗಿದ ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಯೋಗ ಸ್ಪರ್ಧೆಯಲ್ಲಿ ವಿವಿಧ ಭಂಗಿಗಳ ಮೂಲಕ ಅತ್ಯುತ್ತಮ ಪ್ರದರ್ಶನ ತೋರಿದ 28 ಮಕ್ಕಳು ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಭಾಗೀಯ ಸ್ಪರ್ಧೆಯಲ್ಲಿ ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಿಂದ 180 ಮಕ್ಕಳು ಭಾಗವಹಿಸಿದ್ದರು. ವಿಭಾಗ ಮಟ್ಟದ ಸ್ಪರ್ಧೆಯಿಂದ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ಮಕ್ಕಳಲ್ಲಿ ಬೀದರ ಜಿಲ್ಲೆಯವರು 14 ಜನ ಇದ್ದಾರೆ. ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮಕ್ಕಳ ಯೋಗ ಸ್ಪರ್ಧೆ ಅ.19ರಂದು ಶನಿವಾರ ಬೆಳಗ್ಗೆ 10:30ಕ್ಕೆ ಇಲ್ಲಿಯ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಲಿದೆ. ಕಲಬುರಗಿ, ಬೆಳಗಾವಿ, ಮೈಸೂರು ಹಾಗೂ ಬೆಂಗಳೂರು ವಿಭಾಗದಿಂದ ಒಟ್ಟು 180 ಮಕ್ಕಳು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು: ಬಾಲಕರ ವಿಭಾಗ(ಪ್ರೌಢ ಶಾಲೆ): ಶಶಾಂಕ ಶರಣಬಸಪ್ಪ ಕಲಬುರಗಿ, ಶಿವಶರಣ ಭೀಮಪ್ಪ ಶಹಾಪುರ, ಭೀಮಾಶಂಕರ ಬಾಲಪ್ಪ ಶಹಾಪುರ, ತೋಟೆಂದ್ರ ಬಸವರಾಜ ಶಹಾಪುರ, ಮಲ್ಲಿಕಾರ್ಜುನ ಮಹಾದೇವಪ್ಪ ಕಲಬುರಗಿ, ಪ್ರಕಾಶ ದೇವಿಂದ್ರಪ್ಪ ಶಹಾಪುರ, ಶಿವಾನಂದ ಕಾಶಪ್ಪ ಸೇಡಂ.

ಬಾಲಕಿಯರ ವಿಭಾಗ (ಪ್ರೌಢ): ದಿವ್ಯಾ ರಾಜಕುಮಾರ ಹುಮನಾಬಾದ್‌, ಬಸಮ್ಮ ಹೊಸಳ್ಳಿ ಕೊಪ್ಪಳ, ಪ್ರಭಾವತಿ ಹಳ್ಳದ್‌ ಕೊಪ್ಪಳ, ಭವಾನಿ ಜಗದೇವಪ್ಪ ಸುರಪುರ, ಪಲ್ಲವಿ ರಾಮಣ್ಣ ಸುರಪುರ, ಪಲ್ಲವಿ ಶಿವರಾಜ ಹುಮನಾಬಾದ್‌, ಮೇಘಾ ಸಂಗಪ್ಪ ಶಹಾಪುರ. ಬಾಲಕರ (ಪ್ರಾಥಮಿಕ) ವಿಭಾಗ: ಆಶೀಷ್‌ ಸಿದ್ದಪ್ಪ ಹುಮನಾಬಾದ್‌, ಭೀಮರಾವ್‌ ರುದ್ರಪ್ಪ ಶಹಾಪುರ,
ಶಶಾಂಕ ಸತೀರ್ಶ ಹುಮನಾಬಾದ್‌, ಅಣವೀರ ರಾಚಣ್ಣ ಆಳಂದ, ಮಲ್ಲಪ್ಪ ನರಸಪ್ಪ ಬೀದರ್‌, ಬದ್ರಿನಾಥ ನಾಗಯ್ಯ ಹುಮನಾಬಾದ್‌, ಸಮರ್ಥ ಮೋಹನ ಹುಮನಾಬಾದ.

ಬಾಲಕಿಯರ (ಪ್ರಾಥಮಿಕ) ವಿಭಾಗ: ಅಂಕಿತಾ ಆನಂದರಡ್ಡಿ ಹುಮನಾಬಾದ್‌, ಈರಮ್ಮ ಘಾಳೆಪ್ಪ ಬೀದರ್‌, ಗಂಗಮ್ಮ ಉಮಾಕಾಂತ ಆಳಂದ, ವೈಷ್ಣವಿ ಬಸವರಾಜ ಕಲಬುರಗಿ, ಐಶ್ವರ್ಯ ಬೆಳಪ್ಪ ಕಲಬುರಗಿ, ಈಶ್ವರಿ ಚಂದ್ರಶೇಖರ ಹುಮನಾಬಾದ, ಕಾವೇರಿ ಪರಶುರಾಮ ಶಹಾಪುರ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.