1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

ಭಾರತ ಮಾತಾ ಕಿ ಜೈ, ಪ್ರಧಾನಿ ನರೇಂದ್ರ ಮೋದಿಗೆ ಜೈ ಎಂಬ ಹಲವಾರು ಘೋಷಣೆ ಕೂಗಿದರು.

Team Udayavani, Aug 8, 2022, 6:39 PM IST

1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

ಬಸವಕಲ್ಯಾಣ: ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ನಿಮಿತ್ತ ತಾಲೂಕು ಆಡಳಿತ ಹಾಗೂ ನಗರಸಭೆ ವತಿಯಿಂದ ನಗರದ ಕೋಟೆಯಿಂದ ಮುಖ್ಯ ರಸ್ತೆ ಮಾರ್ಗವಾಗಿ ತಾಲೂಕು ಆಡಳಿತ ಸೌಧದವರೆಗೂ ಬೃಹತ್‌ ತಿರಂಗಾ ಯಾತ್ರಾ ರ್ಯಾಲಿ ಜರುಗಿತು.

ಬೆಳಗ್ಗೆ 8ಕ್ಕೆ ಆರಂಭಗೊಂಡ ರ್ಯಾಲಿ ಮಧ್ಯಾಹ್ನ 12ಕ್ಕೆ ತಾಲೂಕು ಸೌಧದ ಬಳಿ ಸಮಾಪ್ತಿಗೊಂಡಿತು. ರ್ಯಾಲಿ ಮೆರವಣಿಗೆಗೆ ಕೋಟೆ ಬಳಿ ಶಾಸಕ ಶರಣು ಸಲಗರ ಚಾಲನೆ ನೀಡಿದರು. ರ್ಯಾಲಿಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಅಂದಾಜಿಸಲಾಗಿದೆ. ಈ ವೇಳೆ 1000 ಮೀಟರ್‌ ಉದ್ದದ ರಾಷ್ಟ್ರಧ್ವಜ ಹಿಡಿದು ಸಾಗಿದ ಜನರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಹರ ಘರ ತಿರಂಗಾ ಯಾತ್ರೆ, ವಂದೇ ಮಾತರಂ, ಬೋಲೋ ಭಾರತ ಮಾತಾ ಕಿ ಜೈ, ಪ್ರಧಾನಿ ನರೇಂದ್ರ ಮೋದಿಗೆ ಜೈ ಎಂಬ ಹಲವಾರು ಘೋಷಣೆ ಕೂಗಿದರು.

ಮೆರವಣಿಗೆ ವೇಳೆ ಶಾಸಕ ಶರಣು ಸಲಗರ ಸೇರಿದಂತೆ ಇತರರು ದೇಶ ಭಕ್ತಿಗೀತೆಗಳ ಹಾಡಿನ ಮೇಲೆ ಡಾನ್ಸ್‌ ಮಾಡಿ ಗಮನ ಸೆಳೆದರು. ಜೊತೆಗೆ ಮೆರವಣಿಗೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಶಾಸಕರು ನೀರು, ಬಾಳೆಹಣ್ಣು, ಬಿಸ್ಕೇಟ್‌ ನೀಡಿದರು. ಅಲ್ಲದೇ ನಗರಸಭೆ ಸೇರಿದಂತೆ ಇತರರು ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಚಾಕ್‌ ಲೆಟ್‌ ಸೇರಿ ಇತರೆ ಪದಾರ್ಥ ನೀಡಿದರು. ರಾಷ್ಟ್ರಧ್ವಜ ಹಿಡಿದ ವಿದ್ಯಾರ್ಥಿಗಳಿಗೆ ನಗರದ ಹರಳಯ್ಯ ವೃತ್ತದಲ್ಲಿ ಕೆಲವರು ಹೂವಿನ ಹಾರ ಹಾಕಿ ಸತ್ಕರಿಸಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಶಹಜಹಾನ ಶೇಖ್‌ ತನ್ವೀರ ಅಹ್ಮದ್‌, ಬಿಡಿಎ ಅಧ್ಯಕ್ಷ ರಾಜಕುಮಾರ ಬಿರಾದಾರ ಸಿರಗಾಪೂರ, ಸಹಾಯಕ ಆಯುಕ್ತ ರಮೇಶ ಕೋಲಾರ, ತಹಶೀಲ್ದಾರ್‌ ಸಾವಿತ್ರಿ ಸಲಗರ, ನಗರಸಭೆ ಪೌರಾಯುಕ್ತ ಶಿವಕುಮಾರ, ತಾಪಂ ಇಒ ಕಿರಣ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜೆ. ಹಳ್ಳದ, ಸಿಪಿಐ ರಘುವೀರಸಿಂಗ್‌ ಠಾಕೂರ, ಪ್ರಮುಖರಾದ ಪ್ರದೀಪ ವಾತಾಡೆ, ಅಶೋಕ ವಕಾರೆ, ಅರವಿಂದ ಮುತ್ತೆ, ಬಾಬು ಹೊನ್ನಾನಾಯಕ, ಸೈಯದ್‌
ಯಶ್ರಬ್‌ ಅಲಿ ಖಾದ್ರಿ, ಜ್ಞಾನೇಶ್ವರ ಮುಳೆ, ಸಿದ್ದು ಬಿರಾದಾರ, ಎಂ.ಜಿ. ರಾಜೋಳೆ, ಇಂದ್ರಸೈನ್‌ ಬಿರಾದಾರ, ದೀಪಕ ಗಾಯಕವಾಡ, ಅಮೂಲ ಮೇತ್ರಸ್ಕರ, ನಿರ್ಮಲಾ ಶಿವಣಕರ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಪರಿಚಯ; ಯುವಕನಿಂದ ಲೈಂಗಿಕ ದೌರ್ಜನ್ಯ

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಪರಿಚಯ; ಯುವಕನಿಂದ ಲೈಂಗಿಕ ದೌರ್ಜನ್ಯ

ಉಚ್ಚಿಲ: ವರದಕ್ಷಿಣೆ ಕಿರುಕುಳ, ಕೊಲೆ ಯತ್ನ

ಉಚ್ಚಿಲ: ವರದಕ್ಷಿಣೆ ಕಿರುಕುಳ, ಕೊಲೆ ಯತ್ನ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ರ್‍ಯಾಂಕಿಂಗ್‌: 5ನೇ ಸ್ಥಾನಕ್ಕೆ ಜಿಗಿದ ಹರ್ಮನ್‌ಪ್ರೀತ್‌ ಕೌರ್‌

ರ್‍ಯಾಂಕಿಂಗ್‌: 5ನೇ ಸ್ಥಾನಕ್ಕೆ ಜಿಗಿದ ಹರ್ಮನ್‌ಪ್ರೀತ್‌ ಕೌರ್‌

ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌: 9ನೇ ಸ್ಥಾನದಲ್ಲಿ ಲಕ್ಷ್ಯ ಸೇನ್‌

ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌: 9ನೇ ಸ್ಥಾನದಲ್ಲಿ ಲಕ್ಷ್ಯ ಸೇನ್‌

ಭಾರತ-ಪಾಕ್‌ ಟೆಸ್ಟ್‌ ಸರಣಿ: ತಟಸ್ಥ ತಾಣ: ಇಂಗ್ಲೆಂಡ್‌ ಕೊಡುಗೆ

ಭಾರತ-ಪಾಕ್‌ ಟೆಸ್ಟ್‌ ಸರಣಿ: ತಟಸ್ಥ ತಾಣ: ಇಂಗ್ಲೆಂಡ್‌ ಕೊಡುಗೆ

ಪುರುಷರ ಹಾಕಿ ವಿಶ್ವಕಪ್‌ ವೇಳಾಪಟ್ಟಿ ಪ್ರಕಟ; ಸ್ಪೇನ್​ ವಿರುದ್ಧ ಭಾರತದ ಮೊದಲ ಪಂದ್ಯ

ಪುರುಷರ ಹಾಕಿ ವಿಶ್ವಕಪ್‌ ವೇಳಾಪಟ್ಟಿ ಪ್ರಕಟ; ಸ್ಪೇನ್​ ವಿರುದ್ಧ ಭಾರತದ ಮೊದಲ ಪಂದ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಮನಾಬಾದ್ ನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ : PFI, SDPI ಮುಖಂಡರ ಬಂಧನ

ಹುಮನಾಬಾದ್ ನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ : PFI, SDPI ಮುಖಂಡರ ಬಂಧನ

1-sdsdsad

ಲೋಕಾಯುಕ್ತ ತನಿಖೆಗೆ ನೀಡಬಹುದಲ್ಲವೇ: ಹೆಚ್ ಡಿಕೆ ಗೆ ಸಚಿವ ನಾಗೇಶ್ ಪ್ರಶ್ನೆ

ಬೀದರ್: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ಬೀದರ್: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ಹುಮನಾಬಾದ್: ವಿವಿಧ ಧಾರ್ಮಿಕ ಸ್ಥಳಕ್ಕೆ ಸಿಎಂ ಫೈಜ್ ಮೊಹಮ್ಮದ್ ಭೇಟಿ

ಹುಮನಾಬಾದ್: ವಿವಿಧ ಧಾರ್ಮಿಕ ಸ್ಥಳಕ್ಕೆ ಸಿಎಂ ಫೈಜ್ ಮೊಹಮ್ಮದ್ ಭೇಟಿ

ಸಿಎಂ ಇಬ್ರಾಹಿಂ ಅವರ ಮಗ ಹುಮನಾಬಾದ ಕ್ಷೇತ್ರದಿಂದ ಸ್ಪರ್ಧೆ?

ಸಿಎಂ ಇಬ್ರಾಹಿಂ ಅವರ ಮಗ ಹುಮನಾಬಾದ ಕ್ಷೇತ್ರದಿಂದ ಸ್ಪರ್ಧೆ?

MUST WATCH

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

ಹೊಸ ಸೇರ್ಪಡೆ

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಪರಿಚಯ; ಯುವಕನಿಂದ ಲೈಂಗಿಕ ದೌರ್ಜನ್ಯ

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಪರಿಚಯ; ಯುವಕನಿಂದ ಲೈಂಗಿಕ ದೌರ್ಜನ್ಯ

ಉಚ್ಚಿಲ: ವರದಕ್ಷಿಣೆ ಕಿರುಕುಳ, ಕೊಲೆ ಯತ್ನ

ಉಚ್ಚಿಲ: ವರದಕ್ಷಿಣೆ ಕಿರುಕುಳ, ಕೊಲೆ ಯತ್ನ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ರ್‍ಯಾಂಕಿಂಗ್‌: 5ನೇ ಸ್ಥಾನಕ್ಕೆ ಜಿಗಿದ ಹರ್ಮನ್‌ಪ್ರೀತ್‌ ಕೌರ್‌

ರ್‍ಯಾಂಕಿಂಗ್‌: 5ನೇ ಸ್ಥಾನಕ್ಕೆ ಜಿಗಿದ ಹರ್ಮನ್‌ಪ್ರೀತ್‌ ಕೌರ್‌

ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌: 9ನೇ ಸ್ಥಾನದಲ್ಲಿ ಲಕ್ಷ್ಯ ಸೇನ್‌

ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌: 9ನೇ ಸ್ಥಾನದಲ್ಲಿ ಲಕ್ಷ್ಯ ಸೇನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.