ಬೀದರ್ : ಕೋವಿಡ್ ಇಳಿಮುಖ ; 17 ಪ್ರಕರಣ ಪತ್ತೆ
Team Udayavani, May 31, 2021, 8:38 PM IST
ಬೀದರ : ಗಡಿ ಜಿಲ್ಲೆ ಬೀದರನಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಸೋಮವಾರ ರಾಜ್ಯದಲ್ಲೇ ಅತಿ ಕಡಿಮೆ 17 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೆ, ಓರ್ವನ ಸಾವು ಸಂಭವಿಸಿದೆ.
ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಪಾಸಿಟಿವಿಟ್ ದರ ಕಡಿಮೆಯಾಗಿದ್ದು, 50ರ ಆಸುಪಾಸಿನಲ್ಲಿ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಇಂದಿನ ಪಾಸಿಟಿವ್ ಪ್ರಕರಣ ಸೇರಿ ಈವರೆಗೆ ಸೋಂಕಿತರ ಸಂಖ್ಯೆ ೨೩೮೩೮ಕ್ಕೆ ಮತ್ತು ಮೃತರ ಸಂಖ್ಯೆ ೩೪೬ಕ್ಕೆ ಏರಿಕೆಯಾಗಿದೆ. ಸೋಮವಾರ ೬೬ ಜನರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಇನ್ನೂ ೩೪೬ ಸಕ್ರೀಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ