ಬೀದರ್‌ನಲ್ಲಿ ಮತ್ತೆ 20 ಪಾಸಿಟಿವ್‌ ಕೇಸ್‌ ಪತ್ತೆ

Team Udayavani, Jun 15, 2020, 7:39 AM IST

ಬೀದರ್‌ನಲ್ಲಿ ಮತ್ತೆ 20 ಪಾಸಿಟಿವ್‌ ಕೇಸ್‌ ಪತ್ತೆ

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಕೋವಿಡ್ ರಣಕೇಕೆ ಮುಂದುವರಿದಿದ್ದು, ರವಿವಾರ ಮತ್ತೆ 20 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ತೀವ್ರ ಉಸಿರಾಟದ ಹಿನ್ನೆಲೆಯುಳ್ಳ ಮೂವರಿಗೆ ಕೋವಿಡ್ ಸೋಂಕು ತಗುಲಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 370ಕ್ಕೆ ಏರಿಕೆ ಆದಂತಾಗಿದೆ.

ರವಿವಾರ ಜಿಲ್ಲೆಯ ಔರಾದ ತಾಲೂಕು ಏಕಂಬಾದಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಹೊಸ ಸೋಂಕಿತ 20 ಜನರಲ್ಲಿ 13 ಜನ ಮಹಾರಾಷ್ಟ್ರದ ಸಂಪರ್ಕ ಹೊಂದಿದ್ದರೆ, ಮೂವರು ಉಸಿರಾಟ ತೊಂದರೆ ಹಿನ್ನೆಲೆ ಸೋಂಕು ಒಕ್ಕರಿಸಿದೆ. ಇನ್ನುಳಿದವರಲ್ಲಿ ಮೂವರು ಸೋಂಕಿತರ ಸಂಪರ್ಕದಿಂದ ಮತ್ತು ಇನ್ನೊಬ್ಬರು ಕುವೈತ್‌ನಿಂದ ಹಿಂದುರಿಗಿದಕ್ಕೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್‌ ಬುಲೇಟಿನ್‌ ತಿಳಿಸಿದೆ.

ಒಟ್ಟು 20 ಸೋಂಕಿತರಲ್ಲಿ ಔರಾದ ತಾಲೂಕು ಏಕಂಬಾ ಗ್ರಾಮದ 8, ಬಸವಕಲ್ಯಾಣ ತಾಲೂಕು ತಡೋಳಾದ 3, ಉಮಾಪುರ ಮತ್ತು ಸಸ್ತಾಪುರದ ತಲಾ 1 ಸೇರಿ 5 ಕೇಸ್‌, ಕಮಲನಗರ ತಾಲೂಕು ಬೆಳಕುಣಿ ಗ್ರಾಮದ 2, ಚಿಟಗುಪ್ಪ ಪಟ್ಟಣದ 2, ಭಾಲ್ಕಿ ತಾಲೂಕು ಆಳಂದಿ ಮತ್ತು ನಾಗರಾಳ ಗ್ರಾಮದ ತಲಾ 1 ಹಾಗೂ ಬೀದರ ನಗರದ ಗುಂಪಾ ಪ್ರದೇಶದ 1 ಕೇಸ್‌ ಪತ್ತೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 370 ಆದಂತಾಗಿದೆ. ಇದರಲ್ಲಿ 6 ಜನರು ಮೃತಪಟ್ಟಿದ್ದರೆ, 203 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನೂ 161 ಸಕ್ರೀಯ ಪ್ರಕರಣಗಳಿವೆ.

2972 ಮಂದಿ ವರದಿ ಬಾಕಿ: ಜಿಲ್ಲೆಯಲ್ಲಿ ಇನ್ನೂ ಕೋವಿಡ್ ಶಂಕಿತ 2972 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 31,928 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 28,586 ಮಂದಿಯದ್ದು ನೆಗೆಟಿವ್‌ ಬಂದಿದೆ. ಸೋಂಕಿತರ ಪ್ರಥಮ ಸಂಪರ್ಕಿತ 3038 ಮತ್ತು ದ್ವಿತೀಯ ಸಂಪರ್ಕಿತ 4100 ಜನರನ್ನು ಗುರುತಿಸಲಾಗಿದೆ. ಕೋವಿಡ್ ಶಂಕಿತ 176 ಜನರು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೆಲ್ತ್‌ ಬುಲೇಟಿನ್‌ ತಿಳಿಸಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.