ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ಸಂಪನ್ನ

Team Udayavani, Dec 21, 2021, 1:47 PM IST

ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ಸಂಪನ್ನ

ಹುಮನಾಬಾದ: ತಾಲೂಕಿನ ಮಾಣಿಕ ನಗರದ ಮಾಣಿಕಪ್ರಭುಗಳ 204ನೇ ಜಯಂತಿ, ದತ್ತ ಜಯಂತಿಹಾಗೂ ಮಾಣಿಕಪ್ರಭುಗಳ ಜಾತ್ರಾಮಹೋತ್ಸವ ಸಂಗೀತ ದರ್ಬಾರ್‌ಹಾಗೂ ಶೋಭಾಯಾತ್ರೆ ಮೂಲಕ ಸೋಮವಾರ ಅಂತ್ಯಗೊಂಡಿತು.

ರವಿವಾರ ರಾತ್ರಿ ಪ್ರಭು ಸಂಸ್ಥಾನದಲ್ಲಿ ಡಾ| ಜ್ಞಾನರಾಜ ಮಾಣಿಕಪ್ರಭುಗಳುರಾಜಸಿಂಹಾಸನದ ಮೇಲೆ ಆಸೀನರಾಗಿವಿವಿಧ ಧಾರ್ಮಿಕ ಕಾರ್ಯಗಳನ್ನುಪೂರ್ಣಗೊಳಿಸಿದರು. ನಂತರಪ್ರಭು ಸಂಸ್ಥಾನದ ಕಾರ್ಯದರ್ಶಿಆನಂದರಾಜ ಪ್ರಭುಗಳು ಒಂದುವರ್ಷಗಳ ಕಾಲ ನಡೆದ ವಿವಿಧ ಕಾರ್ಯಗಳ ಕುರಿತು ವಿವರಿಸಿದರು.

ಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವದಿ| ಮಾಣಿಕ ಪಬ್ಲಿಕ್‌ ಶಾಲೆಆರಂಭಗೊಂಡು 50ನೇ ವರ್ಷಾಚರಣೆ ಫೆ.1ರಂದು ಅದ್ದೂರಿಯಾಗಿನಡೆಯಲ್ಲಿದೆ. ಪ್ರಭು ಸಂಸ್ಥಾನಸಂಗೀತದಿಂದ ಗುರುತಿಸಿಕೊಂಡಿದ್ದು,ದೇಶದ ಖ್ಯಾತ ಸಂಗೀತ ಕಲಾವಿದರುಪ್ರಭುಗಳ ಸಂಜೀವಿನಿ ಸಮಾಧಿ ಎದುರಿಗೆ ಸೇವೆ ಸಲ್ಲಿಸಿದ್ದಾರೆ. ಪ್ರತಿವರ್ಷ ಅನೇಕ ಸಂಗೀತ ಕಲಾವಿದರುಇಲ್ಲಿಗೆ ಭೇಟಿ ನೀಡಿ ತಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಇದೇ ವೇಳೆ ಪರಂಪರೆಯಂತೆ ಸಂಸ್ಥಾನಕ್ಕೆ ವಿಶೇಷ ಸೇವೆ ಸಲ್ಲಿಸಿದಭಕ್ತರಿಗೆ ಮಾಣಿಕ ಗೌರವ ಪುರಸ್ಕಾರನೀಡಿ ಸನ್ಮಾನಿಸಲಾಯಿತು. ಈ ಪೈಕಿ ಮಾಣಿಕರಾವ ಆಗ್ರಹಾರಕರ್‌, ರಾಮಬಿದಾವಂತ ಹಾಗೂ ಡಾ| ಸುನೀಲಬಿದಾವಂತ ದುಬಲಗುಂಡಿ, ಮಧುಕರಮಹರಾಜಬಸವಕಲ್ಯಾಣ,ಕೇಶವರಾವನಿಟ್ಟೂರಕರ್‌ ಅವರಿಗೆ ಮಾಣಿಕ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಮಹಾರಾಷ್ಟ್ರ ಪುಣೆಯ ವಿಜಯ ಕೊಪ್ಪರಕರ್‌, ಪಂಡಿತ ಜಯಂತ,ಪಂಡಿತ ಶ್ರೀಪಾದ ಹೆಗೆಡೆ, ಪಂಡಿತಅಜಯ ಸುಗಾಂವಕರ್‌ ಗಾಯನ ಸೇವೆಸಲ್ಲಿಸಿದರು. ಪಂಡಿತ ಜಾಧವ ಸತಾರಾಶಹನಾಯಿ ವಾದನ ಸೇವೆ ಸಲ್ಲಿಸಿದರು.ತೆಲಂಗಾಣ ಜಹಿರಾಬಾದ್‌ನ ಕು|ಇಶೀತಾ ಮತ್ತು ಈಶಾನಿ ಕುಲಕರ್ಣಿ ಭರತನಾಟ್ಯ ಪ್ರದರ್ಶನ ಸೇವೆ ಸಲ್ಲಿಸಿದ್ದು, ಇನ್ನೂ ಅನೇಕ ಕಲಾವಿದರು ಸಂಗೀತ ದರ್ಬಾರ್‌ನಲ್ಲಿ ಸಂಗೀತ ಸೇವೆ ಸಲ್ಲಿಸಿ ಪ್ರಭುಗಳಿಗೆ ನಮನ ‌ ಸಲ್ಲಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.