500 ಗೀ.ವ್ಯಾ ಹಸಿರು ಇಂಧನ ಉತ್ಪಾದನೆ ಗುರಿ

Team Udayavani, Jul 31, 2022, 2:03 PM IST

8green

ಬೀದರ: ದೇಶದಲ್ಲಿ 2023ರ ವೇಳೆಗೆ 500 ಗೀಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಮೂಲದಿಂದ ವಿದ್ಯುತ್‌ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ರಂಗ ಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಉಜ್ಜಲ ಭಾರತ- ಉಜ್ವಲ ಭವಿಷ್ಯ’ ವಿದ್ಯುತ್‌ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಂಡ್‌ ಎನರ್ಜಿ, ಸೋಲಾರ್‌ ಮತ್ತು ಹೈಡ್ರೋಜನ್‌ ಎನರ್ಜಿಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಭಾರತ ಸರ್ಕಾರ ಕೆಲಸ ಮಾಡುತ್ತಿದೆ. ಶೇ.40 ನವೀಕರಿಸಬಹುದಾದ ಇಂಧನ ಮೂಲಗಳಿಂದ 175 ಗೀ. ವ್ಯಾಟ್‌ ವಿದ್ಯುತ್‌ ಸದ್ಯ ಭಾರತ ಉತ್ಪಾದನೆ ಆಗುತ್ತಿದೆ ಎಂದರು.

ಮನುಷ್ಯನ ಜೀವನಕ್ಕೆ ನೀರು, ಆಹಾರದಷ್ಟೇ ವಿದ್ಯುತ್ತಿನ ಅವಶ್ಯಕತೆ ಬಹಳ ಇದೆ. ಗುಣಮಟ್ಟದ ವಿದ್ಯುತ್‌ ಇಲ್ಲದಿದ್ದರೆ ಆ ಕ್ಷೇತ್ರ ಅಭಿವೃದ್ಧಿ ಆಗುವುದಿಲ್ಲ. ಭಾರತದಲ್ಲಿ ಈ ಹಿಂದೆ 2 ಲಕ್ಷ ಮೆ.ವ್ಯಾ ವಿದ್ಯುತ್‌ ಸರಾಸರಿಯಾಗಿ ಉತ್ಪಾದನೆಯಾಗುತ್ತಿತ್ತು. ಈಗ 4 ಲಕ್ಷ ಮೆ.ವ್ಯಾ ಕಳೆದ 8 ವರ್ಷಗಳಲ್ಲಿಯೇ ಭಾರತ ಉತ್ಪಾದನೆ ಮಾಡುತ್ತಿದೆ. ಗ್ರಾಮೀಣ ಭಾಗದಲ್ಲಿಯೂ ವಿದ್ಯುತ್‌ ಪೂರೈಸಲಾಗುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಭಾರತ ಅದ್ಭುತ ಸಾಧನೆಗೈದು ಈ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡಿ ಎನರ್ಜಿ ಸೆಕ್ಯುರಿಟಿ ಮಾಡಲಾಗುತ್ತಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಯಾಗಬೇಕು. ಸೋಲಾರ್‌ ವಿದ್ಯುತ್ತನ್ನು ಎಲ್ಲರೂ ಮನೆ ಮೇಲೆ ಹಾಕಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ರೈತರಿಗೆ ಬೋರ್‌ವೆಲ್‌ ಹಾಕಿದ ಮೇಲೆ ಅವುಗಳಿಗೆ ಬೇಗ ವಿದ್ಯುತ್‌ ಸಂಪರ್ಕ ಕೊಡುವುದಿಲ್ಲ ಹಾಗಾಗಿ ರೈತರಿಗೆ ಸಮಸ್ಯೆಯಾಗುತ್ತಿದ್ದು ಇದನ್ನು ಸರಿಪಡಿಸಬೇಕೆಂದು ಜೆಸ್ಕಾಂ ಅಧಿಕಾರಿಗಳಿಗೆ ಹೇಳಿದರು.

ಶಾಸಕ ರಹೀಮ್‌ ಖಾನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯುತ್‌, ಆಸ್ಪತ್ರೆ, ಪೊಲೀಸ್‌ ಸೇರಿದಂತೆ ಕೆಲವು ಅವಶ್ಯಕ ಇಲಾಖೆಗಳಿದ್ದು ಅವು ಸರಿಯಾಗಿ ಕೆಲಸ ನಿರ್ವಹಿಸದಿದ್ದರೆ ಜನರಿಗೆ ತೊಂದರೆ ಆಗುತ್ತದೆ. ಕಳೆದ 10 ವರ್ಷಗಳಲ್ಲಿ ಕೆಇಬಿಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಮುಂದಿನ ದಿನಗಳಲ್ಲಿ ಹೊಸ ತಂತ್ರಜ್ಞಾನ ಬಳಸಿ ಜನರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡಬೇಕು ಎಂದರು.

ಈ ವೇಳೆ ರಾಜ್ಯ ಹಜ್‌ ಸಮಿತಿ ಅಧ್ಯಕ್ಷ ರೌಫುದ್ದೀನ್‌ ಕಚೇರಿವಾಲೆ, ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಿಶೋರಬಾಬು, ಜೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ಸಚಿನ್‌ ಹುಂಡೆಕರ್‌ ಸೇರಿದಂತೆ ಇತರರಿದ್ದರು

ಟಾಪ್ ನ್ಯೂಸ್

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.