Udayavni Special

ಆಧಾರ್‌ ನೋಂದಣಿ-ತಿದ್ದುಪಡಿಗೆ ಅವಕಾಶ

Team Udayavani, Oct 12, 2020, 4:51 PM IST

bidar-tdy-1

ಸಾಮದರ್ಭಿಕ ಚಿತ್ರ

ಬೀದರ: ಜಿಲ್ಲೆಯ ನಿವಾಸಿಗಳಿಗೆ ಆಧಾರ್‌ ನೋಂದಣಿ ಮಾಡಿಸಲು ಹಾಗೂ ತಿದ್ದುಪಡಿ, ವಿಳಾಸ, ಮೊಬೈಲ್‌ ಸಂಖ್ಯೆ ಬಯೋಮೆಟ್ರಿಕ್‌ ಅಪಡೇಟ್‌ ಹೀಗೆ ಅನೇಕ ರೀತಿಯ ಬದಲಾವಣೆ ಮಾಡಲು ಜಿಲ್ಲೆಯಲ್ಲಿ ಆಧಾರ್‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಜಿಲ್ಲೆಯ ಬೀದರ, ಬಸವಕಲ್ಯಾಣ, ಭಾಲ್ಕಿ, ಹುಮನಾಬಾದ, ಔರಾದ ತಾಲೂಕಿನ ಎಲ್ಲ ಹೋಬಳಿ ಮಟ್ಟದಲ್ಲಿ ಮತ್ತು ಅಟಲ್‌ ಜೀ ಜನಸ್ನೇಹಿ ಕೇಂದ್ರಗಳಲ್ಲಿ (ನಾಡ ಕಚೇರಿ), ಅಂಚೆ ಕಚೇರಿ, ಬಿಎಸ್ಸೆನ್ನೆಲ್‌ ಕಚೇರಿ, ಬ್ಯಾಂಕುಗಳಲ್ಲಿ ಹಾಗೂ ಇತರ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ನೋಂದಣಿ ಕಾರ್ಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಸ್ಥಳ ವಿವರ: ಬೀದರ ಸಿಟಿ ಮತ್ತು ತಾಲೂಕು: ಜಿಲ್ಲೆಯ ಎಲ್ಲ ಹೋಬಳಿ ಮಟ್ಟದ ಹಾಗೂ ತಾಲೂಕಿನ ಅಟಲ್‌ ಜೀ ಜನಸ್ನೇಹಿ ಕೇಂದ್ರ (ನಾಡ ಕಚೇರಿ), ಕರ್ನಾಟಕ ಒನ್‌ ಕೇಂದ್ರ ನೌಬಾದ (ಬುಡಾ ಕಚೇರಿ) ಬೀದರ (ಈ ಕೇಂದ್ರ ರವಿವಾರ ಕೂಡ ಕಾರ್ಯನಿರ್ವಸುತ್ತಿದೆ, ಸ್ಪಂದನಾ ಕೇಂದ್ರ ಡಿಸಿ ಕಚೇರಿ ಬೀದರ. (ವೃದ್ಧರು, ಅಂಗವಿಕಲರು ಹಾಗೂ ಸಮಸ್ಯೆ ಉಳ್ಳವರಿಗೆ ಮಾತ್ರ ನೋಂದಣಿ) ಮತ್ತು ಬೀದರ ನಗರದ ಅಂಚೆ ಕಚೇರಿ, ಬಿಇಒ ಕಚೇರಿ ಹತ್ತಿರ ಬೀದರ., ಅಂಚೆ ಕಚೇರಿ, ಗಾಂಧಿ ಗಂಜ್‌ ಬೀದರ, ಗುರುನಾನಕ ಝೀರಾ ಬೀದರ ಮತ್ತು ಬೀದರ ನಗರದ ಎಕ್ಸಿಸ್‌ ಬ್ಯಾಂಕ್‌ ಬಿವಿಬಿ ಕಾಲೇಜ್‌ ರೋಡ್‌ ಬೀದರ, ಐಸಿಐಸಿಐ ಬ್ಯಾಂಕ್‌, ರಿಲಾಯನ್ಸ್‌ ಪೆಟ್ರೋಲ್‌ ಪಂಪ್‌ ಹತ್ತಿರ, ಉದಗಿರ ರೋಡ್‌ ಬೀದರ, ಕೆನರಾ ಬ್ಯಾಂಕ್‌ ಮುಖ್ಯ ಶಾಖೆ, ನೆಹರು ಕ್ರೀಡಾಂಗಣ ರಸ್ತೆ ಬೀದರ, ಕಾರ್ಪೊರೇಶನ್‌ ಬ್ಯಾಂಕ್‌ ಮೋಹನ್‌ ಮಾರ್ಕೇಟ್‌ ಬೀದರ, ಇಂಡಿಯನ್‌ ಓವರಸಿಸ್‌ ಬ್ಯಾಂಕ್‌ ಬೀದರ, ಎಸ್‌ಬಿಐ, ಎಡಿಬಿ ಶಾಖೆ ಹತ್ತಿರ, ನಂದಿ ಪೆಟ್ರೋಲ್‌ ಪಂಪ್‌ ಬೀದರ, ಸಿಂಡಿಕೇಟ್‌ ಬ್ಯಾಂಕ್‌ ಏರ್‌ ಫೋರ್ ರೋಡ್‌ ಬೀದರ, ಬಿಎಸ್ಸೆನ್ನೆಲ್‌ ಕಚೇರಿ, ಅಂಬೇಡ್ಕರ್‌ ಸರ್ಕಲ್‌ ಬೀದರ.

ಬಸವಕಲ್ಯಾಣ ತಾಲೂಕು: ಎಸ್‌ಬಿಐ ಬ್ಯಾಂಕ್‌ ಬಸವಕಲ್ಯಾಣ, ಅಂಚೆ ಕಚೇರಿ ಬಸವಕಲ್ಯಾಣದಲ್ಲಿ ಆಧಾರ್‌ ನೋಂದಣಿ ಮಾಡಬಹುದು.

ಹುಮನಾಬಾದ ತಾಲೂಕು: ಅಂಚೆ ಕಚೇರಿ (ದೂರವಾಣಿ ಕಚೇರಿ ಹತ್ತಿರ., ಕೃಷ್ಣಾ ಗ್ರಾಮೀಣ ಬ್ಯಾಂಕ್‌, ಎಸ್‌ಬಿಐ ಬ್ಯಾಂಕ್‌ ಹುಮನಾಬಾದ, ಹಳೇ ತಹಶೀಲ್ದಾರ್‌ ಕಾರ್ಯಾಲಯ ಹುಮನಾಬಾದ.

ಔರಾದ ತಾಲೂಕು: ಅಂಚೆ ಕಚೇರಿ, ಕೆಜಿಬಿ ಬ್ಯಾಂಕ್‌, ಎಸ್‌ಬಿಐ ಬ್ಯಾಂಕ್‌, ಕೆನರಾ ಬ್ಯಾಂಕ್‌.

ಭಾಲ್ಕಿ ತಾಲೂಕು: ಅಂಚೆ ಕಚೇರಿ, ಎಸ್‌ಬಿಐ ಬ್ಯಾಂಕ್‌ನಲ್ಲಿಆಧಾರ್‌ ನೋಂದಣಿ ಮಾಡಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27

ಬಸವ ತತ್ವದ ಜಾಗತಿಕ ಪ್ರಚಾರ ಅಗತ್ಯ

21

ಕೈಗಾರಿಕೆಗಳ ತ್ಯಾಜ್ಯ ಅವೈಜ್ಷಾನಿಕ ವಿಲೇವಾರಿ

20

ರಸ್ತೆ ಸುಧಾರಣೆಗೆ ಮೊದಲ ಆದ್ಯತೆ

19

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ

18

28ರಂದು ಸಿಂಧನೂರಿನಲ್ಲಿ ರೈತರ ಸಮಾವೇಶ: ಶರಣಪ್ಪ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

fhfcghftyt

ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  

Dr. Death of Geeta no more

ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

bhatkala news

ಕಾಲ್ನಡಿಗೆಯಲ್ಲಿ ಪ್ರಪಂಚ ಸುತ್ತಲು ಹೊರಟ ರೋಹನ್ ಅಗರ್‍ವಾಲ್

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.