Udayavni Special

ಲಾರಿ ಚಾಲಕನ ಮಗನಿಗೆ 6ನೇ ರ್‍ಯಾಂಕ್‌

Team Udayavani, Aug 22, 2020, 5:13 PM IST

ಲಾರಿ ಚಾಲಕನ ಮಗನಿಗೆ 6ನೇ ರ್‍ಯಾಂಕ್‌

ಬೀದರ: ಮನೆಯಲ್ಲಿ ಹೊದ್ದು ಮಲಗಿದ ಬಡತನ. ಲಾರಿ ಚಾಲನೆಯಿಂದ ಕುಟುಂಬಕ್ಕೆ ಆಧಾರವಾಗಿದ್ದ ತಂದೆಯೂ ಪಾರ್ಶ್ವವಾಯು ಪೀಡಿತ. ಕಡು ಬಡತನವನ್ನೇ ಮೆಟ್ಟಿ ನಿಂತು ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ್ದ ವಿದ್ಯಾರ್ಥಿ ಈಗ ಕೆ-ಸಿಇಟಿಯಲ್ಲಿ ರಾಜ್ಯಕ್ಕೆ ರ್‍ಯಾಂಕ್‌ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾನೆ.

ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದ ಅರ್ಬಾಜ್‌ ಅಹಮ್ಮದ್‌ ಸಲಿಮುದ್ದೀನ್‌ ಪಶು ವೈದ್ಯಕೀಯ ವಿಭಾಗ 6, ಬಿ ಫಾರ್ಮಾ- ಡಿ ಫಾರ್ಮಾ ವಿಭಾಗ 9ನೇ ರ್‍ಯಾಂಕ್‌ ಗಳಿಸಿದ್ದರೆ ಬಿಎಸ್‌ಸಿ (ಕೃಷಿ) ವಿಭಾಗದಲ್ಲಿ ರಾಜ್ಯಕ್ಕೆ 53ನೇ ರ್‍ಯಾಂಕ್‌ ಪಡೆದು ಗಮನ ಸೆಳೆದಿದ್ದಾನೆ. ಶಾಹೀನ್‌ ಕಾಲೇಜು ವಿದ್ಯಾರ್ಥಿಯಾಗಿರುವ ಅರ್ಬಾಜ್‌ ಸರ್ಕಾರದ ಶಿಷ್ಯ ವೇತನ, ಶಾಹೀನ್‌ ಸಂಸ್ಥೆಯ ಸಹಾಯದಿಂದಲೇ ಶೈಕ್ಷಣಿಕ ಸಾಧನೆಯಲ್ಲಿ ತನ್ನ ಹೆಜ್ಜೆ ಗುರುತು ಮೂಡಿಸಿದ್ದಾನೆ.

ಎಸ್ಸೆಸ್ಸೆಲ್ಸಿಯಲ್ಲಿ ಶೇ. 97 ಅಂಕದೊಂದಿಗೆ ಆಗ್ರ ಶ್ರೇಣಿ ಪಡೆದಿದ್ದ ಅರ್ಬಾಜ್‌ಗೆ ಶಾಹೀನ್‌ ಸಂಸ್ಥೆ ಪಿಯುಸಿಗೆ ಉಚಿತ ಶಿಕ್ಷಣ ನೀಡಿದೆ. ಅದರ ಸದ್ಬಳಕೆ ಮಾಡಿಕೊಂಡ ವಿದ್ಯಾರ್ಥಿ ದ್ವಿತೀಯ ಪಿಯುಸಿಯಲ್ಲಿ ಶೇ. 95.5ರಷ್ಟು ಒಟ್ಟಾರೆ ಅಂಕ ಪಡೆದಿದ್ದ. ಈಗ ಸಿಇಟಿಯಲ್ಲಿ 173 ಅಂಕ (ಭೌತಶಾಸ್ತ್ರ 55, ರಸಾಯನಶಾಸ್ತ್ರ 58 ಮತ್ತು  ಜೀವಶಾಸ್ತ್ರ 60) ಗಳಿಸಿದ್ದಾನೆ. ಇಂಜಿನಿಯರಿಂಗ್‌ ನಲ್ಲಿ 467ನೇ ರ್‍ಯಾಂಕ್‌ ಬಂದಿದೆ.

ಸದ್ಯ ನೀಟ್‌ ಪರೀಕ್ಷೆಯ ತಯ್ನಾರಿಯಲ್ಲಿರುವ ಅರ್ಬಾಜ್‌ ವೈದ್ಯಕೀಯ ವಿಭಾಗದಲ್ಲಿ ಉತ್ತಮ ರ್‍ಯಾಂಕ್‌ ಪಡೆದು, ಮುಂದೆ ವೈದ್ಯನಾಗಿ ಸೇವೆ ಸಲ್ಲಿಸುವ ಆಶಯ ಹೊಂದಿದ್ದಾನೆ. ಲಾರಿ ಚಾಲಕರಾಗಿದ್ದ ತಂದೆ ಸಲಿಮುದ್ದೀನ್‌ ಅಲ್ಪ ಆದಾಯದಲ್ಲೇ ಮಕ್ಕಳಿಗೆ ಉನ್ನತ ಶಿಕ್ಷಣ ಕಲ್ಪಿಸಿದ್ದಾರೆ. ಆದರೆ, ಕಳೆದ ಮೂರ್‍ನಾಲ್ಕು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿ ಬರುವ ಆದಾಯವೇ ನಿಂತಿದೆ. ಆದರೂ, ಬಡತನದ ಮಧ್ಯೆಯೂ ಸ್ಕಾಲರ್‌ ಶಿಪ್‌ನ ಸಹಾಯದಿಂದಲೇ ಮೊದಲ ಮಗ ಎಂ.ಟೆಕ್‌, 2ನೇ ಮಗ ಎಂಬಿಬಿಎಸ್‌ ಓದುತ್ತಿದ್ದರೇ ಇನ್ನೊಬ್ಬ ಬಿಡಿಎಸ್‌ ಶಿಕ್ಷಣ ಪಡೆಯುತ್ತಿದ್ದಾರೆ. ಕೊನೆಯ ಪುತ್ರ ಅರ್ಬಾಜ್‌ ಸಹ ತನ್ನ ಇತರ ಸಹೋದರರಂತೆ ಕಠಿಣ ಪರಿಶ್ರಮ, ಶ್ರದ್ಧೆಯಿಂದ ಈ ಸಾಧನೆ ಮಾಡಿದ್ದಾರೆ.

ಮನೆ ಆರ್ಥಿಕ ಸಂಕಷ್ಟ ಹಿನ್ನಲೆ ಶಿಷ್ಯ ವೇತನದ ಸಹಾಯದಿಂದಲೇ ಶಿಕ್ಷಣ ಪೂರೈಸುತ್ತಿದ್ದೇನೆ. ಶಾಹೀನ್‌ ಸಂಸ್ಥೆ ನನಗೆ ಪಿಯುಸಿ ಶಿಕ್ಷಣ ಕಲ್ಪಿಸಿಕೊಟ್ಟಿತ್ತು. ಥಿಯರಿ ಜತೆಗೆ ಸಾಮಾನ್ಯ ಪರೀಕ್ಷೆಗೂ ತಯಾರಿ ನಡೆಸಿದ್ದೆ. ಕಾಲೇಜಿನ ಗುಣಾತ್ಮಕ ಶಿಕ್ಷಣ, ಕಠಿಣ ಪರಿಶ್ರಮದಿಂದ ಕೆ-ಸಿಇಟಿಯಲ್ಲಿ ಉತ್ತಮ ರ್‍ಯಾಂಕ್‌ ಗಳಿಸಿದ್ದು, ನೀಟ್‌ ಪರೀಕ್ಷೆ ಎದುರು ನೋಡುತ್ತಿದ್ದೇನೆ. ವೈದ್ಯ ಶಿಕ್ಷಣ ಪಡೆದು ರೋಗಿಗಳ ಸೇವೆ ಮಾಡಬೇಕೆಂಬ ಆಶಯ ಹೊಂದಿದ್ದೇನೆ. –  ಅರ್ಬಾಜ್‌ ಅಹ್ಮದ್‌ ಸಲಿಮುದ್ದೀನ್‌, ಸಿಇಟಿ ರ್‍ಯಾಂಕ್‌ ವಿದ್ಯಾರ್ಥಿ.

-ಶಶಿಕಾಂತ ಬಂಬುಳಗೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್?

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

IPL 2020: ಶುಕ್ರವಾರ ಎದುರಾಗಲಿವೆ ಕರ್ನಾಟಕದ ಆರ್‌ಸಿಬಿ ವರ್ಸಸ್‌ ಕನ್ನಡಿಗರ ಪಂಜಾಬ್‌!

ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪತಿ ಪ್ರಾಣಾಪಾಯದಿಂದ ಪಾರು

ಮಂಡ್ಯ : ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪ್ರಾಣಾಪಾಯದಿಂದ ಪಾರಾದ ಪತಿ

rbi 5

2 ವರ್ಷಗಳ ವರೆಗೆ ಇಎಂಐ ವಿನಾಯಿತಿ; ಸಾಧಕ ಬಾಧಕಗಳೇನು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಸೆ.28ರಂದು ಬಂದ್; ರೈತರ ವಿರೋಧದ ನಡುವೆ ಎಪಿಎಂಸಿ ವಿಧೇಯಕ ಮಂಡನೆ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿನಾಡಲ್ಲಿ ಬಾಲ್ಯ ವಿವಾಹ ಅವ್ಯಾಹತ!

ಗಡಿನಾಡಲ್ಲಿ ಬಾಲ್ಯ ವಿವಾಹ ಅವ್ಯಾಹತ!

ಬ್ರಿಮ್ಸ್‌ ನಲ್ಲಿ  ವೆಂಟಿಲೇಟರ್‌ಗಳ ಕೊರತೆ

ಬ್ರಿಮ್ಸ್‌ ನಲ್ಲಿ ವೆಂಟಿಲೇಟರ್‌ಗಳ ಕೊರತೆ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಕೋವಿಡ್ 19: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅರೋಗ್ಯ ಸ್ಥಿತಿ ಗಂಭೀರ

ಮಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಬೀದರ-ಔರಾದ್‌ ಹೆದ್ದಾರಿ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ

ಬೀದರ-ಔರಾದ್‌ ಹೆದ್ದಾರಿ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ

MUST WATCH

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeeshಹೊಸ ಸೇರ್ಪಡೆ

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್?

ಡ್ರಗ್ಸ್ ನಂಟು: ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್ ಸೇರಿ ಮೂವರಿಗೆ ಎನ್ ಸಿಬಿ ಸಮನ್ಸ್

ಬಾಲ್ಯ ವಿವಾಹಕ್ಕೆ ಲಾಕ್‌ಡೌನ್‌ ವೇದಿಕೆ

ಬಾಲ್ಯ ವಿವಾಹಕ್ಕೆ ಲಾಕ್‌ಡೌನ್‌ ವೇದಿಕೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.24 ರಿಂದ ಸಂಜೆಯೂ ನಡೆಯಲಿದೆ ಆಶ್ಲೇಷ ಸೇವೆ

90 ದಿನಗಳಲ್ಲಿ  ಕಾಳು ಖರೀದಿ: ಡಿಸಿ

90 ದಿನಗಳಲ್ಲಿ ಕಾಳು ಖರೀದಿ: ಡಿಸಿ

rc-tdy-1

ಬಾಲೆಯರಿಗೆ ಬಲವಂತದ ಕಂಕಣಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.