ಹಸಿದವರ ಹೊಟ್ಟೆ ತಣಿಸುವ “ಯಶಸ್ವಿ”

Team Udayavani, Aug 27, 2022, 2:49 PM IST

7food

ಬೀದರ: ಬಸ್‌, ರೈಲ್ವೆ ನಿಲ್ದಾಣ, ಸರ್ಕಾರಿ ಆಸ್ಪತ್ರೆ ಬಳಿ ಹಾಗೂ ರಸ್ತೆಗಳಲ್ಲಿರುವ ಬಡ ಹಾಗೂ ನಿರ್ಗತಿಕರ ಹಸಿದ ಹೊಟ್ಟೆಗಳಿಗೆ ಯಾವುದೇ ಪ್ರಚಾರ, ಫಲಾಪೇಕ್ಷೆ ಇಲ್ಲದೆ ಬೀದರನಲ್ಲಿ ಮಹಿಳಾ ವೈದ್ಯರೊಬ್ಬರಿಂದ ಅನ್ನ ದಾಸೋಹ ನಡೆಯುತ್ತಿದೆ. ನವಜೀವನ ಆಸ್ಪತ್ರೆಯ ಡಾ| ಸ್ವಾತಿ ಕಾಮಶೆಟ್ಟಿ ಅನ್ನಪೂರ್ಣೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಸವ ಜಯಂತಿಯಿಂದ ಆರಂಭಗೊಂಡ ಈ ಪವಿತ್ರ ಕಾರ್ಯಕ್ಕಾಗಿಯೇ ಚಿಕಪೇಟ್‌ನ ಶಕುಂತಲಾ, ಸಂಗೀತಾ ಹಾಗೂ ಉಮಾಶ್ರೀ ಹಾಗೂ ಓರ್ವ ಯುವಕ ಅನ್ನದಾಸೋಹ ಕೈಂಕರ್ಯಕ್ಕೆ ಸಾಥ್‌ ನೀಡುತ್ತಿದ್ದು, “ಯಶಸ್ವಿ’ ದಾಸೋಹ ಎಂಬ ಕೋಣೆಯಲ್ಲಿ ಪ್ರತಿದಿನ 50 ಜನರಿಗೆ ತಯಾರಿಸಿದ್ದ ಒಂದೊತ್ತಿನ ಅನ್ನ ಪೂರೈಸಲಾಗುತ್ತಿದೆ.

ಅಡುಗೆ ಮಾಡಲು ತಂದಿರುವ ಡಿಸೆಬಲ್‌ ವೇಸ್ಟ್‌ ಹಾಗೂ ಇನ್ನಿತರ ಉಳಿದ ವಸ್ತುಗಳಿಂದ ಬಯೋಗ್ಯಾಸ್‌ ತಯಾರಿಸಿ ಅದರಿಂದಲೇ ಕೆಸರಿ ಭಾತ್‌, ಉಪ್ಪಿಟ್‌, ಸೀರಾ, ರೊಟ್ಟಿ, ಅನ್ನ, ಆಲೂಭಾತ್‌, ಜೀರಾ ರೈಸ್‌, ಶೇಂಗಾ ಚಟ್ನಿ ಹೀಗೆ ಪ್ರತಿನಿತ್ಯ ಒಂದೊಂದು ಬಗೆಯ ಪೋಷಕಾಂಶಭರಿತ ಊಟ ತಯಾರಿಸಿ ತಮ್ಮ ವಾಹನ ಚಾಲಕನಿಂದ ನೀಡುತ್ತಿದ್ದಾರೆ. ಈ ಕಾರ್ಯಕ್ಕೆ ಯಾವುದೇ ಸಂಘ ಸಂಸ್ಥೆಗಳು ಸಹಕರಿಸಿದ್ದರೆ ಮುಂಬರುವ ದಿನಗಳಲ್ಲಿ ಯಶಸ್ವಿ ನ್ಯಾಸ್‌ ಅಡಿಯಲ್ಲಿ ಹಿರಿಯ ನಾಗರಿಕರಿಗಾಗಿ ಹೆಲ್ಪೇಜ್‌ ಹೊಂ ತೆರೆಯುವ ಉದ್ದೇಶ ಹೊಂದಲಾಗಿದೆ ಎನ್ನುತ್ತಾರೆ ಡಾ| ಸ್ವಾತಿ.

ಮೂಲತಃ ಮಹಾರಾಷ್ಟ್ರದ ಡಾ| ಸ್ವಾತಿ ಹಾಗೂ ಡಾ| ಯೋಗೇಶ ಕಾಮಶೆಟ್ಟಿ ದಂಪತಿಗಳು ಸುಮಾರು ಏಳು ವರ್ಷಗಳ ಹಿಂದೆ ತೆಲಂಗಾಣಾದ ಗಡಿ ಗ್ರಾಮ ಕರಂಜಿಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದರು. ಬೀದರ ಬಸವ ಮಂಟಪದಲ್ಲಿ ನೀಲಾಂಬಿಕೆ ಬಾಲಕಿಯರ ವಸತಿ ನಿಲಯಕ್ಕೆ ವಿದ್ಯುತ್‌ ಇಲ್ಲದ ಸಮಯದಲ್ಲಿ ಬಾಲಕಿಯರಿಗೆ ಓದಲು ಸಮಸ್ಯೆಯಾಗಬಾರದು ಎಂಬ ಉದ್ದೇಶದಿಂದ ದೊಡ್ಡ ಇನ್ವೆಟರ್‌ ಹಾಗೂ ದೊಡ್ಡ ಫ್ರಿಜ್‌ ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಈಗಾಗಲೇ ಲಾತೂರಿನ ಔಸಾದಲ್ಲಿ ಮೂರು ಜನ ಎಚ್‌ಐವಿ ಪಿಡಿತ ಮಕ್ಕಳನ್ನು ದತ್ತು ಪಡೆದು ಪೋಷಣೆ ಮಾಡುವುದಲ್ಲದೇ ಅವರ ಶಿಕ್ಷಣ ಸೇರಿದಂತೆ ಎಲ್ಲ ಖರ್ಚು ಇವರೇ ನೋಡಿಕೊಳ್ಳುತ್ತಿದ್ದಾರೆ. ಹಸಿದವರ ಹೊಟ್ಟೆ ತುಂಬಿಸುವ ಮಹೋನ್ನತ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.