ಹೆಣ್ಣು ಮಗು ಜೀವ ಉಳಿಸುವ ಕಾರ್ಯ ಮಾಡೋಣ


Team Udayavani, Dec 18, 2020, 5:47 PM IST

ಹೆಣ್ಣು ಮಗು ಜೀವ ಉಳಿಸುವ ಕಾರ್ಯ ಮಾಡೋಣ

ಬೀದರ: ಭ್ರೂಣ ಹತ್ಯೆ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗುತ್ತದೆಎಂಬುದನ್ನು ಮನದಟ್ಟು ಮಾಡುವ ಮೂಲಕ ಪ್ರತಿಯೊಂದು ಹೆಣ್ಣು ಮಗುವಿನ ಜೀವ ಉಳಿಸುವ ಕಾರ್ಯ ಮಾಡೋಣ ಎಂದು ಡಿಸಿ ರಾಮಚಂದ್ರನ್‌ ಆರ್‌. ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿನಡೆದ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವರು ಅನುಮತಿ ಇಲ್ಲದೇ ಸ್ಕ್ಯಾನಿಂಗ್‌ ಸೆಂಟರ್‌ಗಳನ್ನು ನಡೆಸುವ ಸಾಧ್ಯತೆಗಳು ಕೂಡ ಇರುತ್ತವೆ. ಇದನ್ನು ಗಮನಿಸಬೇಕು. ಇಂತಹಕಡೆಗಳಲ್ಲಿಯೇ ಭ್ರೂಣ ಪತ್ತೆ ನಡೆಯುತ್ತವೆ.ಇದಕ್ಕೆ ಕಡಿವಾಣ ಹಾಕಬೇಕು. ಜಿಲ್ಲೆಯಲ್ಲಿ ಈಗಿರುವ ಎಲ್ಲ ಸ್ಕ್ಯಾನಿಂಗ್‌ಸೆಂಟರ್‌ ಗಳು ಮಾನ್ಯತೆ ಹೊಂದಿರುವ ಬಗ್ಗೆಪರಿಶೀಲಿಸಬೇಕು. ಪಿಸಿ ಆ್ಯಂಡ್‌ ಪಿಎನ್‌ಡಿಟಿ ಕಾಯ್ದೆ ಅನುಸಾರ ಅವುಗಳು ಕಾರ್ಯನಿರ್ವಹಿಸುತ್ತಿವೆಯೋ ಇಲ್ಲವೋ ಎಂಬುದನ್ನುಪರಿಶೀಲಿಸಬೇಕು. ಎಲ್ಲ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಕಡ್ಡಾಯ ನೋಂದಣಿ ಪ್ರಮಾಣಪತ್ರ ಮತ್ತು ಅವುಗಳು ಪಡೆದುಕೊಂಡಿರುವ ಲೈಸೆನ್ಸ್‌ ಪತ್ರ ಎರಡನ್ನೂ ಎಲ್ಲರೂ ನೋಡುವ ಜಾಗದಲ್ಲಿ ಕಾಣುವಂತೆ ಅಳವಡಿಸಬೇಕು ಎಂದು ಸೂಚಿಸಿದರು.

ಆಸ್ಪತ್ರೆಗಳಲ್ಲಿ ಮಕ್ಕಳನ್ನುಮಾರಾಟ ಮಾಡುವುದಾಗಲಿ ಮತ್ತುತೆಗೆದುಕೊಳ್ಳುವುದಾಗಲಿ ಮಾಡಿದರೆ ಜೈಲುಶಿಕ್ಷೆ ಮತ್ತು ದಂಡ ವಿಧಿ ಸಲಾಗುವುದು ಎಂಬಎಚ್ಚರಿಕೆ ನೀಡಬೇಕು. ಮಕ್ಕಳ ಮಾರಾಟ ಮಾಡುವವರಿಗೆ ಕೊಳ್ಳುವವರಿಗೆಬಾಲನ್ಯಾಯ ಕಾಯ್ದೆ ಪ್ರಕಾರ ಐದು ವರ್ಷಗಳ ಜೈಲು ಮತ್ತು ಲಕ್ಷ ರೂ.ದಂಡ ವಿಧಿಸಲಾಗುವುದು ಎನ್ನುವ ಟಿನ್‌ ಪ್ಲೇಟ್‌ನ್ನು ಪ್ರತಿಯೊಂದುಆರೋಗ್ಯ ಕೇಂದ್ರಗಳಲ್ಲಿ ಅಳವಡಿಸಲುಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಲಿದೆ. ತಾವು ಮತ್ತು ಸಿಇಒ ಅವರು ಸೇರಿ ಪ್ರತಿ ತಿಂಗಳು ಒಂದು ದಿನ ಅನಿರೀಕ್ಷಿತವಾಗಿ ಸ್ಕ್ಯಾನಿಂಗ್‌ಸೆಂಟರ್‌ಗಳ ಭೇಟಿ ಮಾಡುವುದಾಗಿ ಹೇಳಿದರು.

ಹೆಣ್ಣು ಮಕ್ಕಳ ಸಂಖ್ಯೆ ಅತೀ ಕಡಿಮೆ ಇರುವ ಬೀದರ ತಾಲೂಕಿನಲ್ಲಿ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ, ಹೆಚ್ಚಿನ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ ಹೆಣ್ಣು ಭ್ರೂಣಹತ್ಯೆ ತಡೆಗೆ ಕ್ರಮ ವಹಿಸಬೇಕು ಎಂದು ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಅವರು ಅಧಿಕಾರಿಗಳಿಗಿದೆ ಎಂದು ಸೂಚನೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಶಂಕರ ಮಾತನಾಡಿ, ಔರಾದನಲ್ಲಿ 2,ಬಸವ ಕಲ್ಯಾಣ 13, ಭಾಲ್ಕಿ 8, ಬೀದರನಲ್ಲಿ 40, ಚಿಟಗುಪ್ಪಾ 1 ಮತ್ತು ಹುಮನಾಬಾದ 6 ಮತ್ತು ಗ್ರಾಮೀಣ ಪ್ರದೇಶದಲ್ಲಿ 1 ಸೇರಿ ಒಟ್ಟು 70 ಸ್ಕಾ ಸ್ಕ್ಯಾನಿಂಗ್‌ಸೆಂಟರ್‌ಗಳಿವೆ. 54 ಖಾಸಗಿ ಮತ್ತು 7 ಸರ್ಕಾರಿ ಸ್ಕ್ಯಾನಿಂಗ್‌ಸೆಂಟರ್‌ಗಳಿವೆ ಎಂದು ಮಾಹಿತಿ ನೀಡಿದರು.

ಪೌರಾಯುಕ್ತ ಅಂಗಡಿ, ಡಿಎಚ್‌ಒ ಡಾ.ವಿ.ಜಿ.ರೆಡ್ಡಿ, ಡಿವೈಎಸ್‌ಪಿ ಬಸವರಾಜ ಹೀರಾ, ತಹಶೀಲ್ದಾರ್‌ ಗಂಗಾದೇವಿ ಸಿ.ಎಚ್‌. ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Arrest of another youth who had links with suspected militants

ಶಂಕಿತ ಉಗ್ರರ ಸಂಪರ್ಕ ಹೊಂದಿದ್ದ ಮತ್ತೋರ್ವ ಯುವಕನ ಬಂಧನ

ಕಮರಿಗೆ ಬಿದ್ದ ಟೆಂಪೋ ಟ್ರಾವೆಲರ್; ಏಳು ಮಂದಿ ಪ್ರವಾಸಿಗರ ಸಾವು, ಹತ್ತು ಜನರಿಗೆ ಗಾಯ

ಕಮರಿಗೆ ಬಿದ್ದ ಟೆಂಪೋ ಟ್ರಾವೆಲರ್; ಏಳು ಮಂದಿ ಪ್ರವಾಸಿಗರ ಸಾವು, ಹತ್ತು ಜನರಿಗೆ ಗಾಯ

4

ಶಿರಸಿ: ಪೋಕ್ಸೋ ಕಾಯ್ದೆ ಪ್ರಕರಣದಲ್ಲಿನ ಆರೋಪಿ ಬಂಧನ

2

ಕುಣಿಗಲ್: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 

ಜೂಲನ್‌ ಗೋಸ್ವಾಮಿ: 10,000 ಎಸೆತಗಳನ್ನಿಕ್ಕಿದ ವಿಶ್ವದ ಮೊದಲ ಬೌಲರ್‌ 

ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌

ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌

ಕಾಶ್ಮೀರ ಶಾಲೆಗಳಲ್ಲಿ ಭಜನೆ, ಸೂರ್ಯ ನಮಸ್ಕಾರ ನಿಷೇಧಕ್ಕೆ ಒತ್ತಾಯ

ಕಾಶ್ಮೀರ ಶಾಲೆಗಳಲ್ಲಿ ಭಜನೆ, ಸೂರ್ಯ ನಮಸ್ಕಾರ ನಿಷೇಧಕ್ಕೆ ಒತ್ತಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sdsad2

ಆರೋಗ್ಯ ಸಮಸ್ಯೆಯಿಂದಾಗಿ ಬೀದರ್ ನ ಯೋಧ ಕಾಶ್ಮೀರದಲ್ಲಿ ಸಾವು

Khandre

ಲಿಂಗಾಯತರಿಗೆ ಅಪಮಾನ; ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ: ಖಂಡ್ರೆ

19-sports

ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗ

18-protest

ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ

17-education

ಶೈಕ್ಷಣಿಕ ಅಭಿವೃದ್ದಿಗೆ ಕೈಜೋಡಿಸೋಣ: ಹುಸೇನ

MUST WATCH

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

udayavani youtube

ಸೆ. 26ರಿಂದ ಅ. 5 ವರೆಗೆ ವೈಭವದ ಉಚ್ಚಿಲ ದಸರಾ

ಹೊಸ ಸೇರ್ಪಡೆ

Arrest of another youth who had links with suspected militants

ಶಂಕಿತ ಉಗ್ರರ ಸಂಪರ್ಕ ಹೊಂದಿದ್ದ ಮತ್ತೋರ್ವ ಯುವಕನ ಬಂಧನ

ಕಮರಿಗೆ ಬಿದ್ದ ಟೆಂಪೋ ಟ್ರಾವೆಲರ್; ಏಳು ಮಂದಿ ಪ್ರವಾಸಿಗರ ಸಾವು, ಹತ್ತು ಜನರಿಗೆ ಗಾಯ

ಕಮರಿಗೆ ಬಿದ್ದ ಟೆಂಪೋ ಟ್ರಾವೆಲರ್; ಏಳು ಮಂದಿ ಪ್ರವಾಸಿಗರ ಸಾವು, ಹತ್ತು ಜನರಿಗೆ ಗಾಯ

4

ಶಿರಸಿ: ಪೋಕ್ಸೋ ಕಾಯ್ದೆ ಪ್ರಕರಣದಲ್ಲಿನ ಆರೋಪಿ ಬಂಧನ

3

ಹುಣಸೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಲಕ್ಷ್ಮಣತೀರ್ಥ ನದಿಯಲ್ಲಿ ಪತ್ತೆ

2

ಕುಣಿಗಲ್: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.