ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಲಹೆ

Team Udayavani, May 28, 2022, 12:36 PM IST

10problem

ಹುಮನಾಬಾದ: ಗ್ರಾಮೀಣ ಭಾಗದ ಜನರು ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು ಕುರಿತು ತಿಳಿದುಕೊಂಡು ಅವುಗಳ ಲಾಭ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಹೇಳಿದರು.

ಸಿತಾಳಗೇರಾ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಸ್ಥರು ಬಿಸಿಎಂ ವಸತಿ ನಿಲಯ, ಶಾಲಾ ಕೊಠಡಿಗಳು, ವಿದ್ಯುತ್‌ ಸಮಸ್ಯೆ, 110 ಕೆವಿ ವಿದ್ಯುತ್‌ ಘಟಕ ಸ್ಥಾಪನೆ, ಶಾಲಾ ಮಕ್ಕಳಿಗೆ ಕುಡಿಯುವ ನೀರು ಘಟಕದ ಮನವಿ ಸಲ್ಲಿಸಲಾಗಿದೆ. ಈ ಪೈಕಿ ಈಗಾಗಲೇ ಶಾಲೆಯ ಕೊಠಡಿ ನಿರ್ಮಾಣಕ್ಕೆ ಅನುದಾನ ಕಲ್ಪಿಸಲಾಗಿದೆ. ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ಎಂಎಲ್‌ಸಿ ಅನುದಾನ ನೀಡುವುದಾಗಿ ತಿಳಿಸಿದ ಅವರು, ಪಾಟೀಲ ಪರಿವಾರದಲ್ಲಿ ಇಬ್ಬರು ಎಂಎಲ್ಸಿ, ಒಬ್ಬರು ಶಾಸಕರಿದ್ದು, ಕ್ಷೇತ್ರದ ಜನರ ಸೇವೆಗೆ ದಿನದ 24 ಗಂಟೆಗಳ ಅಣಿಯಾಗುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರು ವಿವಿಧ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಗಳ ಅರ್ಜಿ ಸಲ್ಲಿಸಿದರು. ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಿಗೆ ಒಟ್ಟಾರೆ 95 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 77 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. 18 ಅರ್ಜಿಗಳ ವಿಲೇವಾರಿ ಬಾಕಿ ಇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಪಂ ಇಒ ಮುರಗೆಪ್ಪ, ಗ್ರೇಡ್‌-2 ತಹಶೀಲ್ದಾರ್‌ ಜಯಶ್ರೀ ಜಿ.ಟಿ, ಮಾಜಿ ಬಿಎಸ್‌ಎಸ್‌ ಕೆ ಅಧ್ಯಕ್ಷ ಸಂಜಯ್‌ ಖೇಣಿ, ಕೃಷಿ ಅಧಿಕಾರಿ ಗೌತಮ, ಡಾ| ಗೋವಿಂದ್‌, ಸಿಡಿಪಿಒ ಹಿರೇಮಠ, ಪಿಡಿಒ ಸವಿತಾ, ವಿಜಯಕುಮಾರ ಸಿತಾಳಗೇರಾ, ಕಸ್ತೂರಬಾಯಿ, ಸುಗಂಧ, ವಿಠಲ ಕಲ್ಯಾಣಿ ಅನೇಕರು ಇದ್ದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

Lok Sabha Election 2024: ಉತ್ತರ ಕರ್ನಾಟಕದತ್ತ ಸುಳಿಯದ ಸ್ಟಾರ್‌ ಪ್ರಚಾರಕರು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.