ಸಾಮೂಹಿಕ ಮದುವೆಗೆ ಒತ್ತು ನೀಡಿ

ಮಠಗಳಿಂದ ಸಮಾಜದಲ್ಲಿ ಶಾಂತಿ ನೆಲೆಬಡವರ ಆರ್ಥಿಕ ಭಾರ ಕಡಿಮೆ ಮಾಡಿ

Team Udayavani, Mar 15, 2020, 4:01 PM IST

15-March-21

ಅಫಜಲಪುರ: ಹಳ್ಳಿಗಾಡಿನ ಜನತೆಗೆ ಮನೆ ಕಟ್ಟುವುದು, ಮದುವೆ ಮಾಡಿಸುವುದು ಬಹಳ ಕಷ್ಟದ ಕೆಲಸ, ಹೀಗಾಗಿ ಸಾಮೂಹಿಕ ಮದುವೆ ಮಾಡುತ್ತಿದ್ದೇವೆ ಎಂದು ಜಿಡಗಾ, ಮುಗುಳಖೋಡ, ಕರ್ಜಗಿ ಮಠದ ಪೀಠಾಧಿ ಪತಿ ಡಾ| ಮುರುಘರಾಜೇಂದ್ರ ಮಹಾ ಸ್ವಾಮೀಜಿ ನುಡಿದರು.

ತಾಲೂಕಿನ ಕರ್ಜಗಿ ಗ್ರಾಮದ ಯಲ್ಲಾಲಿಂಗೇಶ್ವರ ಮಠದ ಜಾತ್ರೆ ಪ್ರಯುಕ್ತ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 28 ಜೋಡಿಗಳಿಗೆ ಆಶೀರ್ವಾದ ಮಾಡಿ ಅವರು ಮಾತನಾಡಿದರು.

ಪ್ರತಿವರ್ಷದಂತೆ ಈ ವರ್ಷವೂ ಕರ್ಜಗಿ ಮಠದ ಜಾತ್ರೆ ಪ್ರಯುಕ್ತ ಸಾಮೂಹಿಕ ಮದುವೆ ಮಾಡಿಸಲಾಗುತ್ತಿದೆ. ಸಾಮೂಹಿಕ ಮದುವೆಗಳಿಂದ ಬಡ ಜನರ ಆರ್ಥಿಕ ಭಾರ ಕಡಿಮೆಯಾಗುತ್ತದೆ. ಆದ್ದರಿಂದ ಇಂತಹ ಮದುವೆಗೆ ಒತ್ತು ನೀಡಿ ಎಂದರು.

ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಮಾತನಾಡಿ, ಮಠಗಳಿಂದಲೇ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವಾಗಿದೆ ಎಂದರು. ಕರ್ಜಗಿ ಗ್ರಾಮದ ಮುಖಂಡ ರಾಜು ಜಿಡ್ಡಗಿ ವಧು-ವರರಿಗೆ ಮಂಗಳಸೂತ್ರ, ಕಾಲುಂಗುರ ಸೇವೆ ಸಲ್ಲಿಸಿದರು. ಶಿವಲಿಂಗಯ್ಯ ಅವರಿಂದ ವಧು-ವರರಿಗೆ ದಂಡಿ, ಭಾಸಿಂಗ, ಹಾರ, ಮಹಾಂತಯ್ಯ ಹೀರೆಮಠ ಅವರಿಂದ ಬಟ್ಟೆ ಸೇವೆ ಸಲ್ಲಿಸಲಾಯಿತು. ಸಮಾಜ ಸೇವಕ ಜೆ.ಎಂ ಕೊರಬು ಜಾತ್ರೆ ಮತ್ತು ಸಾಮೂಹಿಕ ವಿವಾಹಕ್ಕೆ ಬಂದವರಿಗೆ ಪ್ರಸಾದ ವ್ಯವಸ್ಥೆ ಮಾಡಿಸಿದ್ದರು.

ಸಾಮೂಹಿಕ ವಿವಾಹಕ್ಕೂ ಮೊದಲು ಬೆಳಗ್ಗೆ ಜಾತ್ರೆ ನಿಮಿತ್ತ ಶ್ರೀ ಸಿದ್ಧರಾಮೇಶ್ವರ ಮತ್ತು ಯಲ್ಲಾಲಿಂಗೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಜರುಗಿತು. ಸಂಜೆ 5ಗಂಟೆಗೆ ಉಡಚಾಣ ಹಟ್ಟಿ ಗ್ರಾಮದಿಂದ ಕುಂಭಮೇಳ, ನಂದಿಕೊಲದೊಂದಿಗೆ ಪಲ್ಲಕ್ಕಿ ಉತ್ಸವ ನಡೆಯಿತು. ಡಾ| ಮುರುಘರಾಜೇಂದ್ರ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.

ಜಿ.ಪಂ ಮಾಜಿ ಅಧ್ಯಕ್ಷ ನೀತಿನ ಗುತ್ತೇದಾರ, ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ರಾಮಣ್ಣಾ ನಾಯ್ಕೋಡಿ, ಮಾಹಾಂತಯ್ಯ ಹೀರೆಮಠ, ರಮೇಶ ಬಾಕೆ, ಚಂದು ದೇಸಾಯಿ, ಕಾಶೀನಾಥ ಹಳಗೋದಿ, ಅಂಬಣ್ಣ ನರಗೋದಿ, ಗೀತಾ ಕೊರಬು, ಮಲ್ಲಪ್ಪ ಕಿಣಗಿ, ಭೀಮಶಾ ಪರೀಟ, ಕಾಂತು ಉಪ್ಪಿನ, ಗೊಲ್ಲಾಳ ಮಲಘಾಣ, ಮಹೇಶ ಹಿರೋಳಿ, ಬಸು ಹೂಗಾರ, ವಿಠೊಭಾ ಹಳಗೋದಿ, ಭೀಮಾ ನಾಯ್ಕೋಡಿ, ಪುನ್ನಪ್ಪ ಡಾಳೆ, ಶ್ರೀಮಂತ ನಾವಿ, ಶ್ರೀಶೈಲ ಘತ್ತರಗಿ, ಇರ್ಪಾನ್‌ ಜಮಾದಾರ, ಭೀಮಾಶಂಕರ ಬಿರಾದಾರ, ಗಜಾನಂದ ನರಗೋದಿ ಇತರರು ಇದ್ದರು.

ಟಾಪ್ ನ್ಯೂಸ್

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

1-asdsadasd

ಬಸವಕಲ್ಯಾಣ; ಭಾರೀ ಮಳೆಗೆ ಒಡೆದ ಕೆರೆ ದಂಡೆ: ನೀರು ನುಗ್ಗಿ ಅಪಾರ ಹಾನಿ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

Election: ಚನ್ನಪಟ್ಟಣದ ಜನ ಒಲವು ತೋರಿದರೆ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಕೆಶಿ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

ಟಿವಿಎಸ್‌ ಅಪಾಚೆ ಆರ್‌ಟಿಆರ್‌ 160 ನೂತನ ಬೈಕ್‌ ಮಾರುಕಟ್ಟೆಗೆ

16-koppala

ತೈಲ ಬೆಲೆ ಏರಿಕೆ ಖಂಡಿಸಿ ಜೂ.20 ರಂದು ವಿಧಾನಸಭಾ ಕ್ಷೇತ್ರವಾರು ಪ್ರತಿಭಟನೆ: ಗುಳಗಣ್ಣನವರ್

15-paanji

Panaji: ಇಬ್ಬರು ಯುವಕರ ಮೇಲೆ ಕಬ್ಬಿಣದ ರಾಡ್‍ನಿಂದ ಮರಣಾಂತಿಕ ಹಲ್ಲೆ; ಓರ್ವ ಸಾವು

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

3 ಮಕ್ಕಳನ್ನು ಬಿಟ್ಟು 25 ವರ್ಷದ ಪ್ರಿಯಕರನ ಜತೆ ಓಡಿ ಹೋದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.