ಬೀದರ್ ಗುರುದ್ವಾರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಅಮಿತ್ ಶಾ


Team Udayavani, Mar 3, 2023, 1:22 PM IST

Amit shah Gurdwara Sri Nanak Jhira Sahib in Bidar

ಬೀದರ್: ಬಸವ ಕಲ್ಯಾಣದಿಂದ ವಿಜಯ ಸಂಕಲ್ಪ ಯಾತ್ರೆ ಪ್ರಯುಕ್ತ ಶುಕ್ರವಾರ  ಬೀದರ್ ಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಖ್ಖರ ಪವಿತ್ರ ಕ್ಷೇತ್ರ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಗುರುವಾರ ಮಧ್ಯರಾತ್ರಿ ಬೀದರ್ ವಾಯು ನೆಲೆಗೆ ಆಗಮಿಸಿದ್ದ ಅಮಿತ್ ಶಾ ಅವರು ಶುಕ್ರವಾರ ಬೆಳಗ್ಗೆ ಗುರುದ್ವಾರಕ್ಕೆ ತೆರಳಿ ಪವಿತ್ರ ಗ್ರಂಥಗಳ ದರ್ಶನ ಪಡೆದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಾಥ್ ನೀಡಿದರು.

ಇದನ್ನೂ ಓದಿ:ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ನಂತರ ಹೆಲಿಕಾಪ್ಟರ್ ಮೂಲಕ ಬಸವ ಕಲ್ಯಾಣಕ್ಕೆ ಆಗಮಿಸಿದ ಅಮಿತ್ ಶಾ ನೇರವಾಗಿ ಥೇರ್ ಮೈದಾನದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.