ಅಣ್ಣಾಭಾವು ಸಾಠೆ ಜಯಂತಿ ಸರ್ಕಾರ ಆಚರಿಸಲಿ: ಖೂಬಾ

Team Udayavani, Sep 2, 2017, 11:51 AM IST

bid.jpg

ಬಸವಕಲ್ಯಾಣ: ಸಾಹಿತ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಅಣ್ಣಾಭಾವು ಸಾಠೆ ಅವರ ಜಯಂತಿಯನ್ನು
ಪ್ರತಿವರ್ಷ ಸರ್ಕಾರದಿಂದಲೇ ಆಚರಿಸಬೇಕು ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಒತ್ತಾಯಿಸಿಸಿದರು.

ನಗರದ ಧರ್ಮ ಪ್ರಕಾಶ ಗಲ್ಲಿಯ ಶರಣ ನೂಲಿಯ ಚಂದಯ್ಯ ಭವನದಲ್ಲಿ ಆದಿ ಜಾಂಬವ ಮಾದಿಗ ಸಮಾಜ ಸಂಘ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ಶರಣ ಮಾದರ ಚನ್ನಯ್ಯ ಪಂಚ ಕಮಿಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯ ಸಾಮ್ರಾಟ್‌ ಅಣ್ಣಾಭಾವು ಸಾಠೆ ಅವರ 97ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದಿಂದ ಜಯಂತಿ ಆಚರಿಸುವ ಕುರಿತು ಎಲ್ಲರೂ ಸೇರಿ ಸರ್ಕಾರಕ್ಕೆ ಒತ್ತಾಯಿಸೋಣ ಎಂದರು.

ಮುಂಬೈನ ಆರ್‌ಟಿಒ ಸಂಜಯ ವಾಡೇಕರ್‌ ಉಪನ್ಯಾಸ ನೀಡಿ, ಒಂದೂವರೆ ದಿನ ಶಾಲೆಗೆ ಹೋದ ಅಣ್ಣಾಭಾವು
ಸಾಠೆಯವರು 35 ಕಾದಂಬರಿಗಳನ್ನು, 300ಕ್ಕೂ ಹೆಚ್ಚು ಕತೆಗಳನ್ನು ಬರೆದಿದ್ದಾರೆ. ಅವರ ಸಾಹಿತ್ಯ ಜಾಗತಿಕ ಮಟ್ಟದ
ಶ್ರೇಷ್ಠ ಸಾಹಿತ್ಯವಾಗಿದೆ ಎಂದು ಬಣ್ಣಿಸಿದರು.

ಉಪನ್ಯಾಸಕ ಪ್ರಹ್ಲಾದ ಚಂಗಟೆ ವಿಶೇಷ ಉಪನ್ಯಾಸ ನೀಡಿದರು. ಪಂಚ ಕಮಿಟಿ ಅಧ್ಯಕ್ಷ ಘಾಳೆಪ್ಪ ಮುಜನಾಯಕ
ಅಧ್ಯಕ್ಷತೆ ವಹಿಸಿದ್ದರು. ಆದಿ ಜಾಂಬವ ಮಾದಿಗ ಸಮಾಜ ಸಂಘದ ಅಧ್ಯಕ್ಷ ಯುವರಾಜ ಭೆಂಡೆ ಸ್ವಾಗತಿಸಿ ಪ್ರಾಸ್ತಾವಿಕ
ಮಾತನಾಡಿದರು. ಶರಣೆ ಚಿತ್ರಮ್ಮ ತಾಯಿ, ನಗರ ಸಭೆ ಸದಸ್ಯೆ ಕಾವೇರಿ ಭೆಂಡೆ, ಮುಖಂಡರಾದ ದಿಲೀಪ ಸಿಂಧೆ,
ಮನೋಹರ ಮೈಸೆ, ಕೇಶಪ್ಪ ಬಿರಾದಾರ, ಸಂದೀಪ ಬುಯೆ, ಶಬ್ಬೀರ ಪಾಶಾ ಮುಜಾವರ, ವಾಲ್ಮೀಕ ಖನಕೂರೆ,
ಕಾಳಿದಾಸ ಜಾಧವ, ದಿಲೀಪಗೀರ ಗೋಸ್ವಾಮಿ, ಸಮಾಜದ ಪ್ರಮುಖರಾದ ಅಶೋಕ ಸಂಗನೂರೆ, ತುಕಾರಾಮ
ಲಾಡೆ, ದತ್ತು ಗೋರಾ, ಸಂಜುಕುಮಾರ ಸಂಗನೂರೆ ದಿಗಂಬರ ಜಲೆª, ಪ್ರದೀಪ ಢಗಳೆ, ಶ್ರೀನಿವಾಸ ಜಲೆª, ದತ್ತು
ಭೆಂಡೆ, ಅಜಯ ಕೊಟನೂರೆ, ಆನಂದ ಮುಜನಾಯಕ, ಪ್ರವೀಣ ಆಲಗೂಡೆ, ವಿಜಯಕುಮಾರ ಭೆಂಡೆ,
ದತ್ತು ಗೌರ, ಲಕ್ಷ್ಮಣ ತಂಬುರ್ಜಿ ಭಾಗವಹಿಸಿದ್ದರು. ರಮೇಶ ಉಮ್ಮಾಪೂರೆ ನಿರೂಪಿಸಿದರು. ಇದಕ್ಕೂ ಮುನ್ನ
ಅಣ್ಣಾಭಾವು ಸಾಠೆ ಅವರ ಭಾವಚಿತ್ರ ಮೆರವಣಿಗೆ ಜರುಗಿತು 

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.