28ರಿಂದ ಅನುಭವ ಮಂಟಪ ಉತ್ಸವ

Team Udayavani, Nov 22, 2020, 5:43 PM IST

28ರಿಂದ ಅನುಭವ ಮಂಟಪ ಉತ್ಸವ

ಬಸವಕಲ್ಯಾಣ: ಬಸವಾದಿ ಶರಣರ ಕ್ರಾಂತಿಭೂಮಿ ಬಸವಕಲ್ಯಾಣದಲ್ಲಿ ಕಳೆದ 40 ವರ್ಷಗಳಿಂದಪ್ರತಿವರ್ಷ ಶರಣ ಕಮ್ಮಟ ಆಚರಿಸುತ್ತ ಬರಲಾಗುತ್ತಿದೆ. ಆದರೆ ಈ ವರ್ಷ ಕೋವಿಡ್‌ -19 ಇರುವುದರಿಂದ 41ನೇ ಶರಣ ಕಮಟ್ಟ ಮತ್ತು ಅನುಭವ ಮಂಟಪ ಉತ್ಸವ ನ.28 ಮತ್ತು 29ರಂದು ಸರಳವಾಗಿ ಆಚರಿಸಲಾಗುತ್ತದೆ ಎಂದು ಅನುಭವ ಮಂಟಪ ಅಧ್ಯಕ್ಷರಾದ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.

ನಗರದ ಅನುಭವ ಮಂಟಪದಲ್ಲಿ ಉತ್ಸವ ಅಂಗವಾಗಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಬಸವ ಭಕ್ತರು ಅನುಭವ ಮಂಟಪ ಬಸವಕಲ್ಯಾಣ ಫೆಸ್‌ ಬುಕ್‌ ಮತ್ತು ಯು ಟೂಬ್‌ ಚಾನಲನಲ್ಲಿ ಶರಣ ಕಮ್ಮಟ ಉತ್ಸವ ಕಾರ್ಯಕ್ರಮ ವೀಕ್ಷಿಸಬಹುದು ಎಂದರು.

ಬೀದರ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಬಸವರಾಜ ಧನ್ನೂರ ಹಾಗೂ ಹುಮನಾಬಾದ್‌ ಹಿರಿಯ ಸಾಹಿತಿ ಡಾ| ಸೋಮನಾಥ ಯಾಳವಾರ ಮಾತನಾಡಿ, ಉತ್ಸವದ ಬಗ್ಗೆ ಕೆಲವು ಸಲಹೆಗಳನ್ನು ನೀಡಿದರು. ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು.

ಶಿವಾನಂದ ಸ್ವಾಮಿಗಳು, ಮಹಾಲಿಂಗಸ್ವಾಮಿಗಳು, ನಿರಂಜನ ಸ್ವಾಮಿಗಳು, ಬಸವಲಿಂಗ ಸ್ವಾಮಿಗಳು, ಸಿದ್ಧೇಶ್ವರಾನಂದ ಸ್ವಾಮಿಗಳು, ಬಸವಕಲ್ಯಾಣ ಅಭಿವೃದ್ಧಿ ಪ್ರಾ ಧಿಕಾರ ವ್ಯವಸ್ಥಾಪಕ ಮೀನಾಕುಮಾರಿ ಬೋರಾಳಕರ್‌, ಬಸವೇಶ್ವರದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಅನಿಲಕುಮಾರರಗಟೆ, ವಿಶ್ವಬಸವ ಧರ್ಮ ಟ್ರಸ್ಟ್‌ನ ಕಾರ್ಯದರ್ಶಿ ಡಾ| ಎಸ್‌.ಬಿ. ದುರ್ಗೆ ಸೇರಿದಂತೆ ಮತ್ತಿತರರು ಇದ್ದರು.

ಹಾಸ್ಯ ಕಲಾವಿದ ನವಲಿಂಗ ಪಾಟೀಲ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.