ಮನೆಗಳ್ಳನ ಬಂಧನ; ಚಿನ್ನಾಭರಣ ಜಪ್ತಿ

Team Udayavani, Jul 31, 2022, 1:13 PM IST

7-arrest

ಬೀದರ: ನಗರದಲ್ಲಿ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿತನನ್ನು ಶನಿವಾರ ಪೊಲೀಸರು ಬಂಧಿಸಿ ಸುಮಾರು 12.50 ಲಕ್ಷ ರೂ. ಮೌಲ್ಯದ 250 ಗ್ರಾಂ. ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದಾರೆ.

ನಗರದಲ್ಲಿ ಮನೆ ಕಳ್ಳತನ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸುತ್ತಿರುವ ಹಿನ್ನೆಲೆ ಪೊಲೀಸ್‌ ನಿರೀಕ್ಷಕ ಜಿ.ಎಸ್‌. ಬಿರಾದಾರ ಮತ್ತು ಪಿಎಸೈ ಸೈಯದ್‌ ಪಟೇಲ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಸದರಿ ತಂಡ ಆರೋಪಿತನನ್ನು ದಸ್ತಗಿರಿ ಮಾಡಿ ಆತನಿಂದ ಚಿನ್ನಾಭರಣ ಜಪ್ತಿ ಮಾಡಿಕೊಂಡು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಂಡದಲ್ಲಿ ಸಿಬ್ಬಂದಿಗಳಾದ ನವೀನ್‌, ಅನೀಲ, ಇರ್ಫಾನ್‌, ಆರೀಫ್‌, ಗಂಗಾಧರ, ಪ್ರವೀಣ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.