ಬಸವಣ್ಣನ ಸಪ್ತಸೂತ್ರ ಅನುಸರಿಸಿದರೆ ಜೀವನ ಸಾರ್ಥಕ

Team Udayavani, Aug 21, 2018, 1:24 PM IST

bid-2.jpg

ಹುಮನಾಬಾದ: ವಿಶ್ವಗುರು ಬಸವಣ್ಣನ ಸಪ್ತಸೂತ್ರ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಹಿರಿಯರು ಆ ದಾರಿಯಲ್ಲಿ ನಡೆದು ಮಕ್ಕಳಿಗೆ ಪ್ರೇರಣೆ ಆಗಬೇಕು ಎಂದು ಜಿಪಂ ಮಾಜಿ ಅಧ್ಯಕ್ಷೆ ಸಂತೋಷಮ್ಮ ಕೌಡ್ಯಾಳೆ ಹೇಳಿದರು. ಇಲ್ಲಿನ ಬಸವನಗರ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಶ್ರಾವಣ ಮಾಸ ನಿಮಿತ್ತ ಹಮ್ಮಿಕೊಂಡಿರುವ “ಮನೆ ಮನೆಯಲ್ಲಿ
ಬಸವ ಬೆಳಗು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿಟಗುಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮಹಾದೇವ ಉಪ್ಪಿನ್‌ ವಿಶೇಷ ಉಪನ್ಯಾಸ ನೀಡಿ, ಬಸವಾದಿ
ಶರಣರು ನುಡಿದಂತೆ ನಡೆದು ತೋರಿಸಿದರೆಂಬ ಕಾರಣಕ್ಕೆ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಅವರ ತತ್ವಗಳನ್ನು ಒಪ್ಪಿ ಅಪ್ಪಿಕೊಂಡಿದೆ. ಇಲ್ಲಿನ ಎಲ್ಲ ಬಸವ ಸಂಘಟನೆಗಳು ಅದಕ್ಕೆ ಬದ್ಧವಾಗಿವೆ ಎಂಬುದಕ್ಕೆ ತಡೆರಹಿತ ಬಸವತತ್ವ ಪ್ರಚಾರ ನಡೆಯುತ್ತಿರುವುದೇ ಸಾಕ್ಷಿ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ವೀರಭದ್ರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ನಾಗೇಂದ್ರ ಧುಮ್ಮನಸೂರೆ ಮಾತನಾಡಿ, ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯವನ್ನು ಬದಿಗಿಟ್ಟರೇ ಅದರ ತೂಕ ಕಡಿಮೆಯಾಗುತ್ತದೆ. ಬಸವಾದಿ ಶರಣರ ಕಾಯಕ ತತ್ವ ಮೆಚ್ಚಿ 12ನೇ ಶತಮಾನದಲ್ಲಿ ವಿವಿಧ ರಾಷ್ಟ್ರಗಳ ಅರಸರು ಕಲ್ಯಾಣದತ್ತ ಹರಿದುಬಂದದ್ದೇ ಇದಕ್ಕೆ ಸಾಕ್ಷಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ತಾಲೂಕು ಅಧ್ಯಕ್ಷ ಶರಣ ಪಂಡಿತ ಬಾಳೂರೆ ಮಾತನಾಡಿ, ಶರಣರು ವಚನಗಳನ್ನು ಏನೋ ಹೇಳಬೇಕೆಂದು ರಚಿಸಿರುವಂಥವಲ್ಲ. ಆ ವಚನಗಳು ವೈಜ್ಞಾನಿಕ ನೆಲೆಗಟ್ಟಿನಲ್ಲಿ ರಚನೆಯಾಗಿರುವಂಥವು. ಅವರ ತತ್ವಗಳನ್ನು ವಿಶ್ವದ ಯಾವುದೇ ಧರ್ಮ ತಿರಸ್ಕರಿಸಲು ಸಾಧ್ಯವಾಗದಂಥ ಸಂದೇಶ ಸಾರಿದ್ದಾರೆ ಎಂದರು.

ಸಾಂತಪ್ಪಾ ದುಬಲಗುಂಡಿ, ಅಣ್ಣಾರಾವ್‌ ಕುಲಕರ್ಣಿ, ಮಲ್ಲಿಕಾರ್ಜುನ ನೀಲಕಂಠೆ, ಕೆ.ಎಂ. ಪಾಟೀಲ, ಮಂಜುನಾಥ ಲಗಶೆಟ್ಟೆ, ಪ್ರಿಮಾ ಕೌಡಿಯಾಳ, ಸುಜಾತಾ ಸಜ್ಜನ ಶೆಟ್ಟಿ, ಶ್ರೀದೇವಿ ಹುಗ್ಗೆ, ಸರಸ್ವತಿ ಧನ್ನೂರೆ, ವಿಜಯಲಕ್ಷ್ಮೀ, ಪ್ರಭಾವತಿ, ಸುಮಿತ್ರಾ ಇದ್ದರು. ಗೌರಮ್ಮ ಬಾಲಕುಂದೆ ಪ್ರಾರ್ಥಿಸಿದರು. ತೀರ್ಥಪ್ಪಾ ಭೀಮಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಶರಣೆ ಶ್ರೀದೇವಿ ಮೋತಕಪಳ್ಳಿ ನಿರೂಪಿಸಿದರು. ಅಂಜನಾದೇವಿ ದುಬಲಗುಂಡಿ ವಂದಿಸಿದರು.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.