ಸತ್ಯ ಅರಿಯಲು ಭವದಿಂದ ಮುಕ್ತರಾಗಿ

Team Udayavani, Sep 15, 2017, 10:49 AM IST

bid-1.jpg

ಬೀದರ: ಜೀವನದ ಅಂತಿಮ ಸತ್ಯ ಅರಿಯಬೇಕಾದರೆ ಭವಬಂಧನದಿಂದ ಮುಕ್ತರಾಗಿ ನಿರ್ಲಿಪ್ತತತೆ ದಬೇಕಾಗುತ್ತದೆ. ಪರಮ ಸತ್ಯ ಅರಿವುದೇ ಬಸವಾದಿ ಶರಣರ- ಸಂತರ ಜೀವನದ ಧ್ಯೇಯವಾಗಿತ್ತು ಎಂದು ಬಸವಕಲ್ಯಾಣ ಅನುಭವ ಮಂಟಪದ ಶ್ರೀ ಸಂಗಮೇಶ್ವರ ದೇವರು ಹೇಳಿದರು.

ನಗರದ ಡಾ| ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ನಡೆದ 84ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವ ದುರಾಸೆಯ ಅಮಲಿನಲ್ಲಿದ್ದು ಬದುಕಿನ ನಿಜತ್ವ ಅರಿಯಲಾರದೆ ನರಕಕ್ಕೆ ಭಾಜನನಾಗುತ್ತಿದ್ದಾನೆ. ಅದ್ಭುತ ಆಸೆಯಿಂದ ಜೀವನದ ಪರಮ ಸತ್ಯ ಅರಿಯಲು ಸಾಧ್ಯವಿದೆ ಎಂದು ವಿಷಯ ಪ್ರತಿಪಾದಿಸಿದರು.

ಸನ್ಮಾನ ಸ್ವೀಕರಿಸಿದ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯ ಪ್ರೊ| ಎಸ್‌.ವಿ. ಕಲ್ಮಠ ಮಾತನಾಡಿ, ಲಿಂ| ಚನ್ನಬಸವ ಪಟ್ಟದ್ದೇವರ ಮತ್ತು ಪಂ| ಪುಟ್ಟರಾಜ ಗವಾಯಿಗಳ ಚಾರಗಳು ಅನ್ಯೋನ್ಯವಾಗಿವೆ. ದೀನ-ದಲಿತರ, ಬಡ ಅನಾಥ ಮಕ್ಕಳ ಸೇವೆ ಮಾಡುವುದು ಪೂಜ್ಯರ ಉದ್ದೇಶವಾಗಿತ್ತು. ಶಿವನ ಸ್ವರೂಪರಾದ ಹಾನಗಲ್‌ ಕುಮಾರ ಸ್ವಾಮಿಗಳ ವಿಚಾರಗಳಿಗೆ ಪಟ್ಟದ್ದೇವರು ಬದ್ಧರಾಗಿದ್ದು, ಗುರು-ಶಿಷ್ಯರ ಸಂಬಂಧ ಅವಿನಾಭಾವ ಸಂಬಂಧವಾಗಿದೆ ಎಂದರು. ಗುರು ಪರಂಪರೆಯಿಂದ ಬಂದಿರುವ ಆಶ್ರಮಗಳು ಗುರುವಿನ ಬಾಂಧವ್ಯ ಹೊಂದಿವೆ. ರಸ್ತೆಯಲ್ಲಿ ಭಿಕ್ಷೆ ಬೇಡುವ ಅನಾಥ ಮಕ್ಕಳಿಗೆ ವೀರೇಶ ಪುಣ್ಯಾಶ್ರಮ ಆಶ್ರಯವಿದ್ದಂತೆ ಹಾಗೂ ಪಟ್ಟದ್ದೇವರು ಬಡ ದೀನ ದಲಿತರ ಅನಾಥ ಮಕ್ಕಳಿಗೆ ತ್ರಿವಿಧ ದಾಸೋಹ ಮಾಡುತ್ತಿದ್ದರು. ಅದೇ ರೀತಿಯಾಗಿ ಪುಟ್ಟರಾಜ ಗವಾಯಿಗಳ ಸಂಗೀತ ಸೇವೆ ಅವಿಸ್ಮರಣಿಯವಾಗಿದೆ ಎಂದು ಹೇಳಿದರು.

ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಬಸವಾದಿ ಶರಣರ- ಸಂತರ ಸಂಗದ ಅನುಭಾವದಿಂದ ಜೀವನದ ಒತ್ತಡದಿಂದ ಮುಕ್ತರಾಗಬಹುದು. ಒಂದು ಮರ ಭದ್ರವಾಗಿರಬೇಕಾದರೆ ಮರದ ಬೇರು ಗಟ್ಟಿಯಾಗಿರಬೇಕು. ಹೃದಯದಲ್ಲಿ ಕಸ ಬೀಳದಂತೆ ದೇವರ ಒಲುಮೆಯಾಗಬೇಕಾದರೆ ಅಂತರಂಗದ ಬಟ್ಟಲು ಸ್ವತ್ಛವಾಗಿರಬೇಕು ಎಂದು ನುಡಿದರು. ಪ್ರೊ| ಎಸ್‌.ಬಿ. ಬಿರಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗೋದಾವರಿ ಬಿರಾದಾರ, ಮಹಾಲಿಂಗ ಸ್ವಾಮಿಗಳು ಮತ್ತು ಸಂಗಪ್ಪಾ ಹಿಪ್ಪಳಗಾಂವೆ ವೇದಿಕೆಯಲ್ಲಿದ್ದರು. ಸಿ.ಎನ್‌. ರಘುನಾಥ ಸ್ವಾಗತಿಸಿದರು ಪ್ರೊ| ಉಮಾಕಾಂತ ಮೀಸೆ ನಿರೂಪಿಸಿದರು. ಯೋಗೇಂದ್ರ ಯದ್ಲಾಪುರೆ ವಂದಿಸಿದರು. ಶ್ರೀಕಾಂತ ಬಿರಾದಾರ, ಸಂಗ್ರಾಮಪ್ಪಾ ಬಿರಾದಾರ, ಮಲ್ಲಿಕಾರ್ಜುನ ಹುಡಗೆ, ನೀಲಕಂಠ ಬಿರಾದಾರ ಹಾಗೂ ಶ್ರೀಕಾಂತ ಸ್ವಾಮಿ ಇದ್ದರು.

ಟಾಪ್ ನ್ಯೂಸ್

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ಭಾರತ-ಪಾಕಿಸ್ಥಾನ ಕೇವಲ ಮತ್ತೊಂದು ಪಂದ್ಯ ಅಷ್ಟೇ: ಸೌರವ್‌ ಗಂಗೂಲಿ

ಭಾರತ-ಪಾಕಿಸ್ಥಾನ ಕೇವಲ ಮತ್ತೊಂದು ಪಂದ್ಯ ಅಷ್ಟೇ: ಸೌರವ್‌ ಗಂಗೂಲಿ

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀದರ್: ಕಾರು – ಕಂಟೇನರ್‌ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಕಾರು – ಕಂಟೇನರ್‌ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ದೇಸಿ ಕ್ರೀಡೆಯತ್ತ ಆಕರ್ಷಣೆಗೆಸಚಿವ ಖೂಬಾ ಪ್ರಶಂಸೆ; ಸಚಿವ ಖೂಬಾ

ದೇಸಿ ಕ್ರೀಡೆಯತ್ತ ಆಕರ್ಷಣೆಗೆಸಚಿವ ಖೂಬಾ ಪ್ರಶಂಸೆ; ಸಚಿವ ಖೂಬಾ

9-bike

ವಕೀಲರ ಸಂಘದಿಂದ ಬೈಕ್‌ ರ‍್ಯಾಲಿ

8balki

ದೇಶಾಭಿಮಾನ ಯಾರೊಬ್ಬರ ಸ್ವತ್ತಲ್ಲ

17

ಹುಮನಾವಾದ: ಸ್ವಾತಂತ್ರ್ಯ ಅಮೃತಮಹೋತ್ಸವ; ಪಟ್ಟಣದಲ್ಲಿ ಪ್ರತಿದಿನ ಹತ್ತಾರು ಜಾಥ

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

udayavani youtube

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.