Udayavni Special

ಗ್ರಾಮೀಣ ಭಾಗದಲ್ಲಿ ಕಲೆ ಜೀವಂತ

ಶಿಕ್ಷಣದೊಂದಿಗೆ ಸಂಸ್ಕೃತಿ ಮೈಗೂಡಿಸಿಕೊಂಡರೆ ವ್ಯಕ್ತಿತ್ವ ವಿಕಸನ

Team Udayavani, Feb 19, 2020, 4:34 PM IST

19-February-22

ಬೀದರ: ಗ್ರಾಮೀಣ ಭಾಗದಲ್ಲಿ ಮಾತ್ರ ಸಾಹಿತ್ಯ, ಸಂಸ್ಕೃತಿ ಜಾನಪದ ಕಲೆ ಜೀವಂತವಾಗಿ ಉಳಿದಿದೆ. ಕಲೆ ಉಳಿಸಿ-ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯ ವಿಜಯಕುಮಾರ ಸೋನಾರೆ ಹೇಳಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಂಗತರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಆಶ್ರಯದಲ್ಲಿ ತಾಲೂಕಿನ ಅಲಿಯಂಬರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ವರಕವಿ ದ.ರಾ. ಬೇಂದ್ರೆ ಕುರಿತು ವಿಚಾರ ಸಂಕಿರಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯುವ ಜತೆಗೆ ಕಲೆ, ಸಂಸ್ಕೃತಿ ಮೈಗೂಡಿಸಿಕೊಂಡಲ್ಲಿ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಹೇಳಿದರು.

ಟ್ರಸ್ಟ್‌ ಅಧ್ಯಕ್ಷ ಎಂ.ಪಿ. ಮುದಾಳೆ ಅಧ್ಯಕ್ಷತೆ ವಹಿಸಿದ್ದರು. ಚಂದ್ರಕಾಂತ ಹಳ್ಳಿಖೇಡಕರ್‌ ಅವರು ದ.ರಾ. ಬೇಂದ್ರೆ ಅವರ ಬದುಕು-ಬರಹದ ಮೇಲೆ ಬೆಳಕು ಚೆಲ್ಲಿದರು. ಈ ವೇಳೆ ಬಿಜೆಪಿ ಮುಖಂಡ ಲಕ್ಷ್ಮಣರಾವ್‌ ರಾಠೊಡ, ಪತ್ರಕರ್ತ ಸುನೀಲ ಭಾವಿಕಟ್ಟಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸಂಗಮೇಶ ಪಾಟೀಲ, ಪಿಕೆಪಿಎಸ್‌ ನಿರ್ದೇಶಕ ಸಿಧ್ದೋಬಾ ಲೌಟೆ, ತಾಪಂ ಮಾಜಿ ಸದಸ್ಯ ದೀಪಕ ಗಾದಗೆ, ಮುಖ್ಯಗುರುಗಳಾದ ಸಂಗೀತಾ, ಸಮಾಧಾನ, ಎಸ್‌ಡಿಎಂಸಿ ಅಧ್ಯಕ್ಷರಾದ ಬಸವರಾಜ ಭಾವಿದೊಡ್ಡಿ, ಪಂಢರಿ ಲದ್ದೆ, ಯುವ ಮುಖಂಡರಾದ ಅಶ್ವಿ‌ನ ಆಣದೂರೆ, ಮಹಾದೇವ ಬಿರಾದಾರ, ಸಂತೋಷ ಪಡಸಾಲೆ, ಸಂಜುಕುಮಾರ ಸಿರ್ಸೆ, ಡಾ| ಜಯಶ್ರೀ ಪ್ರಭ ಇದ್ದರು.

ನಂತರ ನಡೆದ ಸಾಂಸ್ಕೃತಿ ಕಾರ್ಯಕ್ರಮವನ್ನು ಅಲಿಯಂಬರ ಗ್ರಾಪಂ ಅಧ್ಯಕ್ಷೆ ಪುತಳಾಬಾಯಿ ಉದ್ಘಾಟಿಸಿದರು. ಡಾ| ಜಯಶ್ರೀ ಪ್ರಭ ಡಾನ್ಸ್‌ ಗ್ರುಪ್‌ನಿಂದ ಜಾನಪದ ನೃತ್ಯ, ಮಾತಾ ಮಾಣಿಕೇಶ್ವರಿ ಮಹಿಳಾ ತಂಡದಿಂದ ಕೋಲಾಟ, ಚಿಕಲಿ (ಜೆ) ಗ್ರಾಮದ ರಾಜಮ್ಮ ಹಾಗೂ ತಂಡದಿಂದ ಮಹಿಳಾ ನೃತ್ಯ, ಜಗದೇವಿ ಹಾಗೂ ತಂಡದಿಂದ ಹಲಗೆ ವಾದನ, ಕಾಶಿನಾಥ ಸಿರ್ಸೆ ಹಾಗೂ ತಂಡದಿಂದ ಗೊಂದಳಿ ನೃತ್ಯ, ಗೋವಿಂದರೆಡ್ಡಿ ಹಾಗೂ ತಂಡದಿಂದ ಭಜನೆ, ಔರಾದನ ಕಮಳಮ್ಮ ಹಾಗೂ ತಂಡದಿಂದ ಪೈತ್ರಿ ಕುಣಿತ ಜನಮನ ಸೆಳೆಯಿತು. ಚಿಕ್ಕಪೇಟದ ಗೌತಮಿ ಮಹಿಳಾ ಸಂಘದಿಂದ ಜಾನಪದ ಹಾಡುಗಳು, ಲಾಡಗೇರಿಯ ಲಕ್ಷ್ಮೀ ಹಾಗೂ ತಂಡದಿಂದ ಕುಟ್ಟುವ, ಬೀಸುವ ಪದ, ರಮಾಬಾಯಿ ಮಹಿಳಾ ಸಂಘದಿಂದ ಬುಲಾಯಿ ಪದ, ಚಂದ್ರಪ್ಪ ಹಾಗೂ ತಂಡದಿಂದ ಮೊಹರಂ ಕುಣಿತ, ರಮೇಶಬಾಬು ಅಮಲಾಪುರ ಹಾಗೂ ತಂಡದಿಂದ ಕನ್ನಡ ಗೀತೆಗಳು ಮತ್ತು ಮಲ್ಲಪ್ಪ ಹಾಗೂ
ತಂಡದಿಂದ ಭಾವಗೀತೆ ಹಾಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್-19: ಕಣ್ಣಿಗೆ ಬೀಳದ ರಾಷ್ಟ್ರಗಳು

ಕೋವಿಡ್-19: ಕಣ್ಣಿಗೆ ಬೀಳದ ರಾಷ್ಟ್ರಗಳು

ಕೋವಿಡ್ ನೀಡಿದ ಹೊಡೆತ: ಮುಖೇಶ್‌ ಅಂಬಾನಿ ಸಂಪತ್ತು ಶೇ.28ರಷ್ಟು ಕುಸಿತ

ಕೋವಿಡ್ ನೀಡಿದ ಹೊಡೆತ: ಮುಖೇಶ್‌ ಅಂಬಾನಿ ಸಂಪತ್ತು ಶೇ.28ರಷ್ಟು ಕುಸಿತ

covid 19-4500ಕ್ಕೆ ಏರಿಕೆ; ಏ.14ರ ನಂತರ ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರದ ಲೆಕ್ಕಾಚಾರ

covid 19-4500ಕ್ಕೆ ಏರಿಕೆ; ಏ.14ರ ನಂತರ ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರದ ಲೆಕ್ಕಾಚಾರ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

ರೋಗಿಗಾಗಿ ಕಾರಿನಲ್ಲಿ 540 ಕಿ.ಮೀ. ಸಂಚರಿಸಿದ ವೈದ್ಯ!; ಕೋಲ್ಕತಾದ ವೈದ್ಯರ ಸಾಹಸ

ಕೋವಿಡ್ 19, ಸರ್ಕಾರದ ವಿರುದ್ಧ ಗಂಭೀರ ಆರೋಪ; ಅಸ್ಸಾಂ ಶಾಸಕ ಅಮಿನುಲ್ ಅರೆಸ್ಟ್

ಕೋವಿಡ್ 19, ಸರ್ಕಾರದ ವಿರುದ್ಧ ಗಂಭೀರ ಆರೋಪ; ಅಸ್ಸಾಂ ಶಾಸಕ ಅಮಿನುಲ್ ಅರೆಸ್ಟ್

ಕೋವಿಡ್-19 ಆರ್ಭಟ: ಜಗತ್ತಿನಾದ್ಯಂತ 75 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಕೋವಿಡ್-19 ಆರ್ಭಟ: ಜಗತ್ತಿನಾದ್ಯಂತ 75 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

07-April-20

ಖಾಸಗಿ ವೈದ್ಯರಿಗೂ ಕೊರೊನಾ ಭೀತಿ 

07-April-03

ಮೆಣಸಿನಕಾಯಿ ಮಾರಾಟಕ್ಕೂ ಕೊರೊನಾ ಕರಿನೆರಳು

bidar-tdy-1

ಕೃಷಿ ಚಟುವಟಿಕೆ ಸಿದ್ಧತೆಗೆ ಗಮನಕೊಡಿ

ಕೋವಿಡ್ 19 ಹಾವಳಿ ತಡೆಗೆ ಮುಳ್ಳಿನ ಕಾಯಿ ತೋರಣ!

ಕೋವಿಡ್ 19 ಹಾವಳಿ ತಡೆಗೆ ಮುಳ್ಳಿನ ಕಾಯಿ ತೋರಣ!

ಬೀದರಲ್ಲಿ ಶೀಘ್ರ ರೆಡ್‌ ಅಲರ್ಟ್‌?

ಬೀದರಲ್ಲಿ ಶೀಘ್ರ ರೆಡ್‌ ಅಲರ್ಟ್‌?

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

07-April-29

ಆಹಾರ ಇಲ್ಲದೇ ರೋದಿಸುತ್ತಿವೆ ಗೋವುಗಳು

ದೇಹಕ್ಕಲ್ಲ, ಮನಸ್ಸಿಗೆ ಯೋಗ ಮಾಡಿಸಿ

ದೇಹಕ್ಕಲ್ಲ, ಮನಸ್ಸಿಗೆ ಯೋಗ ಮಾಡಿಸಿ

07-April-28

ಅಲೆಮಾರಿ ಕುಟುಂಬಗಳಿಗೆ ಆಹಾರ ಧಾನ್ಯ-ಮಾಸ್ಕ್ ವಿತರಣೆ

ಕೋವಿಡ್-19: ಕಣ್ಣಿಗೆ ಬೀಳದ ರಾಷ್ಟ್ರಗಳು

ಕೋವಿಡ್-19: ಕಣ್ಣಿಗೆ ಬೀಳದ ರಾಷ್ಟ್ರಗಳು

ಕೋವಿಡ್ ನೀಡಿದ ಹೊಡೆತ: ಮುಖೇಶ್‌ ಅಂಬಾನಿ ಸಂಪತ್ತು ಶೇ.28ರಷ್ಟು ಕುಸಿತ

ಕೋವಿಡ್ ನೀಡಿದ ಹೊಡೆತ: ಮುಖೇಶ್‌ ಅಂಬಾನಿ ಸಂಪತ್ತು ಶೇ.28ರಷ್ಟು ಕುಸಿತ