ಬೇಂದ್ರೆ ಅವರದ್ದು ವಿವೇಕಪೂರ್ಣ ವೈಚಾರಿಕತೆ: ಪಾಟೀಲ

ಸಾಮಾಜಿಕ ಚಿಂತನೆ ಬೇಂದ್ರೆಯವರ ಸಾಹಿತ್ಯದ ತಾತ್ವಿಕತೆಗಳಲ್ಲಿ ಒಂದಾಗಿದೆ ಎಂದರು.

Team Udayavani, Feb 1, 2021, 6:21 PM IST

ಬೇಂದ್ರೆ ಅವರದ್ದು ವಿವೇಕಪೂರ್ಣ ವೈಚಾರಿಕತೆ: ಪಾಟೀಲ

ಬಸವಕಲ್ಯಾಣ: ಬೇಂದ್ರೆಯವರ ಭಾವ ಜಗತ್ತಿನ ಸ್ಪರ್ಶ ವೈಚಾರಿಕವಾದುದು. ಪಶ್ಚಿಮದ ಸಪ್ಪೆ ವೈಚಾರಿಕತೆಯಲ್ಲ. ಅದು ಭಾರತೀಯ ವಿವೇಕ ಪ್ರಜ್ಞೆಯ ವೈಚಾರಿಕತೆಯ ಮುಖವಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾಲಯ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಮಹಾಂತೇಶ ಪಾಟೀಲ ಹೇಳಿದರು.

ಡಾ.ಜಯದೇವಿತಾಯಿ ಲಿಗಾಡೆ ಪ್ರತಿಷ್ಠಾನದ ನಗರದ ನಿಲಾಂಬಿಕಾ ಕಾಲೇಜಿನಲ್ಲಿ ಏರ್ಪಡಿಸಿದ ಡಾ.ದ. ರಾ.ಬೇಂದ್ರೆಯವರ 125ನೇ ಜನ್ಮದಿನ ಮತ್ತು 53ನೇ ಉಪನ್ಯಾಸದಲ್ಲಿ ದ.ರಾ. ಬೇಂದ್ರೆ ಕವ್ಯಾನುಭೂತಿ ಕುರಿತು ಆನ್‌ ಲೈನ್‌ ಮುಖಾಂತರ ಮಾತನಾಡಿದ ಅವರು, ಬೇಂದ್ರೆಯವರ ಕಾವ್ಯದಲ್ಲಿ ಭಾರತೀಯ ದರ್ಶನಗಳ ಚಿಂತನೆ, ಉಪನಿಷತ್ತು. ಅರವಿಂದರ ಚಿಂತನೆಗಳ ಪ್ರಭಾವವಿದ್ದರು, ಸಾಮಾಜಿಕ ನೆಲೆಯಲ್ಲಿಯೇ ಅವರ ಕಾವ್ಯ ಅನಾವರಣವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಲಬುರಗಿ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಅಬ್ದುಲ್‌ ಮಾಜಿದ್‌ ಮಣಿಯಾರ್‌ ಮಾತನಾಡಿ, ಬೇಂದ್ರೆಯವರ ಜಾತ್ರೆ, ಸಾಯೋ ಆಟಯಂತಹ ನಾಟಕಗಳಲ್ಲಿನ ಪುಟ್ಟ ವಿಧವೆಯಂತ ಕವಿತೆಗಳಲ್ಲಿ ಮೌಡ್ಯ ನಿವಾರಣೆ, ಸಾಮಾಜಿಕ ಕಾಳಜಿ ಮತ್ತು ಸಾಮಾಜಿಕ ನ್ಯಾಯ ಧೋರಣೆಯುಳ್ಳ ಮೌಲ್ಯ ಅಡಗಿವೆ. ಸಾಮಾಜಿಕ ಚಿಂತನೆ ಬೇಂದ್ರೆಯವರ ಸಾಹಿತ್ಯದ ತಾತ್ವಿಕತೆಗಳಲ್ಲಿ ಒಂದಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಬಿಡಿಪಿಸಿ ಅಧ್ಯಕ್ಷ ಅನಿಲಕುಮಾರ ರಗಟೆ, ಪ್ರಾಥಮಿಕ ಶಾಲೆಯ ಶಿಕ್ಷಕ ಬೇಂದ್ರೆಯವರು ತಮ್ಮ ಸಾಹಿತ್ಯದ ಮೂಲಕ ಇಡಿ ಕನ್ನಡ ಸಾಂಸ್ಕೃತಿಕ ಜಗತ್ತೂಂದನ್ನು ಕಟ್ಟಿದ್ದರು. ಅವರ ಕಾವ್ಯವು ಇಂದು ಕರ್ನಾಟಕದ ಅನೇಕ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗವಾಗುತ್ತಿದೆ. ಬೇಂದ್ರೆಯವರು ಕನ್ನಡದ ಶ್ರೇಷ್ಠ ಪ್ರತಿಭೆ ಎಂದರು.

ಭೀಮಾಶಂಕರ ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಪ್ರಾಚಾರ್ಯ ಸುರೇಶ ಅಕ್ಕಣ್ಣಾ, ಮಾಣಿಕಪ್ಪಾ ಸಂಗನಬಟೆ, ನಾಗೇಂದ್ರ ಬಿರಾದಾರ, ಮಹಾದೇವ ಪಾಟೀಲ ಇದ್ದರು. ಪ್ರತಿಷ್ಠಾನದ ಕಾರ್ಯದರ್ಶಿ ದೇವೇಂದ್ರ ಬರಗಾಲೆ ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.