ಕೋವಿಡ್ ವಿರುದ್ಧ ಹೋರಾಟಕ್ಕೆ ಸಿದ್ಧರಾಗಿ


Team Udayavani, May 10, 2020, 3:34 PM IST

09-May-15

ಭಾಲ್ಕಿ: ವಿಶ್ವಕ್ಕೆ ಯಮಸ್ವರೂಪಿಯಾಗಿ ಆಗಮಿಸಿರುವ ಕೋವಿಡ್ ವೈರಸ್‌ ನಿಯಂತ್ರಿಸಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ಖಾಸಗಿ ಕ್ಲಿನಿಕ್‌ ವೈದ್ಯರು ಸದಾ ಸಿದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ಮನವಿ ಮಾಡಿದರು.

ಪಟ್ಟಣದ ಅಷ್ಟೂರೆ ಕಲ್ಯಾಣ ಮಂಟಪದಲ್ಲಿ ನಡೆದ ಖಾಸಗಿ ಕ್ಲಿನಿಕ್‌ ವೈದ್ಯರ ಮತ್ತು ಮೆಡಿಕಲ್‌ ಅಂಗಡಿ ಮಾಲೀಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾಸಗಿ ವೈದ್ಯರು ಗುಣಮಟ್ಟದ ಮಾಸ್ಕ್, ಪಿಪಿಇ ಕಿಟ್‌, ಸ್ಯಾನಿಟೈಸರ್‌ ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಎದುರಿಸುತ್ತಿರುವ ವ್ಯಕ್ತಿಗಳ ಗಂಟಲು ದ್ರವ ಮತ್ತು ರಕ್ತ ನಮೂನೆ ಪರೀಕ್ಷೆಗೆ ಕಳುಹಿಸಬೇಕು. ವೈದ್ಯರು ಮತ್ತು ಮೆಡಿಕಲ್‌ ಶಾಪ್‌ ಮಾಲೀಕರು ಸಾಮಾಜಿಕ ಅಂತರ ಕಾಪಾಡಿ ವ್ಯವಹರಿಸಬೇಕು. ನಕಲಿ ಮತ್ತು ಅರ್ಹರಿಲ್ಲದ ವೈದ್ಯರು ಚಿಕಿತ್ಸೆ ಕಾರ್ಯದಲ್ಲಿ ತೊಡಗಿದ್ದಲ್ಲಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾವುದು ಎಂದು ಎಚ್ಚರಿಸಿದರು.

ಸಿಇಒ ಗ್ಯಾನೇಂದ್ರಕುಮಾರ ಗಂಗಾವರ, ಡಿಎಚ್‌ಒ ಡಾ| ವಿ.ಜಿ. ರೆಡ್ಡಿ, ಜಿಲ್ಲಾ ಡ್ರಗ್‌ ಕಂಟ್ರೋಲರ್‌ ಎಡಿಸಿ ಹನುಮನಾಳ, ತಹಶೀಲ್ದಾರ್‌ ಅಣ್ಣಾರಾವ ಪಾಟೀಲ, ತಾಪಂ ಇಒ ಬಸವರಾಜ ನಾಯ್ಕರ, ಸಿಪಿಐ ರಮೇಶ ಮೈಲೂರಕರ್‌, ಪುರಸಭೆ ಅಧಿಕಾರಿ ಸ್ವಾಮಿದಾಸ, ತಾಲೂಕು ಆರೋಗ್ಯಾಧಿಕಾರಿ ಡಾ| ಜ್ಞಾನೇಶ್ವರ ನಿರಗೂಡೆ, ಡಾ| ಅನೀಲ ಸುಕಾಳೆ ಇದ್ದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12school

ಶಿಕ್ಷಣ ಕ್ಷೇತ್ರ ಸುಧಾರಣೆಗೆ ನಿರಂತರ ಶ್ರಮ: ಅಜಯ್‌ ಕಾಮತ್‌

11dalits

ದಲಿತರಿಗೆ ಅಸ್ಪೃಶ್ಯರಾಗಿ ಕಂಡರೆ ಕ್ರಮ

10kaalubaayi

ಕಾಲು-ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

ಕಾಲು- ಬಾಯಿ ರೋಗಕ್ಕೆ ಲಸಿಕೆಯೇ ಪರಿಹಾರ: ಸಚಿವ ಪ್ರಭು ಚವ್ಹಾಣ್

4former

ದೂರದ ಕಾರ್ಖಾನೆಗೆ ಕಬ್ಬು ಸಾಗಾಟ; ಬೆಳೆಗಾರರ ಪರದಾಟ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.