ಭಾಲ್ಕಿ: 9 ಜನ ಕಾರ್ಮಿಕರಲ್ಲಿ ಕೋವಿಡ್ ಸೋಂಕು ಪತ್ತೆ

ಲಾಧಾ ಗ್ರಾಮಕ್ಕೆ ಅಧಿಕಾರಿಗಳ ಭೇಟಿ

Team Udayavani, Jun 1, 2020, 12:46 PM IST

01-June-08

ಭಾಲ್ಕಿ: ಭಾಲ್ಕಿಗೂ ಕೋವಿಡ್ ಮಹಾಮಾರಿ ವಕ್ಕರಿಸಿದ್ದು, ಪಟ್ಟಣ ಸೇರಿದಂತೆ ತಾಲೂಕಿನ 9 ಜನರಿಗೆ ಕೋವಿಡ್ ಪಾಸಿಟಿವ್‌ ಬಂದಿದೆ. ಅವರೆಲ್ಲರೂ ಮಹಾರಾಷ್ಟ್ರದಿಂದ ಬಂದಿದ್ದವರಾಗಿದ್ದಾರೆ. ಅವರೆಲ್ಲರೂ ಕ್ವಾರೆಂಟೈನ್‌ನಲ್ಲಿದ್ದರು. ಶುಕ್ರವಾರ ತಮ್ಮ ಕ್ವಾರಂಟೈನ್‌ ಅವಧಿ ಮುಗಿಸಿಕೊಂಡು ಮನೆಗೆ ಹೋಗಿದ್ದರು. ಇವಾಗ ಅವರೆಲ್ಲರನ್ನು ಬೀದರ ಬ್ರಿಮ್ಸ್‌ ಐಸೋಲೇಶನ್‌ ಗೆ ದಾಖಲಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಲಿಡಲಾಗುವುದು ಎಂದು ತಹಶೀಲ್ದಾರ್‌ ಅಣ್ಣಾರಾವ ಪಾಟೀಲ ಮಾಹಿತಿ ನಿಡಿದ್ದಾರೆ.

ತಾಲೂಕಿನ ದಾಡಗಿ ಗ್ರಾಮದ ಒಂದೇ ಕುಟುಂಬದ 62 ವರ್ಷ, 24 ವರ್ಷದ ಗಂಡುಮಕ್ಕಳು, ಮತ್ತು 52 ವರ್ಷದ ಮಹಿಳೆ, ಪಟ್ಟಣದ ಜೋಶಿನಗರದ 32 ವರ್ಷ ಮತ್ತು 21 ವರ್ಷದ ಮಹಿಳೆಯರು ಸೇರಿದಂತೆ ಖಟಕಚಿಂಚೋಳಿಯ 24 ವರ್ಷದ ಮಹಿಳೆ, ಲಾಧಾ ಗ್ರಾಮದ 24 ವರ್ಷದ ಪುರುಷ, ಕೋಸಂ ಗ್ರಾಮದ 48 ವರ್ಷದ ಮಹಿಳೆ, ಸೋಮಪುರದ 18 ವರ್ಷದ ಮಹಿಳೆ ಹೀಗೆ ಒಟ್ಟು 9 ಜನರ ಪಾಸಿಟಿವ್‌ ವರದಿ ಬಂದಿದೆ.

ಅವರ ಪ್ರಾಥಮಿಕ ಸಂಪರ್ಕಕಕ್ಕೆ ಬಂದಿರುವ ದಾಡಗಿ ಗ್ರಾಮದ 20 ಜನ, ಕೋಸಂ ಗ್ರಾಮದ 13 ಜನ, ಖಟಕಚಿಂಚೊಳಿಯ 11 ಜನ, ಸೋಮಪುರದ 9 ಜನ, ಪಟ್ಟಣದ ಜೋಶಿ ನಗರದ 40 ಜನ, ಲಾಧಾ ಗ್ರಾಮದ 8 ಜನರು ಸೇರಿದಂತೆ ಒಟ್ಟು 101 ಜನರಿಗೆ ಕ್ವಾರಂಟೈನ್‌ ನಲ್ಲಿಡಲಾಗಿದೆ. ಇನ್ನೂ ಹೆಚ್ಚಿನ ಜನರು ಸಂಪರ್ಕದಲ್ಲಿರುವ ಬಗ್ಗೆ ಆರೋಗ್ಯ ಇಲಾಖೆಯವರು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಹಶೀಲ್ದಾರ್‌ ಅಣ್ಣಾರಾವ ಪಾಟೀಲ ತಮ್ಮ ತಂಡದೊಂದಿಗೆ ಪಾಸಿಟಿವ್‌ ಬಂದಿರುವ ಗ್ರಾಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದರು. ಸಿಪಿಐ ವಿಜಯಕುಮಾರ ಬಿರಾದಾರ, ಉಪ ತಹಶೀಲ್ದಾರ್‌ ದಿಲ್‌ರಾಜ ಪಸರಗಿ, ಜಗದೀಶ, ಸಂಜೀವ ಇದ್ದರು.

ಟಾಪ್ ನ್ಯೂಸ್

ಸಿಬ್ಬಂದಿಯ ಮೇಲೆ ಶೋಷಣೆ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಸಿಬ್ಬಂದಿ ಮೇಲೆ ದೌರ್ಜನ್ಯ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

5 ಕೋ.ರೂ.ಗೆ ಬ್ಲ್ಯಾಕ್‌ಮೇಲ್ : ಪ್ರತಿದೂರು: ಚೇತನ್‌ರಿಂದ ಕೆಲಸಕ್ಕೆ ಕೋರಿಕೆ, ಸೂರಜ್‌ ನಕಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasas

Bidar: ಹೋಮ್ ವಕ್೯ ಮಾಡಿಲ್ಲ ಎಂದು ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ ಶಿಕ್ಷಕ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

MUST WATCH

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

ಹೊಸ ಸೇರ್ಪಡೆ

ಸಿಬ್ಬಂದಿಯ ಮೇಲೆ ಶೋಷಣೆ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಸಿಬ್ಬಂದಿ ಮೇಲೆ ದೌರ್ಜನ್ಯ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ 4.5 ವರ್ಷ ಜೈಲು ಶಿಕ್ಷೆ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿಯಿಂದ ರಾಜ್ಯ ಪ್ರವಾಸ

1-24-saturday

Daily Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ, ಸಹೋದ್ಯೋಗಿಗಳ ಸಹಾಯ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

ನಿದ್ದೆ ಇಲ್ಲದೆ 2 ರಾತ್ರಿ ಕಳೆದ ನಟಿ ಪವಿತ್ರಾ ಗೌಡ

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Renukaswamy Case ದರ್ಶನ್‌ ಗ್ಯಾಂಗ್‌ನಿಂದ 70 ಲಕ್ಷ ರೂಪಾಯಿ ಜಪ್ತಿ: ಐಟಿಗೆ ಹಸ್ತಾಂತರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.