ಮಾಸ್ಕ್ ಧರಿಸದವರಿಂದ ದಂಡ ವಸೂಲಿ
Team Udayavani, Jul 5, 2020, 3:16 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭಾಲ್ಕಿ: ಕೋವಿಡ್ ತಡೆಗೆ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿದ್ದರೂ ಇದನ್ನು ಉಲ್ಲಂಘಿಸಿದ ಪಾದಚಾರಿಗಳು, ಬೈಕ್ ಸವಾರರಿಗೆ ಅಧಿಕಾರಿಗಳು ಇತ್ತೀಚೆಗೆ ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.
ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪುರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಮಾಸ್ಕ್ ಧರಿಸಿದ ಪಾದಚಾರಿಗಳು, ಬೈಕ್ ಸವಾರರಿಗೆ ತಲಾ 100 ರೂ.ದಂತೆ ದಂಡ ವಿಧಿಸಿದರು. ಒಟ್ಟು 9,600 ದಂಡ ವಸೂಲಿ ಮಾಡಿದ್ದಾರೆ. ಈ ವೇಳೆ ಕೆಲವರು ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ