Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು


Team Udayavani, Jun 14, 2024, 8:06 AM IST

3-bhalki

ಭಾಲ್ಕಿ: ಸಿಡಿಲು ಬಡಿದು 29 ಆಡು ಮತ್ತು ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಟಗ್ಯಾಳ್ ಗ್ರಾಮದಲ್ಲಿ ಜೂ. 13ರ ಗುರುವಾರ ಸಂಜೆ ನಡೆದಿದೆ.

ಸಂತೋಷ ಕಾಶಿನಾಥ ಮೇತ್ರೆ ಎಂಬವರಿಗೆ ಸೇರಿದ 27 ಆಡು, 2 ಕುರಿ ಮತ್ತು 2 ಕುರಿ ಮರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಸಂಜೆ ಮಳೆ ಆಗುತ್ತಿರುವಾಗ ಮರದ ಕೆಳಗೆ ನಿಂತಿದ್ದವು. ಆ ಸಮಯದಲ್ಲಿ ಸಿಡಿಲು ಬಡಿದು ಜೀವ ಕಳೆದುಕೊಂಡಿವೆ.

ಒಂದು ಆಡಿನ ಬೆಲೆ ಅಂದಾಜು 15 ಸಾವಿರ ರೂ. ಎಂದು ಅಂದಾಜಿಸಲಾಗಿದ್ದು,  ಸುಮಾರು ನಾಲ್ಕು ಲಕ್ಷ ರೂ. ನಷ್ಟವಾಗಿದೆ. ಸರ್ಕಾರ ನನ್ನ ಆರ್ಥಿಕ ಸಂಕಷ್ಟಕ್ಕೆ ನೆರವಾಗಬೇಕು ಎಂದು ಮೇತ್ರೆ ಮನವಿ ಮಾಡಿದ್ದಾರೆ

ಟಾಪ್ ನ್ಯೂಸ್

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

4-bantwala

Bantwala: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

emme

Heavy Rain: ಕಾಫಿನಾಡಲ್ಲಿ ಭಾರಿ ಮಳೆ… ಹಳ್ಳ ದಾಟಲು ಹೋಗಿ ಕಣ್ಣೆದುರೇ ನೀರು ಪಾಲಾದ ಎಮ್ಮೆ

3-madikeri

Madikeri: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

BUS driver

Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!

Bidar: ರಾಜ್ಯದ ಮದರಸಾಗಳಲ್ಲಿ ಕನ್ನಡ ಕಲಿಕೆಗಾಗಿ ಪ್ರಾಧಿಕಾರದಿಂದ ಯೋಜನೆ: ಬಿಳಿಮಲೆ‌

Bidar: ಮದರಸಾಗಳಲ್ಲಿ ಕನ್ನಡ ಕಲಿಕೆಗಾಗಿ ಪ್ರಾಧಿಕಾರದಿಂದ ಯೋಜನೆ: ಬಿಳಿಮಲೆ‌

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

MUDA ಅವ್ಯವಹಾರದ ಸಮಗ್ರ ತನಿಖೆಯಾಗಲಿ: ಪ್ರಭು ಚವ್ಹಾಣ್

MUDA ಅವ್ಯವಹಾರದ ಸಮಗ್ರ ತನಿಖೆಯಾಗಲಿ: ಪ್ರಭು ಚವ್ಹಾಣ್

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Kalasa; ಪ್ರವಾಹದಲ್ಲಿ ಕೊಚ್ಚಿ ಹೋದ ಎಮ್ಮೆ; ವಿಡಿಯೋ ಮಾಡಿಕೊಂಡು ನಿಂತ ವ್ಯಕ್ತಿ!

Kalasa; ಪ್ರವಾಹದಲ್ಲಿ ಕೊಚ್ಚಿ ಹೋದ ಎಮ್ಮೆ; ವಿಡಿಯೋ ಮಾಡಿಕೊಂಡು ನಿಂತ ವ್ಯಕ್ತಿ!

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

Bellary; ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ..: ಸಿದ್ದರಾಮಯ್ಯಗೆ ವಿಜಯೇಂದ್ರ ಸವಾಲು

4-bantwala

Bantwala: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.