Udayavni Special

ಭಾರತ್ ಬಂದ್ ಬೆಂಬಲಿಸಿ ರಾಷ್ಟ್ರೀಯ ಹೆದ್ದಾರಿ 65 ಬಂದ್


Team Udayavani, Sep 27, 2021, 2:36 PM IST

bharath band at bidar

ಹುಮನಾಬಾದ: ಭಾರತ ಬಂದ್ ಬೆಂಬಲಿಸಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 65 ತಡೆದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ಸಂಯುಕ್ತ ಪ್ರಗತಿಪರ ಸಂಘಟನೆಗಳ ಹೋರಾಟ ಸಮನ್ವಯ ಸಮಿತಿ, ಭೀಮ ಆರ್ಮಿ, ಸಿಐಟಿಯು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭಗೊಂಡ ಪ್ರತಿಭಟನೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳು ಜಾರಿಮಾಡದಂತೆ ಒತ್ತಾಯಿಸಿದ್ದು, ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರಗಳು ನೀತಿಗಳು ರಚಿಸಬೇಕು. ಮೊದಲು ದೇಶದಲ್ಲಿ ಹೆಚ್ಚಿದ ಬೆಲೆ ಏರಿಕೆ ಕಡಿಮೆ ಮಾಡುವ ಕೆಲಸ ಸರ್ಕಾರ ಮಾಡಲಿ ಎಂದು ಒತ್ತಾಯಿಸಿದರು.

ರೈತ ಮುಖಂಡ ಖಾಸಿಂ ಅಲಿ ಮಾತನಾಡಿ, ಸಂಸದರೊಬ್ಬರು ರೈತರ ಹೋರಾಟದ ಕುರಿತು ಮಾತನಾಡಿ ನಮ್ಮ ಹೋರಾಟಕ್ಕೆ ಕಾಂಗ್ರೇಸ್ ಬೆಂಬಲ ನೀಡಿದೆ ಎಂದು ಆರೋಪಿಸುತ್ತಿದ್ದಾರೆ. ಅಂತಹ ನಾಲಾಯಕ ಸಂಸದನಿಗೆ ಸಮಯಕ್ಕೆ ಉತ್ತರ ನೀಡುತ್ತೇವೆ. ರೈತರ ಬೇಡಿಕೆಗಳು ಈಡೇರಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ದಾಂಡೇಲಿಯಲ್ಲಿ ಭಾರತ್ ಬಂದ್  ಬೆಂಬಲಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ರೇಷ್ಮಾ ಹಂಸರಾಜ, ಇಸಾಬೇಗಂ,  ಸರಸ್ವತಿ ಬನ್ನೆ, ಅಂಬುಬಾಯಿ ಮಾಳೆ, ಅನಿಲ ದೊಡ್ಡಿ, ಎಮ್.ಡಿ. ಬಾಬಾ ಪಾಟೇಲ,  ಉಷಾ ಗುತ್ತೆದಾ ವಿಜಯಲಕ್ಷ್ಮಿ ಕಲ್ಲೂರ, ಸುನಿತಾ ಭೋಲಾ, ರೇಖಾ ಹಮಿಲಮುರಕರ, ಬಸವರಾಜ ಮಾಳೆ ಮುಂತಾದವರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

20

ಕುರುಬ ಸಮಾಜದ ಬೃಹತ್‌ ಪ್ರತಿಭಟನೆ

19

ಗ್ರಾಮದಲ್ಲಿ ಸಮರ್ಪಕ ಚರಂಡಿ ನಿರ್ಮಾಣಕ್ಕೆ ಒತ್ತಾಯ

18

2 ಲಕ್ಷ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ

17

ಲಾಳಗೊಂಡ ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.