ಕಂದಾಯ ಗ್ರಾಮ ರಚನೆ ಚುರುಕುಗೊಳಿಸಿ

Team Udayavani, Mar 13, 2021, 7:37 PM IST

BIDAR

ಬೀದರ: ಜಿಲ್ಲೆಯಲ್ಲಿ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಹೇಳಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭೂ ಮಾಪಕರ ನೇಮಕಾತಿ ಪೂರ್ಣಗೊಂಡಿದೆ. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯಲ್ಲಿದ್ದು, ತರಬೇತಿ ಪೂರ್ಣಗೊಳಿಸಿ ಬರುವ ಅವರಿಂದ ಉತ್ತಮ ರೀತಿಯಲ್ಲಿ ಕೆಲಸಗಳು ನಡೆಯಬೇಕು ಎಂದು ತಿಳಿಸಿದರು.

ಬೀದರ ಜಿಲ್ಲೆಯಲ್ಲಿ ಈಗಾಗಲೇ 55 ಕಂದಾಯ ಗ್ರಾಮ ಗುರುತಿಸಲಾಗಿದೆ. ಈ ಪೈಕಿ ಅಂತಿಮ ಅ ಧಿಸೂಚನೆಯಾದ ಗ್ರಾಮಗಳು 12 ಇವೆ. ಅಂತಿಮ ಅಧಿ ಸೂಚನೆಯಾಗಬೇಕಾದ ಗ್ರಾಮಗಳು 20 ಇರುತ್ತವೆ. ಪ್ರಾಥಮಿಕ ಅ ಧಿಸೂಚನೆಯಾಗಬೇಕಾದ ಗ್ರಾಮಗಳು 23 ಇರುತ್ತವೆ. ಜಿಲ್ಲೆಯಲ್ಲಿ ಭೂ ಮಾಪಕರ ಕೊರತೆಯಿದೆ. ಆದರೂ ಈ ಕಾರ್ಯ ಆದ್ಯತೆ ಮೇರೆಗೆ ನಡೆಸಲಾಗುವುದು ಎಂದು ಅ ಧಿಕಾರಿಗಳು ಮಾಹಿತಿ ನೀಡಿದರು.

ಡಿಸಿ ರಾಮಚಂದ್ರನ್‌ ಆರ್‌. ಮಾತನಾಡಿ, ಭೂ ಸ್ವಾ ಧೀನ ಪ್ರಕರಣಗಳಲ್ಲಿ ಹೆಚ್ಚುವರಿ ಪರಿಹಾರಕ್ಕಾಗಿ ನ್ಯಾಯಾಲಯಕ್ಕೆ ಮೊರೆ ಹೋಗಿರುವ ಕೆಲವು ಪ್ರಕರಣ ನೇರವಾಗಿ ಮಾ.27ರಂದು ನಡೆಯುವ ಲೋಕ್‌ ಅದಾಲತ್‌ನಲ್ಲಿ ಇಟ್ಟು ವಿಲೇವಾರಿಗೆ ಕ್ರಮ ವಹಿಸಲಾಗುವುದು ತಿಳಿಸಿದರು.

ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿ ಕಾರಿಗಳು ಮಾತನಾಡಿ, ಶಾದಿಭಾಗ್ಯ ಯೋಜನೆಗೆ ಹಳೇ ಅನುದಾನ ಬರುವುದು ಬಾಕಿ ಇದೆ. ಸಿಖ್‌ ಸಮುದಾಯದ ಸಮುದಾಯ ಭವನ ನಿರ್ಮಾಣಕ್ಕೂ ಅನುದಾನ ಬರುವುದು ಬಾಕಿಯಿದೆ. ಕ್ರೈಸ್ತ ಅಭಿವೃದ್ಧಿ ಯೋಜನೆಯಡಿ ಎಲ್ಲ ಕ್ರೈಸ್ತಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ನೂರು ಪ್ರತಿಶತ ಸಾಧನೆಯಾಗಿದೆ ಎಂದು ತಿಳಿಸಿದರು.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ 971 ವಿದ್ಯಾರ್ಥಿಗಳಿಗೆ ಸಾಲ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಲ್ಪಂಸಂಖ್ಯಾರ ಕಲ್ಯಾಣ ಅಭಿವೃದ್ಧಿ ನಿಗಮದ ಅ ಧಿಕಾರಿಗಳು ಸಭೆಗೆ ತಿಳಿಸಿದರು. ಈ ವೇಳೆ ಅಪರ ಜಿಲ್ಲಾ ಧಿಕಾರಿ ರುದ್ರೇಶ ಗಾಳಿ, ಜಿಪಂ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್‌., ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್‌., ತಹಶೀಲ್ದಾರ್‌ ಗಂಗಾದೇವಿ ಸಿ.ಎಚ್‌. ಇತರರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.