ಬೀದರ್: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ


Team Udayavani, Feb 29, 2020, 2:07 PM IST

Bidar-sammelan-29-2

ಬೀದರ: ಇಲ್ಲಿನ ರಂಗ ಮಂದಿರದಲ್ಲಿ 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ಖ್ಯಾತ ಚಿಂತಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಪ್ರೊ. ಎಸ್.ಜಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸಿ ಸಮ್ಮೇಳನಕ್ಕೆ ಚಾಲನೆ ನೀಡಿದರು.

ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ಧರಾಮಯ್ಯ ಅವರು, ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ತರಬೇಕು ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದೇ ಗುಣಾತ್ಮಕ ಶಿಕ್ಷಣ ಸಿಗುವಂತೆ ಅವುಗಳ ಸಬಲೀಕರಣ ಆಗಬೇಕು ಎಂದು ಆಗ್ರಹಿಸಿದರು. ಮತ್ತು ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಸರ್ಕಾರವನ್ನು ಒತ್ತಾಯಿಸುವ ಕೆಲಸ ಮಾಡಲಿ ಎಂದೂ ಸಿದ್ಧರಾಮಯ್ಯ ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.