Bidar: ಲಿಂಗಾಯತ ಮಹಾಮಠದ ಪೀಠಾಧ್ಯಕ್ಷರಾದ‌ ಅಕ್ಕ ಅನ್ನಪೂರ್ಣ ತಾಯಿ ನಿಧನ

Team Udayavani, May 23, 2024, 10:28 AM IST

4-bidar

ಬೀದರ್: ಲಿಂಗಾಯತ ಮಹಾಮಠದ ಪೀಠಾಧ್ಯಕ್ಷರಾದ‌ ಅಕ್ಕ ಅನ್ನಪೂರ್ಣ ತಾಯಿ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಕ್ಕ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೇ.22ರ ಗುರುವಾರ‌ ನಸುಕಿನ‌ ಜಾವ ಕೊನೆಯುಸಿರೆಳೆದರು.

ಬಸವ ಸೇವಾ ಪ್ರತಿಷ್ಠಾನ ಮತ್ತು ಲಿಂಗಾಯತ ಮಹಾ ಮಠವನ್ನು ಹುಟ್ಟು ಹಾಕಿ ಬಸವ ಪ್ರಜ್ಞೆ ಜಾಗೃತಗೊಳಿಸಿದ್ದರು. ಬಸವ ತತ್ವ ಪ್ರಚಾರಕ್ಕಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದ ಅವರು ಬಸವ ಗಿರಿ ಪರಿಸರದಲ್ಲಿ ಪ್ರತಿ ವರ್ಷ ಆಚರಿಸುತ್ತಿದ್ದ ವಚನ ವಿಜಯೋತ್ಸವ ದೇಶದ ಗಮನ ಸೆಳೆದಿತ್ತು.

ವ್ಯಕ್ತಿಗೆ ಪಟ್ಟಾಭಿಷೇಕ ಸಂಪ್ರದಾಯ ಬಿಟ್ಟು ವಚನಗಳಿಗೆ ಪಟ್ಟಾಭಿಷೇಕ ಮಾಡುವ ಪದ್ಧತಿ ಅನುಸರಿಸಿದ್ದರು.

ಟಾಪ್ ನ್ಯೂಸ್

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

1-asdsadasd

ಬಸವಕಲ್ಯಾಣ; ಭಾರೀ ಮಳೆಗೆ ಒಡೆದ ಕೆರೆ ದಂಡೆ: ನೀರು ನುಗ್ಗಿ ಅಪಾರ ಹಾನಿ

Bidar: ಮಹಾರಾಷ್ಟ್ರದ ಉಮರ್ಗಾ ಬಳಿ ಬಿಜೆಪಿ ಮುಖಂಡ ಚಾಂದಿವಾಲೆ ಮೃತದೇಹ ಪತ್ತೆ

6-bhalki

Bhalki: ಸಿಡಿಲು ಬಡಿದು ಎತ್ತು ಸಾವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.