Udayavni Special

ಗಡಿ ಭಾಗದಲ್ಲಿ ನೀಲಗಾಯ್ ಹಿಂಡು ಪತ್ತೆ


Team Udayavani, Jun 18, 2021, 7:10 PM IST

bidar news

ಬೀದರ: ಉತ್ತರ ಭಾರತದ ವಿವಿಧೆಡೆ ಕಂಡುಬರುವ”ನೀಲಗಾಯ್‌’ಗಳು ಕರ್ನಾಟಕದಲ್ಲಿಯೇ ಪ್ರಥಮವಾಗಿ ಗಡಿನಾಡು ಬೀದರನಲ್ಲಿ ಕಾಣಿಸಿಕೊಂಡಿವೆ. ಜಿಲ್ಲೆಯಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ಅಪರೂಪದ ಪ್ರಾಣಿಗಳು ಇರುವಿಕೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಗಡಿ ಗ್ರಾಮಗಳಾದ ನಂದಿ ಬಿಜಲಗಾಂವ್‌, ಮುರ್ಕಿಸೇರಿ ಇನ್ನಿತರ ಗ್ರಾಮಗಳಲ್ಲಿ ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಎರಡು ಹಿಂಡುಗಳ ಅವಧಿ ಯಲ್ಲಿ 30ಕ್ಕೂ ಹೆಚ್ಚುನೀಲಗಾಯಿಗಳು ಪತ್ತೆಯಾಗಿವೆ. ಅದರಲ್ಲಿ 11 ಗಂಡು,21 ಹೆಣ್ಣು ಮತ್ತು 3 ಮರಿ ನೀಲಗಾಯಿಗಳು ಸೇರಿದ್ದವು.ಉತ್ತಮ ಮಳೆಯಿಂದ ಭೂಮಿ ಹಸಿರಾಗಿರುವ ಹಿನ್ನೆಲೆಆಹಾರ ಹುಡುಕಿಕೊಂಡು ಹಿಂಡು ಬರಲಾರಂಭಿಸಿವೆ.

ಆಹಾರ ಅರಸುತ್ತ ಮುಂದೆ ಸಾಗುವ ಈ ಪ್ರಾಣಿಗಳನ್ನುಜಿಲ್ಲಾ ಅರಣ್ಯ ಸಂರಕ್ಷಣಾ ಧಿಕಾರಿ ಶಿವಶಂಕರ ಎಸ್‌. ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಹೊಲಗಳಲ್ಲಿ ಅಪರೂಪದ ಪ್ರಬೇಧಗಳನ್ನುಕಂಡ ಗ್ರಾಮಸ್ಥರು ಗಾಬರಿಗೊಂಡುಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.ತಕ್ಷಣ ಅ ಧಿಕಾರಿ-ಸಿಬ್ಬಂದಿಗಳ ತಂಡ ಪರಿಶೀಲನೆನಡೆಸಿ, ಅವು ಹುಲ್ಲುಗಾವಲು ಪ್ರದೇಶದಲ್ಲಿ ಆಹಾರಅರಸುತ್ತ ಸಂಚರಿಸುವ ನೀಲಗಾಯಿ ಎಂಬುದನ್ನುಖಚಿತಪಡಿಸಿದಾಗ ಅಲ್ಲಿನ ಜನರು ನಿಟ್ಟಿಸಿರು ಬಿಟ್ಟಿದ್ದಾರೆ.ವನ್ಯಜೀವಿ ಛಾಯಾಗ್ರಾಹಕ ವಿವೇಕ್‌ ಬಿ. ಅಪರೂಪದನೀಲಗಾಯಿಗಳ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ಬೀದರಜಿಲ್ಲೆಯಲ್ಲಿ ಈಗಾಗಲೇ ಕೃಷ್ಣಮೃಗ, ಚಿಂಕಾರಾ, ಕೊಂಡುಕುರಿ ಮೂರು ಬಗೆಯ ಜಿಂಕೆಗಳಿದ್ದು, ಈಗ ನಾಲ್ಕನೇಪ್ರಬೇಧ ಸೇರಿದಂತಾಗಿದೆ.ಜಿಲ್ಲೆಯಲ್ಲಿ ಈ ಹಿಂದೆ 2012ರಲ್ಲಿಯೂನೀಲಗಾಯಿಗಳು ಕಾಣಿಸಿದ್ದವು ಎಂದೆನ್ನಲಾಗಿದೆ. ಆದರೆ, ಈಕುರಿತು ದಾಖಲೆಗಳಿಲ್ಲ. ನಂತರ 2018ರಲ್ಲಿ ಕರ್ನಾಟಕದಭದ್ರಾ ಮತ್ತು 1956ರಲ್ಲಿ ಬಂಡಿಪುರದಲ್ಲಿ ತಲಾ ಒಂದುನೀಲಗಾಯಿ ಕಾಣಿಸಿತ್ತು ಎಂದು ಛಾಯಾಗ್ರಾಹಕ ವಿವೇಕ್‌ಅಭಿಪ್ರಾಯಪಟ್ಟಿದ್ದಾರೆ.

 

ಟಾಪ್ ನ್ಯೂಸ್

fghfhfvcxx

ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಸಲಹೆ

uiyui7uyta

ನೂತನ ಸಿಎಂ ಮೊದಲ ಸಂಪುಟ ಸಭೆ : ಬಂಪರ್ ಆಫರ್ ಘೋಷಿಸಿದ ಬೊಮ್ಮಾಯಿ..!

bidar-news-3

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

ಬುಡಮೇಲಾದ ವಿರೋಧಿ ಬಣದ ಲೆಕ್ಕಾಚಾರ….ರಾಜೀನಾಮೆ ಕೊಟ್ಟು ಗೆದ್ದ ಬಿಎಸ್ ವೈ!

hfgjfyhgdf

ಶುಕ್ರವಾರ ಸಂಪುಟ ವಿಸ್ತರಣೆ ಸಾಧ್ಯತೆ : ದೆಹಲಿಗೆ ತೆರಳಲು ಕಾಲಾವಕಾಶ ಕೇಳಿದ ಬೊಮ್ಮಾಯಿ

Govt closely monitoring situation in Kishtwar, Kargil following cloudbursts: PM Modi

ಜಮ್ಮು ಕಾಶ್ಮೀರ ಮೇಘ ಸ್ಪೋಟ : ಸರ್ಕಾರ ಪರಿಸ್ಥಿತಿಯನ್ನು ಗಮನಿಸುತ್ತಿದೆ : ಪ್ರಧಾನಿ

uijykjykjkj

ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ : ಬಿ.ಸಿ.ಪಾಟೀಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar-news-3

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!

rtuyjrwr

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ. ಲಂಚ : ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್

Kerw

ಮುಂಗಾರಿನಲ್ಲೇ ಕೆರೆಗಳಿಗೆ ಜೀವ ಕಳೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

Bidar

ಬೀದರ‌ ವಾಲಿಶ್ರೀ ಆಸತ್ರೆಯಲ್ಲಿ ಕ್ಯಾಥ್‌ಲ್ಯಾಬ್‌ ಆರಂಭ

MUST WATCH

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

ಹೊಸ ಸೇರ್ಪಡೆ

fghfhfvcxx

ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಸಲಹೆ

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟ ; ಪರಿಹಾರ ನಿರೀಕ್ಷೆಯಲ್ಲಿ ಕುಟುಂಬ

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟ ; ಪರಿಹಾರ ನಿರೀಕ್ಷೆಯಲ್ಲಿ ಕುಟುಂಬ

uiyui7uyta

ನೂತನ ಸಿಎಂ ಮೊದಲ ಸಂಪುಟ ಸಭೆ : ಬಂಪರ್ ಆಫರ್ ಘೋಷಿಸಿದ ಬೊಮ್ಮಾಯಿ..!

ಕಳಪೆ ಕಾಮಗಾರಿ :ಮುಖ್ಯ ಅಭಿಯಂತರರಿಂದ ಗುತ್ತಿಗೆದಾರನ ತರಾಟೆ

ಕಳಪೆ ಕಾಮಗಾರಿ :ಮುಖ್ಯ ಅಭಿಯಂತರರಿಂದ ಗುತ್ತಿಗೆದಾರನ ತರಾಟೆ

Mumbai

ವೀರ ತಾಯಂದಿರ ಧೈರ್ಯದಿಂದಾಗಿ ದೇಶ ಸುರಕ್ಷಿತ: ಕೋಶ್ಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.